109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ | HD Kumarswamy | HD Devegowda | JDS | Third Front | Lok Sabha election 2009 | ನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ - Kannada Oneindia

ನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ

HD Kumaraswamy
ಕೋಲಾರ, ಏ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿದೆ. ಚುನಾವಣೆಯ ನಂತರ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಮುಂದಿನ ಪ್ರಧಾನಮಂತ್ರಿ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರ ರಚನೆಗೆ ತೃತೀಯ ರಂಗ ಕಿಂಗ್ ಮೇಕರ್ ಪಾತ್ರ ವಹಿಸಲಿದೆ ಎಂದರು. ಎಚ್ ಡಿ ದೇವೇಗೌಡರಾಗಲಿ ಇಲ್ಲವೇ ತಾವಾಗಲಿ ಪ್ರಧಾನಮಂತ್ರಿ ಹುದ್ದೆಯ ಆಕಾಂಕ್ಷಿಗಳಲ್ಲ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗಿಂತ ಉತ್ತಮ ಸಾಧನೆ ಮಾಡುವುದೇ ನಮ್ಮ ಏಕೈಕ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ ನೀಡಿ ಎಂದು ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿಕೊಂಡರು.

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಇದಕ್ಕೆ ಉದಾಹರಣೆ ನೀಡಬೇಕೆಂದರೆ, ಪಕ್ಕದ ಆಂಧ್ರಪ್ರದೇಶ ಮತ್ತು ತಮಿಳುನಾಡುಗಳನ್ನು ನೋಡಬೇಕಾಗುತ್ತಿದೆ. ಟಿಡಿಪಿ ಆಂಧ್ರಪ್ರದೇಶದ ಅಭಿವೃದ್ಧಿ ರೂವಾರಿಯಾದರೆ, ಡಿಎಂಕೆ, ಎಐಎಡಿಎಂಕೆ ಪಕ್ಷಗಳು ರಾಜ್ಯದಿಂದ ಹೆಚ್ಚು ಮಂದಿ ಸಂಸದರನ್ನು ಆರಿಸಿ ಕಳಿಹಿಸುತ್ತೇವೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ಎಲ್ಲ ಅನುದಾನವನ್ನು ತೆಗೆದುಕೊಂಡು ಬರುವಲ್ಲಿ ಅಲ್ಲಿಯ ನಾಯಕರು ಸಫಲರಾಗಿದ್ದಾರೆ. ಆದ್ದರಿಂದ ಈ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಾಗಿರುವ ಜೆಡಿಎಸ್ ಗೆ ಮತ ನೀಡಿ ನಮ್ಮ ಕೈ ಬಲಪಡಿಸಿ ಎಂದು ಕುಮಾರಸ್ವಾಮಿ ವಿನಂತಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+