470475ಬೆಂಗಳೂರು ವಿಶ್ವವಿದ್ಯಾಲಯಮೈ.ಸಿ.ಪಾಟೀಲರಿಗೆ ಪಿ.ಎಚ್.ಡಿ. ಪದವಿ/news/2009/04/14/doctorate-to-ms-patil-bengaluru-doordarshana.htmlಬೆಂಗಳೂರು, ಏ. 14 : ಬೆಂಗಳೂರು ದೂರದರ್ಶನ ಕೇಂದ್ರದ ಸುದ್ದಿ ವಿಭಾಗದ ಮುಖ್ಯಸ್ಥ ಮತ್ತು ಲೇಖಕ ಮೈ.ಸಿ. ಪಾಟೀಲ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.ಕನ್ನಡ ಅಧ್ಯಯನ ಕೇಂದ್ರದಲ್ಲಿ ಅವರು ಕೈಗೊಂಡ 'ಇ ಮಾಧ್ಯಮ ಮತ್ತು ಕನ್ನಡ ಸಾಹಿತ್ಯ' ಕುರಿತಾದ ಸಂಶೋಧನಾ ನಿಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಎ.ಪಿ.ಎಸ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕರಾದ 35947http://kannada.oneindia.com/img/2009/04/14-ms-patil1.jpg470475ಬೆಂಗಳೂರು ವಿಶ್ವವಿದ್ಯಾಲಯಆದಿಚುಂಚನಗಿರಿಶ್ರೀಗಳಿಗೆ ಗೌ. ಡಾಕ್ಟರೇಟ್ ಪ್ರದಾನ/news/2009/05/31/honorary-doctorate-conferred-adichunchanagiri-seer.htmlಬೆಂಗಳೂರು, ಮೇ.31: ಆದಿ ಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಬಾಲಗಂಗಾಧರನಾಥ ಸ್ವಾಮಿಜಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ನಗರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.ನಂತರ ಮಾತನಾಡಿದ ಮುಖ್ಯಮಂತ್ರಿಗಳು , ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಲು ಉಪಕುಲಪತಿ ಪ್ರಭುದೇವ ಅವರು ಪ್ರಸ್ತಾಪಿಸಿದಾಗ ಬಹಳ 37015http://kannada.oneindia.com/img/2009/05/31-bgl-swamy-doctorate1.jpg470475ಬೆಂಗಳೂರು ವಿಶ್ವವಿದ್ಯಾಲಯಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg470475ಬೆಂಗಳೂರು ವಿಶ್ವವಿದ್ಯಾಲಯಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpgnews"> ಮೈ.ಸಿ.ಪಾಟೀಲರಿಗೆ ಪಿ.ಎಚ್.ಡಿ. ಪದವಿ | MS Patil | Doctorate | Bangalore Doordarshan | University - ಮೈ.ಸಿ.ಪಾಟೀಲರಿಗೆ ಪಿ.ಎಚ್.ಡಿ. ಪದವಿ - Kannada Oneindia

ಮೈ.ಸಿ.ಪಾಟೀಲರಿಗೆ ಪಿ.ಎಚ್.ಡಿ. ಪದವಿ

Dr. MS Patil
ಬೆಂಗಳೂರು, ಏ. 14 : ಬೆಂಗಳೂರು ದೂರದರ್ಶನ ಕೇಂದ್ರದ ಸುದ್ದಿ ವಿಭಾಗದ ಮುಖ್ಯಸ್ಥ ಮತ್ತು ಲೇಖಕ ಮೈ.ಸಿ. ಪಾಟೀಲ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.

ಕನ್ನಡ ಅಧ್ಯಯನ ಕೇಂದ್ರದಲ್ಲಿ ಅವರು ಕೈಗೊಂಡ 'ಇ ಮಾಧ್ಯಮ ಮತ್ತು ಕನ್ನಡ ಸಾಹಿತ್ಯ' ಕುರಿತಾದ ಸಂಶೋಧನಾ ನಿಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.

ಎ.ಪಿ.ಎಸ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕರಾದ ಡಾ. ಸುರೇಶ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಮೈಸಿ ಪಾಟೀಲರು ಈ ಸಂಶೋಧನೆ ಕೈಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+