31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಭಾರತ ಹಾಕಿ ತಂಡಕ್ಕ್ಕೆ ಅಜ್ಲಾನ್ ಶಾ ಗರಿ | India | Hockey | Malaysia | Azlan Shah Cup | Ipoh | Sandeep Singh | ಭಾರತ ಹಾಕಿ ತಂಡಕ್ಕ್ಕೆ ಅಜ್ಲಾನ್ ಶಾ ಗರಿ - Kannada Oneindia

ಭಾರತ ಹಾಕಿ ತಂಡಕ್ಕ್ಕೆ ಅಜ್ಲಾನ್ ಶಾ ಗರಿ

ಐಪೋ (ಮಲೇಷಿಯಾ), ಏ. 13 : ಹದಿಮೂರು ವರ್ಷಗಳ ನಂತರ ಭಾರತೀಯ ಹಾಕಿ ತಂಡ ಅಂತರಾಷ್ಟ್ರೀಯ ಹಾಕಿ ಪ್ರಶಸ್ತಿಯೊಂದನ್ನು ತನ್ನ ತೆಕ್ಕೆಗೆ ಹಾಕಿಕೊಂಡ ಸಾಧನೆ ಮಾಡಿದೆ. ಐದು ರಾಷ್ಟ್ರಗಳ ಸುಲ್ತಾನ್ ಅಜ್ಲಾನ್ ಶಾ ಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಅತಿಥೇಯ ಮಲೇಷಿಯಾ ತಂಡವನ್ನು ಸದೆಬಡಿಯುವ ಮೂಲಕ ಈ ಖ್ಯಾತಿಗೆ ಪಾತ್ರವಾಯಿತು.

ನಿನ್ನೆ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಸಾಂಘಿಕ ಶಕ್ತಿ ಮೆರೆದ ಭಾರತ ತಂಡ ಎದುರಾಳಿ ತಂಡದ ವಿರುದ್ದ ಜಯಭೇರಿ ಬಾರಿಸುವುದರೊಂದಿಗೆ ಪ್ರಶಸ್ತಿಯನ್ನು ಎತ್ತಿಹಿಡಿಯಿತು. ಕಳೆದ ಬಾರಿ ಆರ್ಜೆಂಟಿನಾ ವಿರುದ್ದ ಫೈನಲ್ ನಲ್ಲಿ ಸೋತಿದ್ದ ಭಾರತ ತಂಡ, ಈ ಬಾರಿ ಸಂದೀಪ್ ಸಿಂಗ್ ನಾಯಕತ್ವದಲ್ಲಿ ಶಿಸ್ತುಬದ್ಧ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+