279478rajasthanಅಜ್ಮೀರ್ ಸ್ಫೋಟದ ರೂವಾರಿ ಅಭಿನವ್ ಭರತ್/news/2009/04/14/abhinav-bharat-under-ats-scanner-for-ajmer-blast.htmlಜೈಪುರ್, ಏ. 14 : ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ಮಾಲೇಗಾಂವ್ ಸ್ಫೋಟದಲ್ಲಿ ಭಾಗಿಯಾಗಿರುವ ಹಿಂದೂ ಸಂಘಟನೆಯ ಸದಸ್ಯ ಅಭಿನವ್ ಭರತ್ 2007 ರಲ್ಲಿ ನಡೆದ ಅಜ್ಮೀರ್ ಸ್ಫೋಟದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ದೃಡಪಟ್ಟಿದೆ ಎಂದು ರಾಜಸ್ಥಾನ್ ಭಯೋತ್ಪಾದಕ ನಿಗ್ರಹ ಪಡೆ ಸ್ಪಷ್ಟಪಡಿಸಿದೆ.ಈ ಕುರಿತು ವಾರ್ತಾವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜಸ್ಥಾನ್ ಎಟಿಎಸ್ ಮುಖ್ಯಸ್ಥ ಕಪಿಲ್ ಗರ್ಗ್, ಮಾಲೇಗಾಂವ್ 35934http://kannada.oneindia.com/img/2009/04/14-abhinav-bharat1.jpg279478rajasthanಭಾರತದ ಅಧುನಿಕ ಯುದ್ಧವಿಮಾನ ಅಪಘಾತ /news/2009/04/30/iaf-sukhoi-fighter-jet-crashes-pilot-killed.htmlಜೈಸ್ಮಲೇರ್, ಏ.30: ಭಾರತದ ಅತ್ಯಾಧುನಿಕ ಯುದ್ಧವಿಮಾನ ಸುಖೋಯ್ 30 ಎಂಕೆಐ ಇಂದು ಬೆಳಗ್ಗೆ ಇಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಒಬ್ಬ ಪೈಲೆಟ್ ಸತ್ತಿದ್ದು, ಇನ್ನೊಬ್ಬ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.ಇಬ್ಬರೂ ಪೈಲೆಟ್ ಗಳು ಭಾರತೀಯ ವಾಯುಸೇನೆ(IAF) ಗೆ ಸೇರಿದವರಾಗಿದ್ದಾರೆ.ರಾಜ್ ಮಾಥೈ ಗ್ರಾಮದ ಬಳಿ ಇಂದು ಬೆಳಗ್ಗೆ 10.30 ರವೇಳೆಗೆ ದುರಂತ ಸಂಭವಿಸಿದೆ.ಪುಣೆ ಮೂಲದ ಪೈಲೆಟ್ 36328http://kannada.oneindia.com/img/2009/05/01-sukhoi-30mki.jpg279478rajasthanಬರಪೀಡಿತ ರಾಜಸ್ಥಾನಕ್ಕೆ ಹರಿದುಬಂದ ಆಕಾಶಗಂಗೆ/news/2009/07/20/akash-ganga-rural-drinking-water-project-rajasthan.htmlಭರತಖಂಡದ ಮಹೋನ್ನತ ನದಿಗಳಲ್ಲಿ ಗಂಗಾನದಿಯೂ ಒಂದು. ಗಂಗೆ ಕೇವಲ ನೀರಲ್ಲ, ಪಾವಿತ್ರ್ಯದ ಸಂಕೇತವೂ ಹೌದು ಎನ್ನುವುದು ಹಿಂದೂಗಳ ನಂಬಿಕೆ. ಉತ್ತರಖಂಡದ ಹಿಮಾಲಯದಲ್ಲಿ ಜನಿಸಿ ಪಶ್ಚಿಮ ಬಂಗಾಲದ ಸುಂದರಬನದವರೆವಿಗೂ ಹರಿಯುವ ಗಂಗೆಯ ಪಾತ್ರ ವಿಶಾಲವಾದದ್ದು. ಆದರೆ ಉಷ್ಣವಲಯಕ್ಕೆ ಸೇರಿದ, ಬರಗಾಲಕ್ಕೆ ತುತ್ತಾಗುವ ರಾಜಸ್ತಾನವೆಲ್ಲಿ ಅಥವಾ ಚೀನಾದ ಗಿಯಾಂಗ್ ಮುನಿಸಿಪಾಲಿಟಿ ಎಲ್ಲಿ. ಅಲ್ಲಿಯವರೆಗೆ ಗಂಗೆ ತನ್ನ ಕೈಚಾಚುವುದಿಲ್ಲ. ಆದರೇನಂತೆ, ಸದಾ 38090http://kannada.oneindia.com/img/2009/07/20-akash-ganga1.jpg279478rajasthanಅಬ್ದುಲ್ ಕಲಾಂ ಬಾಲಿವುಡ್ ಪ್ರವೇಶ/movies/bollywood/2009/07/22-abdul-kalam-to-act-in-mein-kalam-hoon-movie.htmlಕನಸುಗಳ ಕಾಣಲು ಹೇಳಿಕೊಟ್ಟ ಮೇಷ್ಟ್ರು ಮಕ್ಕಳೊಂದಿಗೆಬೆಳ್ಳಿ ತೆರೆಯ ಮೇಲೆ ಕಾಣಿಸಲಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎ ಪಿ ಜೆ ಅಬ್ದುಲ್ ಕಲಾಂ ಬಾಲಿವುಡ್ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. 'ಮೈ ಕಲಾಂ ಹೂ' ಎನ್ನುವ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ಸೂಚಿಸಿದ್ದಾರೆಂದು ಚಿತ್ರತಂಡ ತಿಳಿಸಿದೆ. 'ಸ್ಮೈಲ್' ಫೌಂಡೇಶನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಧವ್ ಪಾಂಡೆ ನಿರ್ದೇಶಿಸಲಿದ್ದಾರೆ.ಕಲಾಂ ಮೂಲತಃ ಏರೋನಾಟಿಕಲ್ ಇಂಜಿನಿಯರ್ 38137http://kannada.oneindia.com/img/2009/07/22-abdul-kalam3.jpg279478rajasthanಬಿಸಿಸಿಐ ಮಾಜಿ ಅಧ್ಯಕ್ಷ ಡುಂಗರ್ ಪುರ್ ನಿಧನ/news/2009/09/13/former-bcci-chief-rajsingh-dungarpur-demise.htmlಮುಂಬಯಿ, ಸೆ. 13 : ದೀರ್ಘಕಾಲದ ಅಸ್ವಸ್ಥತೆಯ ನಂತರ ಬಿಸಿಸಿಐ ಮಾಜಿ ಅಧ್ಯಕ್ಷ ರಾಜ್ ಸಿಂಗ್ ಡುಂಗರ್‌ಪುರ್ ಶನಿವಾರ ಮೃತಪಟ್ಟಿದ್ದಾರೆ. ಕ್ರಿಕೆಟ್ ವಲಯದಲ್ಲಿ ರಾಜ್ ಭಾಯ್' ಎಂದೇ 73 ವರ್ಷದ ಡುಂಗರ್‌ಪುರ್ ಖ್ಯಾತರಾಗಿದ್ದರು.ಅಲ್ಜೆಮೆರ್ ಕಾಯಿಲೆಯಿಂದ ನರಳುತ್ತಿದ್ದ ಅವರು ಶನಿವಾರ ಮುಂಜಾನೆ ತಮ್ಮ ನಿವಾಸದಲ್ಲಿ ನಿಧನರಾದರು. ಸೋದರರಾದ ಜೈಸಿಂಗ್‌ಜೀ ಮತ್ತು ಮಹಿಪಾಲ್‌ಸಿಂಗ್‌ಜಿ ಅವರನ್ನು ಡುಂಗರ್‌ಪುರ್ ಅಗಲಿದ್ದಾರೆ. ಭಾನುವಾರ ಅಂತ್ಯಕ್ರಿಯೆ 39156http://kannada.oneindia.com/img/2009/09/13-rajsingh-dungarpur.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಅಜ್ಮೀರ್ ಸ್ಫೋಟದ ರೂವಾರಿ ಅಭಿನವ್ ಭರತ್ | Rajasthan | Ajmer blast | Hindu group | Abhinav Bharat | ATS scanner | Malegaon blast | ಅಜ್ಮೀರ್ ಸ್ಫೋಟದ ರೂವಾರಿ ಅಭಿನವ್ ಭರತ್ - Kannada Oneindia

ಅಜ್ಮೀರ್ ಸ್ಫೋಟದ ರೂವಾರಿ ಅಭಿನವ್ ಭರತ್

Abhinav Bharat
ಜೈಪುರ್, ಏ. 14 : ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ಮಾಲೇಗಾಂವ್ ಸ್ಫೋಟದಲ್ಲಿ ಭಾಗಿಯಾಗಿರುವ ಹಿಂದೂ ಸಂಘಟನೆಯ ಸದಸ್ಯ ಅಭಿನವ್ ಭರತ್ 2007 ರಲ್ಲಿ ನಡೆದ ಅಜ್ಮೀರ್ ಸ್ಫೋಟದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ದೃಡಪಟ್ಟಿದೆ ಎಂದು ರಾಜಸ್ಥಾನ್ ಭಯೋತ್ಪಾದಕ ನಿಗ್ರಹ ಪಡೆ ಸ್ಪಷ್ಟಪಡಿಸಿದೆ.

ಈ ಕುರಿತು ವಾರ್ತಾವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜಸ್ಥಾನ್ ಎಟಿಎಸ್ ಮುಖ್ಯಸ್ಥ ಕಪಿಲ್ ಗರ್ಗ್, ಮಾಲೇಗಾಂವ್ ಸ್ಫೋಟದ ರೂವಾರಿ ಅಭಿನವ್ ಭರತ್ ಅಜ್ಮೀರ್ ಸ್ಫೋಟದಲ್ಲಿ ಕೈವಾಡವಿರುವುದು ತನಿಖೆಯಿಂದ ತಿಳಿದು ಬಂದಿದೆ. ಮಾಲೇಗಾಂವ್ ಸ್ಫೋಟದ ಪ್ರಮುಖ ಆರೋಪಿ ಶ್ರೀಕಾಂತ್ ಪುರೋಹಿತ್ ಅವರೊಂದಿಗೆ ಸೇರಿಕೊಂಡು ಅಜ್ಮೀರ್ ಸ್ಫೋಟದ ಸಂಚು ರೂಪಿಸಿರುವುದನ್ನು ನಾರ್ಕೋ ಅನಲೀಸಸ್ ಪರೀಕ್ಷೆ ವೇಳೆಯಲ್ಲಿ ಆರೋಪಿ ಅಭಿನವ್ ಭರತ್ ಸ್ಪಷ್ಟಪಡಿಸಿದ್ದಾನೆ ಎಂದು ಗರ್ಗ್ ತಿಳಿಸಿದರು.

ದಯಾನಂದ್ ಪಾಂಡೆ, ಶ್ರೀಕಾಂತ್ ಪುರೋಹಿತ್ ಮತ್ತು ಅಭಿನವ್ ಭರತ್ ಮೂವರು ಸೇರಿಕೊಂಡು ಅಜ್ಮೀರ್ ಸ್ಫೋಟದ ಸಂಚು ರೂಪಿಸಿದ್ದಾರೆ ಎಂದು ಗರ್ಗ್ ತಿಳಿಸಿದರು. 2007 ಅಕ್ಟೋಬರ್ 11 ರಂದು ಅಜ್ಮೀರ್ ನ ಷರೀಫ್ ದರ್ಗಾದ ಬಳಿ ಸ್ಫೋಟ ನಡೆದಿತ್ತು. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಅಶೋಕ್ ಗೇಹಲೋಟ್ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ವಿದಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ವಸುಂದರಾ ರಾಜೇ ಸಿಂಧಿಯಾ ನೇತೃತ್ವದ ಬಿಜೆಪಿ ದಾರುಣವಾಗಿ ಸೋತಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+