191251ಶ್ರುತಿಸಿನಿಮಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಟಿ ಶ್ರುತಿ?/movies/heroine/2009/01/21-shruthi-to-head-cinema-academy.htmlಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿರುವ ಸಿನಿಮಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ತಾರೆ ಶ್ರುತಿ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ಮೂರನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರುಇನ್ನೆರಡು ವಾರಗಳಲ್ಲಿ ಸಿನಿಮಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿದ್ದರು. ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲೂ ಶೀಘ್ರದಲ್ಲೇ ಸಿನಿಮಾ ಅಕಾಡೆಮಿ ಸ್ಥಾಪಿಸುವುದಾಗಿ ಪುನರುಚ್ಚರಿಸಿದ್ದರು. ಉಳಿದ 34196http://kannada.oneindia.com/img/2009/01/21-shruthi2e.jpg191251ಶ್ರುತಿಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg191251ಶ್ರುತಿಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg191251ಶ್ರುತಿವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ನಟಿ ಶ್ರುತಿ/movies/controversy/2009/05/05-shruthi-mahendar-applies-for-divorce.htmlವಿವಾಹ ವಿಚ್ಛೇದನಕ್ಕಾಗಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲದಲ್ಲಿ ಮಂಗಳವಾರ ಶ್ರುತಿ ಅರ್ಜಿ ಸಲ್ಲಿಸಿದ್ದಾರೆ. ಇಷ್ಟು ದಿನ ನಟಿ ಶ್ರುತಿ ಮತ್ತು ನಿರ್ದೇಶಕ ಎಸ್ ಮಹೇಂದರ್ ಅವರ ಅನ್ಯೋನ್ಯ ದಾಂಪತ್ಯ ಜೀವನದಲ್ಲಿದ್ದ ದೊಡ್ಡ ಬಿರುಕು ಈಗ ಬಹಿರಂಗವಾಗಿದೆ. ಶ್ರುತಿ ಮತ್ತು ಮಹೇಂದರ್ ಅವರ ಹತ್ತು ವರ್ಷಗಳ ಸುದೀರ್ಘ ದಾಂಪತ್ಯ ಜೀವನದಲ್ಲಿ ಅಪಶ್ರುತಿ ಮಿಡಿದಿದೆ. ಹಣಕಾಸು ವಿಚಾರದಲ್ಲಿನ ಭಿನ್ನಾಭಿಪ್ರಾಯವೇ ವಿವಾಹ 36421http://kannada.oneindia.com/img/2009/05/05-shruti-mahender1.jpg191251ಶ್ರುತಿಎರಡನೇ ಮದುವೆಗೆ ಸಜ್ಜಾದ ನಟಿ ಶ್ರುತಿ/movies/controversy/2009/05/08-shruthi-ready-to-second-marriage-chakravarthy.htmlಎಸ್ ಮಹೇಂದರ್ ಅವರಿಂದ ವಿವಾಹ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಮೇ.5ರಂದು ಶ್ರುತಿ ಅರ್ಜಿ ಸಲ್ಲಿಸಿದ ವಿಚಾರ ಗೊತ್ತೇ ಇದೆ. ಇದೀಗ ಚಲನಚಿತ್ರ ಪತ್ರಕರ್ತ ಚಕ್ರವರ್ತಿ ಅವರನ್ನು ಮರುಮದುವೆಯಾಗುವ ಇಂಗಿತವನ್ನು ವ್ಯಕ್ತಪಡಿಸುವ ಮೂಲಕ ಶ್ರುತಿ ವಿವಾಹ ವಿಚ್ಛೇದನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ''ಕಳೆದ 25 ವರ್ಷಗಳಿಂದ ಶ್ರುತಿ ಅವರು ನನಗೆ ಗೊತ್ತು. ಅಷ್ಟೇ 36476http://kannada.oneindia.com/img/2009/05/08-chakravarthi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ | Actress Shruti | Congress | chickmagalur | Lok Sabha election 2009 - ಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ - Kannada Oneindia

ಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ

Congress is Like Bhasmasura: Actress Shruti
ಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.

ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ. ಆದರೆ, ಬಿಜೆಪಿ ಜನರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಚುನಾವಣೆಯಲ್ಲಿ ದಾಖಲೆ ಗೆಲುವು ಸಾಧಿಸುವುದು ಖಚಿತ ಎಂದು ಅವರು ವಿಶ್ವಾಸದಿಂದ ನುಡಿದರು.

ಮಹಿಳೆಯರು ಅಳುವ ಬದಲು ದೇಶವನ್ನು ಆಳಬೇಕು. ಉತ್ತಮ ಸರ್ಕಾರ ರಚನೆಯಲ್ಲಿ ಭಾಗಿಗಗಳಾಬೇಕು. ಮಹಿಳೆಯರ ಸಂರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಶ್ರುತಿ ಹೇಳಿದರು. ತಾನು ಸಿನೆಮಾದಲ್ಲಿ ನಿರ್ವಹಿಸುವ ಪಾತ್ರ ಕೇವಲ ಕಾಲ್ಪನಿಕ ಕಥೆಯಾದರೂ ಅದು ನಿಜ ಬದುಕಿನ ಕಥೆಯ ಭಾಗ. ಮಹಿಳೆಯರು ಸ್ವಾವಲಂಬಿಗಳಾಗಬೇಕು. ಆತ್ಮಸ್ಥೈರ್ಯ ಬೆಳಸಿಕೊಳ್ಳಬೇಕು. ಇದಕ್ಕೆ ಬಿಜೆಪಿ ಅವಕಾಶ ನೀಡುತ್ತದೆ. ಸಮಾಜದ ಒಳಿತನ್ನು ತಾಯಿ ಬಯಸುತ್ತಾಳೆ ಎಂದು ಶ್ರುತಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+