233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಚುನಾವಣೆ ಕಾರ್ಯಕ್ರಮ ಗೈರು : 49 ಜನ ಅಮಾನತು | Lok Sabha election 2009 | Poll Duty | Chikkaballapur | RK Raju | Suspend | ಚುನಾವಣೆ ಕಾರ್ಯಕ್ರಮ ಗೈರು : 49 ಜನ ಅಮಾನತು - Kannada Oneindia

ಚುನಾವಣೆ ಕಾರ್ಯಕ್ರಮ ಗೈರು : 49 ಜನ ಅಮಾನತು

ಬೆಂಗಳೂರು, ಏ. 14 : ಚಿಕ್ಕಬಳ್ಳಾಪುರ ಲೋಕಸಭಾ ವ್ಯಾಪ್ತಿಯ ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 7 ರಂದು ಆಯೋಜಿಸಲಾಗಿದ್ದ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳ ಮೊದಲನೆಯ ಸುತ್ತಿನ ತರಬೇತಿ ಕಾರ್ಯಕ್ರಮಕ್ಕೆ ಹಾಜರಾಗದ 49 ಅಧಿಕಾರಿಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಕೆ. ರಾಜು ಅವರು 1951 ರ ಪ್ರಜಾ ಪ್ರತಿನಿಧಿ ಕಾಯಿದೆಯ ಪರಿಚ್ಛೇದ 134 ರ ಅನ್ವಯ ವಿಚಾರಣೆ ಕಾಯ್ದಿರಿಸಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಸಂಬಂಧಿತ ಅಧಿಕಾರಿಗಳ ವಿರುದ್ಧ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡುವಂತೆಯೂ ಅಲ್ಲಿನ ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಮಾನತ್ತಿನಲ್ಲಿರಿಸಿರುವ ಅಧಿಕಾರಿಗಳ ವಿವರ :

ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೆಳೆಕೋಟೆಯ ಸಹಾಯಕ ಉಪಾಧ್ಯಾಯ ನಾರಾಯಣ್, ದರ್ಗಾಜೋಗಹಳ್ಳಿಯ ಹಿಂದಿ ಶಿಕ್ಷಕ ಖಲೀಲುಲ್ಲಾ ಖಾನ್, ತೂಬಗೆರೆಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಟಿ. ಎನ್, ಗಂಗಾಂಬಿಕ, ದೊಡ್ಡಬಳ್ಳಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಶಿವಶಂಕರ್, ಕೃಷಿ ಇಲಾಖೆಯ ಕೃಷಿ ಸಹಾಯಕ ವಿ.ವೇಣುಗೋಪಾಲ್, ಸಹಾಯಕ ಉಪಾಧ್ಯಾಯಿನಿ ಕೆ. ಎಸ್. ನಸರತ್ ಫಾತೀಮಾ, ಕೋಡಿಹಳ್ಳಿಯ ಸಹಾಯಕ ಉಪಾಧ್ಯಾಯ ಲಕ್ಷ್ಮೀ ನರಸಿಂಹಯ್ಯ, ದೊಡ್ಡಬೆಳವಂಗಲದ ಸಹಾಯಕ ಉಪಾಧ್ಯಾಯ ನರಸಿಂಹಮೂರ್ತಿ, ದೊಡ್ಡಬೆಳವಂಗಲ ಪ್ರಾಥಮಿಕ ಶಾಲೆಯ ಸಹಾಯಕ ಉಪಾಧ್ಯಾಯ ಹೆಚ್. ರಾಮಯ್ಯ, ಕನಸವಾಡಿಯ ಸಹಾಯಕ ಉಪಾಧ್ಯಾಯಿನಿ ಆರ್. ನಾಗರತ್ನಮ್ಮ, ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಕೆ. ಅನಸೂಯ, ಮೆಳೆಕೋಟೆ - ರಾಜಘಟ್ಟದ ದೈಹಿಕ ಶಿಕ್ಷಕ ಕೆ. ಆರ್. ಶಿವಕುಮಾರ್, ದರ್ಗಾಜೋಗಹಳ್ಳಿಯ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಆರ್. ಸುಮಾ, ಪ್ರಾಥಮಿಕ ಶಾಲೆಯ ಸಹಾಯಕ ಉಪಾಧ್ಯಾಯಿನಿ ಶಾಂತಮ್ಮ, ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯ ಬಿ. ಮಂಜುನಾಥ ಜಟ್ಟಜ್ಜ, ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಟಿ. ಎಸ್. ಪ್ರಭಾಮಣಿ, ತೂಬಗೆರೆ - ಹಾಡೋನ ಹಳ್ಳಿಯ ಸಹಾಯಕ ಉಪಾಧ್ಯಾಯ ಹೆಚ್. ಎನ್. ಸುಬ್ರಮಣ್ಯ, ಕೆ. ಎಂ. ಮುನಿರಾಜು, ಪ್ರಾಥಮಿಕ ಶಾಲೆಯ ಸಹಾಯಕ ಉಪಾಧ್ಯಾಯ ಬಿ. ಹೆಚ್. ಮಾರುತಿ ಕುಮಾರ್ ಹಾಗೂ

ಸಹಾಯಕ ಉಪಾಧ್ಯಾಯಿನಿ ಎಸ್. ಇಂದಿರಾ, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತ ಜಿ. ಕೆ. ಚಂದ್ರಶೇಖರ್ ಮತ್ತು ಉಪ ಖಜಾನೆಯ ದ್ವಿತೀಯ ದರ್ಜೆ ಸಹಾಯಕ ಡಿ. ಪ್ರಕಾಶ ಬಾಬು (ಎಲ್ಲರೂ ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರು) ಹಾಗೂ ಸೂಲಿಬೆಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಚನ್ನಪ್ಪ, ಉಪನ್ಯಾಸಕ ಕೆ. ಹನುಮಂತರಾಯಪ್ಪ, ಹೊಸಕೋಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್. ಶಂಕರ ನಾರಾಯಣಪ್ಪ, ಶಾಲಾ ಶಿಕ್ಷಕಿ ಯಶೋಧ, ಹಿಂದಿ ಶಿಕ್ಷಕ ಎ. ಬಿ. ದೊಡ್ಡ ಪತ್ತಾರ್,

ನಂದಗುಡಿಯ ಮುಖ್ಯೋಪಾಧ್ಯಾಯಿನಿ ಆಸಿಯಾ ಬೇಗಂ, ಹೊಸಕೋಟೆಯ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯ ಪರಮೇಶ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಪ್ಪ, ಸಹಾಯಕ ಉಪಾಧ್ಯಾಯ ಸಿ. ಆರ್. ಅರ್ಜುನಗಿ, ಶಿವನಪುರ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಬಿ. ಎಸ್. ಸೌಭಾಗ್ಯಮ್ಮ, ಸಮೇತನ ಹಳ್ಳಿ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಕೆ. ಪಿ. ಯಮುನ, ಸಹಾಯಕ ಉಪಾಧ್ಯಾಯಿನಿ ಟಿ. ಎಂ. ಗೀತಾ, ದೈಹಿಕ ಶಿಕ್ಷಕಿ ಆರ್. ಆಶಾದೇವಿ, ಸಹಾಯಕ ಉಪಾಧ್ಯಾಯಿನಿ ಎ. ಹೇಮಲತಾ, ದೊಡ್ಡ ಹುಲ್ಲೂರು ಸರ್ಕಾರಿ ಪ್ರೌಢ ಶಾ ಲೆಯ ಸಹಾಯಕ ಉಪಾಧ್ಯಾಯ ಸುನೀಲ್ ಮಿಶ್ರಾ, ಹಸಿಗಾಲ ಸರ್ಕಾರಿ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಸಿ. ಜೋಸೆಫಿನ್, ಹೊಸಕೋಟೆಯ ಹಿಂದಿ ಶಿಕ್ಷಕಿ ಖುತೀಜಾ ಸುಲ್ತಾನ, ವಾಗಟದ ಸಹಾಯಕ ಉಪಾಧ್ಯಾಯಿನಿ ಎಂ ಉಜ್ರಾ ಬೇಗಂ, ಸಹಾಯಕ ಉಪಾಧ್ಯಾಯ ಎಂ ಕೃಷ್ಣಮೂರ್ತಿ, ನಂದಗುಡಿಯ ಸರ್ಕಾರಿ ಕಿರಿಯ ಮಹಾವಿದ್ಯಾಲಯದ ಸಹಾಯಕ ಉಪಾಧ್ಯಾಯ ಎಸ್. ಚಂದ್ರ ಕಾಂತ, ಬೇಗೂರು ಸರ್ಕಾರಿ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಎಸ್. ಶ್ಯಾಮಲ, ಬೆಂಡಿಗಾನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಸಬೀಹಾ ಪರ್ವೀನ್, ಜಡಿಗೇನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಪಿ. ವಿ. ಸತ್ಯವತಿ, ತಾವರೆಕೆರೆ ಸರ್ಕಾರಿ ಪ್ರೌಢ ಶಾಲೆಯ ಸಹಾಯಕ ಉಪಾಧ್ಯಾಯಿನಿ ಜಿ. ಎಸ್. ಪ್ರೇಮಕುಮಾರಿ, ಸಹಾಯಕ ಉಪಾಧ್ಯಾಯಿನಿ ಸುವರ್ಣ ಹೆಗಡೆ, ಹೊಸಕೋಟೆಯ ಸಹಾಯಕ ಉಪಾಧ್ಯಾಯಿನಿ ಚೆನ್ನದಾಸರ್ ಸುಮಿತ್ರ ಮತ್ತು ಸಹಾಯಕ ಉಪಾಧ್ಯಾಯಿನಿ ರೂಪಾ, (ಎಲ್ಲರೂ ಹೊಸಕೋಟೆಯ ವಿಧಾನ ಸಭಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರು) ಅವರನ್ನು ಅಮಾನತ್ತುಗೊಳಿಸಲಾಗಿದೆ. ಸಂಬಂಧಿತ ಸಂಸ್ಥೆಗಳ ಮುಖ್ಯಸ್ಥರು ಅಮಾನತ್ತುಗೊಳಿಸಿದ ಎಲ್ಲರನ್ನೂ ಕೂಡಲೇ ಕರ್ತವ್ಯದಿಂದ ಬಿಡುಗಡೆ ಮಾಡುವಂತೆಯೂ ತಿಳಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+