233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg470294holiday'ಕಾರ್ಮಿಕ ದಿನ' ಎಂಬ ಅಸಂಬದ್ಧ ಆಚರಣೆ!/festivals/general/2009/0501-should-indians-celebrate-labor-day.htmlಮೇ 1, ಕಾರ್ಮಿಕ ದಿನ. ಇದು ನಮ್ಮದಲ್ಲ. ಆದರೆ ನಮ್ಮದೆಂದು ಒಪ್ಪಿಕೊಂಡು-ಅಪ್ಪಿಕೊಂಡು ಪ್ರತಿ ವರ್ಷ ಆಚರಿಸುತ್ತಿದ್ದೇವೆ. ನಮ್ಮ ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ 'ಕಾರ್ಮಿಕ ದಿನ'ದಿಂದ ಚಿಕ್ಕಾಸಿನ ಪ್ರಯೋಜನವೂ ಇಲ್ಲ. ಅವರಲ್ಲಿ ಬಹುಮಂದಿಗೆ ಈ ದಿನಾಚರಣೆಯ ಅರಿವೇ ಇಲ್ಲ. ಅದೇವೇಳೆ, ಸಂಘಟಿತ ವಲಯದ ಬಹುತೇಕ ಕಾರ್ಮಿಕರು ತಮ್ಮ ಎಂದೂ ಮುಗಿಯದ ಬೇಡಿಕೆಗಳನ್ನು ಪ್ರತಿಪಾದಿಸುತ್ತ 'ಕಾರ್ಮಿಕ ದಿನ'ವನ್ನು 'ಅಧಿಕೃತ 36343http://kannada.oneindia.com/img/2009/05/01-worker1.jpg470294holidayಮನೇಲೇ ಮಾಡಿ ಗರಮಾಗರಂ ರವೆ ಇಡ್ಲಿ/recipe/breakfast/2009/0624-healthy-recipe-rava-idli.htmlಇಡ್ಲಿ ಯಾವತ್ತಿದ್ದರೂ ತಿನ್ನಲು ಬೇಜಾರಾಗದ ತಿನಿಸು. ಆರೋಗ್ಯದಿಂದಿರಲಿ, ಅನಾರೋಗ್ಯವಿರಲಿ ಇಡ್ಲಿ ವರ್ಜ್ಯವಲ್ಲ. ಆದರೂ, ಅಕ್ಕಿಯಿಂದ ತಯಾರಿಸಿದ ಇಡ್ಲಿ ತಿಂದುತಿಂದು ಬೇಜಾರಾದಾಗ ಗರಮಾಗರಂ ರವೆ ಇಡ್ಲಿಯನ್ನು ಹೊಟೇಲಿನಿಂದ ತಂದು ತಿನ್ನಬೇಕಾಗಿಲ್ಲ. ಅದನ್ನು ಮನೆಯಲ್ಲೇ ತಯಾರಿಸಬಹುದು. ಬೆಂಗಳೂರಿನ ಭಾರತಿ ಎಚ್ಎಸ್ ಅವರು ರವೆ ಇಡ್ಲಿ ತಯಾರಿಸುವ ಸುಲಭ ಮಾರ್ಗವನ್ನು ಇಲ್ಲಿ ತಿಳಿಸಿಕೊಟ್ಟಿದ್ದಾರೆ. ತಿಂಡಿ ಪ್ರಿಯರೇ ನಿಮ್ಮ ಕೈಚಳಕ ತೋರಿಸಿ, ಬಾಯಿಚಪಲ 37549http://kannada.oneindia.com/img/2009/06/24-rava-idli1.jpg470294holidayಕಬಿನಿ ಪಿಕ್ನಿಕ್ಕಿಗೆ ದಟ್ಸ್ ಕನ್ನಡ ಬಸ್/travel/karnataka/best-of-karnataka/2009/0901-picnic-to-kabini-board-thatskannada-bus.htmlಒಂದು ರಾತ್ರಿ, ಎರಡು ಹಗಲು ಕರ್ನಾಟಕ ಪ್ರವಾಸ ಮಾಡಲು ಆಸೆ ಪಡುವವರಿಗೆ ಯೋಗ್ಯವಾದ ತಾಣ ಕಬಿನಿ. ಕಬಿನಿ ನದಿಯ ದಂಡೆಯ ಮೇಲೆ ಒಂದೆರಡು ದಿವಸ ವಿಶ್ರಾಂತಿ ಪಡೆಯುವುದೆಂದರೆ ಅದಕ್ಕಿಂತ ಸಂತೋಷದಾಯಕ ಗಳಿಗೆ ಇನ್ನೊಂದಿಲ್ಲ. ಜೀಪಿನಲ್ಲಿ ಜಂಗಲ್ ಸಫಾರಿ, ಪ್ರಕೃತಿ ನಡಿಗೆ, ದೋಣಿವಿಹಾರ ಮತ್ತು ವನ್ಯಜೀವಿ ದರ್ಶನಕ್ಕೆ ಪ್ರಶಾಂತವಾದ ಮತ್ತು ಪ್ರಶಸ್ತವಾದ ಸ್ಥಳ.ಇದೇ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ 38949http://kannada.oneindia.com/img/2009/09/01-kabini-cacada-resort1.jpg470294holidayಮಹಾಲಯ ಅಮವಾಸ್ಯೆಯಿಂದ ರಮಜಾನ್ ವರೆಗೆ/festivals/general/2009/0916-mahalaya-amavasya-ramzan-long-weekend.htmlಯಾವುದೇ ಶುಭಕಾರ್ಯಗಳಿಗೆ ಕಡಿವಾಣ ಹಾಕುವ ಪಕ್ಷಮಾಸ ಮುಗಿದು ನವರಾತ್ರಿ ಸಂಭ್ರಮಕ್ಕೆ ಇಡೀ ಕನ್ನಡ ನಾಡು ಸಜ್ಜಾಗುತ್ತಿರುವ ಸಂದರ್ಭದಲ್ಲಿಯೇ ಮತ್ತೊಂದು ಸಡಗರಕ್ಕೆ ಖಾಸಗಿ, ಸರಕಾರಿ ಉದ್ಯೋಗಿಗಳು ಅಣಿಯಾಗಲಿದ್ದಾರೆ.ಸೆಪ್ಟೆಂಬರ್ 18ರಿಂದ ಹಿಡಿದು 21ರವರೆಗೆ ಸತತ ನಾಲ್ಕು ದಿನಗಳ ಕಾಲ ರಾಷ್ಟ್ರದಾದ್ಯಂತ ಖಾಸಗಿ ಬ್ಯಾಂಕುಗಳು, ಇನ್ಶೂರೆನ್ಸ್ ಕಂಪನಿಗಳು, ಸಾಫ್ಟ್ ವೇರ್ ಕಂಪನಿಗಳು, ಇನ್ನಿತರ ಖಾಸಗಿ ಸಂಸ್ಥೆಗಳು ಕಚೇರಿಗಳಿಗೆ ಬೀಗ ಜಡಿಯಲಿವೆ. ಸೆಪ್ಟೆಂಬರ್ 39220http://kannada.oneindia.com/img/2009/09/16-stop-and-proceed1.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಏಪ್ರಿಲ್ 23 ಮತ್ತು 30 ರಂದು ಸಾರ್ವತ್ರಿಕ ರಜೆ | Lok Sabha election 2009 | Holiday | India | General Election | Govt Office | ಏಪ್ರಿಲ್ 23 ಮತ್ತು 30 ರಂದು ಸಾರ್ವತ್ರಿಕ ರಜೆ - Kannada Oneindia

ಏಪ್ರಿಲ್ 23 ಮತ್ತು 30 ರಂದು ಸಾರ್ವತ್ರಿಕ ರಜೆ

ಬೆಂಗಳೂರು, ಏ. 13 : ಏಪ್ರಿಲ್ 23 ಹಾಗೂ ಮೇ 30 ರಂದು ನಡೆಯುವ ರಾಜ್ಯದಲ್ಲಿ ನಡೆಯುವ ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಕೇಂದ್ರ ಸರ್ಕಾರದ ಕಚೇರಿಗೆಗಳಿಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ) ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುವ ದಿನಾಂಕಗಳಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಸದರಿ ದಿನಾಂಕದಂದು ಚುನಾವಣಾ ಕಾರ್ಯದಲ್ಲಿ ಹಾಜರಾಗತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮದ್ಯ ಮಾರಾಟ ನಿಷೇಧ

ರಾಜ್ಯದಲ್ಲಿ ಮೊದಲನೇ ಹಂತದ ಮತದಾನವು ಏಪ್ರಿಲ್ 23 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ನಡೆಯುವ ಸ್ಥಳಗಳಲ್ಲಿ ಏಪ್ರಿಲ್ 21 ರ ಸಂಜೆ 5 ಗಂಟೆಯಿಂದ 24 ರ ಸಂಜೆ 5 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ರದ್ದುಪಡಿಸಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+