384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg384023pilibhitವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384023pilibhitಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384023pilibhitವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384023pilibhitನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg384023pilibhitವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpgnews"> ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ | Varun Gandhi | Supreme Court | Pilibhit | Lok Sabha Election 2009 | Mayawati | National Security Act | ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ - Kannada Oneindia

ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ

SC puts off Varun's plea against NSA to Apr 16
ನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು.

ಪಿಲಿಭಿತ್ ಲೋಕಸಭೆ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುವ ಸಲುವಾಗಿ ವರುಣ್ ಗಾಂಧಿ ನಾಮಪತ್ರ ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡುವ ಸಾಧ್ಯತೆ ಇದೆ. ಆದರೆ, ಚುನಾವಣೆ ಪ್ರಚಾರ ವೇಳೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಲಿಖಿತವಾಗಿ ಬರೆದುಕೊಟ್ಟರೆ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶ ನೀಡುವ ಎಲ್ಲ ಲಕ್ಷಣಗಳು ಇವೆ.

ಕಳೆದ ತಿಂಗಳ ಮಾರ್ಚ್ 17 ರಂದು ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಹಿಂದೂಗಳ ಮೇಲೆ ಕೈ ಎತ್ತಿದರೆ, ಕೈ ಕಡಿಯುವುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಷ್ಟ್ರಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಉತ್ತರ ಪ್ರದೇಶದ ಸರ್ಕಾರ ವರುಣ್ ಗಾಂಧಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+