27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg469084rekhaಮಹಾಜನ್ ಸಹೋದರರ ಜಗಳ ಮತ್ತೊಮ್ಮೆ ಬೀದಿಗೆ/news/2009/04/13/pramod-mahajan-was-a-fixer-reveals-pravin.htmlಮುಂಬೈ, ಏ. 13 : ಬಿಜೆಪಿ ಪಕ್ಷದ ಸ್ಟಾರ್ ನಾಯಕ ಎಂದೇ ಪ್ರಖ್ಯಾತರಾಗಿದ್ದ ದಿವಂಗತ ಪ್ರಮೋದ ಮಹಾಜನ್ ವಿರುದ್ಧ ಅವರ ಸಹೋದರ ಪ್ರವೀಣ್ ಮಹಾಜನ್ ಮತ್ತೊಂದು ಗುರುತರವಾದ ಆರೋಪ ಮಾಡಿದ್ದಾರೆ. ಪ್ರಮೋದ್ ಸ್ತ್ರೀಲೋಲುಪ ಆಗಿದ್ದರೆಂದು ಮೂರು ಬಳಿಕ ಬಹಿರಂಗಪಡಿಸಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಪ್ರಮೋದ್ ನ ಕಾಮುಕತನದಿಂದ ಬೇಸತ್ತ ಪತ್ನಿ ರೇಖಾ ಅವರು ವಿಚ್ಚೇದನ ಪಡೆಯಬಯಸಿದ್ದರು. ಈ ಬಗ್ಗೆ 35900http://kannada.oneindia.com/img/2009/04/13-pramod-mahajan1.jpg469084rekhaಶಾರುಖ್ ಕಾಜೋಲ್ ಪ್ರಣಯ ಜೋಡಿ ನಂ.1/movies/bollywood/2009/07/20-sharukh-kajol-popular-romantic-on-screen-couple.htmlಬಾಲಿವುಡ್ ನ ಕಿಂಗ್ ಖಾನ್ ಶಾರುಖ್ ಹಾಗೂ ಮಾದಕ ಕಂಗಳ ಕೃಷ್ಣ ಸುಂದರಿ ಕಾಜೋಲ್ ಅವರ ಪರದೆ ಮೇಲಿನ ರೋಮ್ಯಾನ್ಸ್ ಗೆ ಮೆಚ್ಚಿ, ಜನರುಅತ್ಯಧಿಕ ಸಂಖ್ಯೆಯಲ್ಲಿ ಓಟುಗಳನ್ನು ಹಾಕಿದ ಪರಿಣಾಮ ಈರ್ವರನ್ನು ಬಾಲಿವುಡ್ ಕಂಡ "ಅತ್ಯಂತ ಪ್ರಣಯಭರಿತ ಜೋಡಿ" ಎಂದು ಘೋಷಿಸಲಾಗಿದೆ. ರೋಮ್ಯಾಂಟಿಕ್ ಜೋಡಿಗಳ ಬಗ್ಗೆ ಇತ್ತೀಚೆಗೆ ಎಂಡಿಆರ್ ಎ ಹಾಗೂ ಔಟ್ 38096http://kannada.oneindia.com/img/2009/07/20-srk-kajol1.jpg469084rekhaದರ್ಶನ್ ದ್ವಿಪಾತ್ರಾಭಿನಯದ ಚಿತ್ರ 'ಬಾಸ್'/movies/studio/2009/07/27-darshan-double-role-in-boss.htmlಚಾಲೆಂಜಿಂಗ್ ಸ್ಟಾರ್ ದರ್ಶನ್ ದ್ವಿಪಾತ್ರಾಭಿನಯದ ಚಿತ್ರ 'ಬಾಸ್'. ರಮೇಶ್ ಯಾದವ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಆರ್ ರಘುರಾಂ ನಿರ್ದೇಶಿಸುತ್ತಿದ್ದಾರೆ. ರಮೇಶ್ ಯಾದವ್ ಪ್ರೊಡಕ್ಷನ್ಸ್ ಕನ್ನಡದಲ್ಲಿ ನಿರ್ಮಿಸುತ್ತಿರುವ 17 ಚಿತ್ರವಿದು. ಚಿತ್ರಕ್ಕೆ ಕತೆ, ಸಂಭಾಷಣೆಯನ್ನು ಸ್ವತಃ ರಘುರಾಂ ಅವರೇ ಬರೆದಿದ್ದಾರೆ. ಬಾಸ್ ಚಿತ್ರವನ್ನು ಬೆಂಗಳೂರು, ಮೈಸೂರು ಸೇರಿದಂತೆ ಆಸ್ಟ್ರಿಯಾ ಮತ್ತು ಜರ್ಮನಿಯಲ್ಲೂ ಚಿತ್ರೀಕರಿಸಲಾಗಿದೆ. ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು 38240http://kannada.oneindia.com/img/2009/07/27-navya-nair3.jpg469084rekhaಚಿರಕನ್ನಿಕೆ ರೇಖಾ ಜೀವನಗಾಥೆ ತೆರೆಗೆ/movies/bollywood/2009/08/11-rekha-to-pen-autobiography-reveal-all-secrets.htmlಬಾಲಿವುಡ್ ನ ಬಣ್ಣದ ಲೋಕದಲ್ಲಿ ಸದಾ ಮಿನುಗುವ ಚಿರಕನ್ನಿಕೆ ರೇಖಾಗೆ ಈಗ ಗತಕಾಲದ ನೆನೆಪು ಬಾಧಿಸುತ್ತಿದೆಯಂತೆ. 54 ವರ್ಷಈ ನಟಿ ಈಗ ತನ್ನ ಹಳೆ ನೆನಪುಗಳನ್ನು ಮೆಲಕು ಹಾಕುತ್ತಾ ಹೊಸ ಕಥೆ ಬರೆಯಲು ಹೊರಟಿದ್ದಾರೆ. ಹೌದು, ತನ್ನ ಚಿತ್ರ ಜೀವನ ಹಾಗೂ ನಿಜ ಜೀವನದ ಸತ್ಯ ಸಂಗತಿಗಳನ್ನುಆಯ್ದುಕೊಂಡು ಕಥೆ ಬರೆಯುವುದಾಗಿ ರೇಖಾ ಹೇಳಿದ್ದಾರೆ.70 ರ ದಶಕದಲ್ಲಿ ಹಿಂದಿ 38560http://kannada.oneindia.com/img/2009/08/11-rekha-hindi1.jpg469084rekhaಫ್ಲೈಟ್ ಟಿಕೆಟ್ ಕೊಡಿಸೋಕೆ ಅಳುತ್ತಾರೆ: ರೇಖಾ/movies/heroine/2009/11/03-parichaya-actress-rekha-meets-media.html'ಅದು ಹಾಗಲ್ಲಪ್ಪಾ" ಅಂತ ಹೊಸದಾಗಿ ಪರಿಚಿತರಾದವರನ್ನೂ ಆತ್ಮೀಯತೆಯಿಂದ ಮಾತಾಡಿಸುವ ನಟಿ ರೇಖಾ. 'ಪರಿಚಯ" ಚಿತ್ರದ ಪ್ರಚಾರಕ್ಕೆಂದು ವಾರದ ಮಟ್ಟಿಗೆ ಅವರು ಬೆಂಗಳೂರಿಗೆ ಬಂದಿದ್ದಾರೆ. ಎಲ್ಲಾ ಸಿನಿಮಾಗಳ ಪ್ರಚಾರಕ್ಕೂ ಹೀಗ್ಯಾಕೆ ಬರೋದಿಲ್ಲ ಅಂದರೆ, ನಿರ್ಮಾಪಕರು ಫ್ಲೈಟ್ ಟಿಕೆಟ್ ಕೊಡಿಸೋದಕ್ಕೂ ಜುಗ್ಗತನ ತೋರುತ್ತಾರೆ ಅಂತಾರೆ ರೇಖಾ. ರೇಖಾ ಮನೆ ಈಗ ಮುಂಬೈನಲ್ಲಿ. ಐದು ವರ್ಷವಾಯಿತು ಅವರು ಬೆಂಗಳೂರಿನಿಂದ ಅಲ್ಲಿಗೆ ಹೋಗಿ. 40023http://kannada.oneindia.com/img/2009/11/03-parichaya1.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಮಹಾಜನ್ ಸಹೋದರರ ಜಗಳ ಮತ್ತೊಮ್ಮೆ ಬೀದಿಗೆ | BJP | Pramod Mahajan | Praveen Mahajan | LK Advani | Lok Sabha election 2009 | ಮಹಾಜನ್ ಸಹೋದರರ ಜಗಳ ಮತ್ತೊಮ್ಮೆ ಬೀದಿಗೆ - Kannada Oneindia

ಮಹಾಜನ್ ಸಹೋದರರ ಜಗಳ ಮತ್ತೊಮ್ಮೆ ಬೀದಿಗೆ

Pramod Mahajan was a fixer, reveals Pravin
ಮುಂಬೈ, ಏ. 13 : ಬಿಜೆಪಿ ಪಕ್ಷದ ಸ್ಟಾರ್ ನಾಯಕ ಎಂದೇ ಪ್ರಖ್ಯಾತರಾಗಿದ್ದ ದಿವಂಗತ ಪ್ರಮೋದ ಮಹಾಜನ್ ವಿರುದ್ಧ ಅವರ ಸಹೋದರ ಪ್ರವೀಣ್ ಮಹಾಜನ್ ಮತ್ತೊಂದು ಗುರುತರವಾದ ಆರೋಪ ಮಾಡಿದ್ದಾರೆ. ಪ್ರಮೋದ್ ಸ್ತ್ರೀಲೋಲುಪ ಆಗಿದ್ದರೆಂದು ಮೂರು ಬಳಿಕ ಬಹಿರಂಗಪಡಿಸಿ ವಿವಾದವನ್ನು ಹುಟ್ಟುಹಾಕಿದ್ದಾರೆ.

ಪ್ರಮೋದ್ ನ ಕಾಮುಕತನದಿಂದ ಬೇಸತ್ತ ಪತ್ನಿ ರೇಖಾ ಅವರು ವಿಚ್ಚೇದನ ಪಡೆಯಬಯಸಿದ್ದರು. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಆಕೆ ದೂರು ಸಲ್ಲಿಸಿದ್ದರು ಎಂದು ಪ್ರವೀಣ್ ಹೇಳಿಕೆ ಉಲ್ಲೇಖಿಸಿ ಪ್ರಮುಖ ಮರಾಠಿ ಪತ್ರಿಕೆಯೊಂದು ಲೇಖನ ಪ್ರಕಟಿಸಿದೆ. ಪ್ರಮೋದ್ ಮಹಾಜನ್ ಅವರನ್ನು ಹತ್ಯೆಗೈದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರವೀಣ್ ಮಹಾಜನ್ ಜೈಲಿನಲ್ಲಿ ಮೈ ಅಲ್ಬಮ್ ಪುಸ್ತಕವೊಂದನ್ನು ಬರೆದಿದ್ದು, ಅದರ ಆಯ್ದ ಭಾಗಗಳನ್ನು ಪತ್ರಿಕೆ ಪ್ರಕಟಿಸಿದೆ.

ಉತ್ತಮ ಸಂಘಟಕನಾಗಿದ್ದ ಪ್ರಮೋದ್ ಪರಸ್ತ್ರೀಯರ ಬಗ್ಗೆ ಭಾರಿ ವ್ಯಾಮೋಹ ಇಟ್ಟುಕೊಂಡಿದ್ದರು. ತಾಕತ್ತಿನ ವ್ಯಕ್ತಿತ್ವದ ಪ್ರಮೋದ್ ಎಂತವರನ್ನೂ ಹೆದರಿಸುವ ಗಟ್ಟಿಗುಂಡಿಗೆಯನ್ನು ಹೊಂದಿದ್ದ ವ್ಯಕ್ತಿ ಎಂದಿರುವ ಬರೆದಿರುವ ಪ್ರವೀಣ್, ಪ್ರಮೋದ್ ಗೆ ಉತ್ತಮ ಸಂಪರ್ಕವಿತ್ತು. ಅಮೆರಿಕಾ, ಇಸ್ರೇಲ್ ಮತ್ತು ಇಂಗ್ಲೆಂಡ್ ಗೆ ಪದೆಪದೇ ಪ್ರವಾಸ ಹೋಗುತ್ತಿದ್ದಾಗ ಪರಸ್ತ್ರೀಯರನ್ನು ಕರೆದುಕೊಂಡು ಹೋಗುತ್ತಿದ್ದರು ಎಂದು ಮೈ ಅಲ್ಬಮ್ ನಲ್ಲಿ ಬರೆದುಕೊಂಡಿದ್ದಾರೆ ಎಂದು ಪತ್ರಿಕೆ ಪ್ರಕಟಿಸಿದೆ.

ಮೂರು ವರ್ಷಗಳ ಹಿಂದೆ ಪಿಸ್ತೂಲ್ ಬಳಸಿ ಪ್ರವೀಣ್ ತನ್ನ ಸಹೋದರರನ್ನು ಕೊಂದು ಹಾಕಿದ್ದರು. ಈಗ ಲೇಖನಿ ಉಪಯೋಗಿಸಿ ಮತ್ತೆ ಅವರನ್ನು ಕೊಂದರು ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+