97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಮುಂಬೈ ನಗರ ಜಾಗತಿಕ ನಗರವನ್ನಾಗಿ ಪರಿವರ್ತನೆ | Manmohan Singh | Mumbai | Lok Sabha election 2009 | World Class City | Sonia Gandhi | Congress | ಮುಂಬೈ ನಗರ ಜಾಗತಿಕ ನಗರವನ್ನಾಗಿ ಪರಿವರ್ತನೆ - Kannada Oneindia

ಮುಂಬೈ ನಗರ ಜಾಗತಿಕ ನಗರವನ್ನಾಗಿ ಪರಿವರ್ತನೆ

M promises to turn Mumbai into a global city
ಮುಂಬೈ, ಏ. 13 : ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರವಾಗಿದೆ. ದೇಶದ ವಾಣಿಜ್ಯ ನಗರಿ ಎಂದೇ ಖ್ಯಾತಿ ಪಡೆದಿರುವ ಮುಂಬೈ ಮಹಾನಗರವನ್ನು ಜಾಗತಿಕ ನಗರವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭರವಸೆ ನೀಡಿದರು.

ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಸಿಂಗ್, ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರದ ಜನತೆಗೆ ಬಿಡಿಸಲಾರದ ಸಂಬಂಧವಿದೆ. ಅದು ಇನ್ನಷ್ಟು ಗಟ್ಟಿಗೊಳಿಸುವಂತ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಆಶೀರ್ವಾದ ಅಗತ್ಯ ಎಂದರು. ಕಾಂಗ್ರೆಸ್ ನೇತೃತ್ವದ ಕೇಂದ್ರದ ಯುಪಿಎ ಸರ್ಕಾರದಿಂದ ಮಾತ್ರ ದೇಶದ ಕಟ್ಟಲು, ಸಾಮರಸ್ಯ ಕಾಯಲು ಸಾಧ್ಯ. ಈ ಹಿನ್ನೆಲೆಯಲ್ಲಿ ಮತದಾರರೇ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿ ಎಂದು ಮನವಿ ಮಾಡಿಕೊಂಡರು.

ಕಳೆದ ಐದು ವರ್ಷದಲ್ಲಿ ಯುಪಿಎ ಸರ್ಕಾರ ಯಾರೂ ಮಾಡದ ಸಾಧನೆ ಮಾಡಿದೆ. ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯಗಳು ಹಾಗೂ ರೈತರ ಸಾಲ ಮನ್ನಾ ನಮ್ಮ ಸರ್ಕಾರ ಅತ್ಯಮೂಲ್ಯ ಕೊಡುಗೆ ಎಂದು ಸಿಂಗ್ ಬೆನ್ನುತಟ್ಟಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+