376920sachin tendulkarಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg376920sachin tendulkarಕಾಡಿನ ರಾಜನನ್ನು ಉಳಿಸಿ, ಸಚಿನ್ ತೆಂಡೂಲ್ಕರ್ /news/2009/03/17/tendulkar-bats-for-tiger-conservation.htmlಹ್ಯಾಮಿಲ್ಟನ್, ಮಾ. 17 : ಅವನತಿ ಅಂಚಿನಲ್ಲಿರುವ ವ್ಯಾಘ್ರಗಳ ಸಂತತಿಯನ್ನು ಕಾಪಾಡುವಂತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸರ್ಕಾರ ಹಾಗೂ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡ ಕೂಡ ಹುಲಿಗಳ ರಕ್ಷಣೆ ಮುಂದಾಗಲಿದೆ ಎಂದು ಹೇಳಿದ ಅವರು, ಅವನತಿ ಅಂಚಿನಲ್ಲಿರುವ ಈ ಅಮೂಲ್ಯ ಸಂತತಿ ಕಣ್ಮರೆಯಾಗುವುದು ಬೇಡ ಎಂದು ಹೇಳಿದರು. ಕೆಲ ದಶಕಗಳ ಹಿಂದೆ ಭಾರತದಲ್ಲಿ 35279http://kannada.oneindia.com/img/2009/03/17-tiger2.jpg376920sachin tendulkarಐಪಿಎಲ್ ವರ್ಗಾವಣೆಗೆ ಸಚಿನ್ ವಿರೋಧ/news/2009/03/23/sachin-unhappy-with-ipl-move.htmlಆಕ್ಲೆಂಡ್, ಮಾ. 23 : ಭದ್ರತೆ ಕೊರತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಸಹಕಾರದಿಂದ ಇಂಡಿಯನ್ ಪ್ರಿಮಿಯರ್ ಲೀಗ್ ನ ಟ್ವೆಂಟಿ-20 ಪಂದ್ಯಾವಳಿ ವಿದೇಶಕ್ಕೆ ಸ್ಥಳಾಂತರಗೊಂಡಿರುವುದಕ್ಕೆ ಮಾಸ್ಟರ್ ಬ್ಲಾಸ್ಟರ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಅಪಸ್ವರ ಎತ್ತಿದ್ದಾರೆ. ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಪಂದ್ಯಗಳ ವೀಕ್ಷಿಸುವ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಭಾರತದಲ್ಲಿಯೇ 35437http://kannada.oneindia.com/img/2009/03/23-sachin1.jpg376920sachin tendulkarಟೆಸ್ಟ್ ಗಳಲ್ಲಿ ಐದನೇ ಶತಕ ಬಾರಿಸಿದ ಗಂಭೀರ್/news/2009/03/29/gambhir-steers-india-from-danger.htmlನೇಪಿಯರ್, ಮಾ.29: ನೇಪಿಯರ್ ನಲ್ಲಿ ಭಾರತ, ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತ್ತಿರುವ ಎರಡನೇ ಟೆಸ್ಟ್ ಮ್ಯಾಚ್ ನಲ್ಲಿ ಭಾರತ ಫಾಲೋಆನ್ ಗೆ ಒಳಗಾಗಿದ್ದು ಈ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಭಾರತದ ದಾಂಡಿಗರು ಶತಾಯು ಗತಾಯ ಪ್ರಯತ್ನಿಸುತ್ತಿದ್ದಾರೆ. ಇಂದಿನ ಆಟದಲ್ಲಿ ಗಂಭೀರ್ ಶತಕ ಬಾರಿಸಿದರು. ಟೆಸ್ಟ್ ಗಳಲ್ಲಿ ಗಂಭೀರ್ ಗೆ ಇದು ಐದನೇ ಶತಕ. ಸಚಿನ್ ತೆಂಡೂಲ್ಕರ್ ಅರ್ಧ ಶತಕ 35568http://kannada.oneindia.com/img/2009/03/29-gambhirintest.jpg376920sachin tendulkarಸಚಿನ್ ಮೇಣದ ಪ್ರತಿಮೆ ಅನಾವರಣ/news/2009/04/14/eloquent-wax-has-sachin-spellbound.htmlಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ 35935http://kannada.oneindia.com/img/2009/04/14-sachin-sachin-statue.jpg151569londonಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg151569londonಫ್ರೆಂಚರನ್ನು ಬೆಚ್ಚಗಾಗಿಸಿದ ಲಂಡನ್ ಕನ್ನಡಿಗರ ಯಕ್ಷಗಾನ/nri/article/2009/0109-yakshagana-france-parade.htmlಕಳೆದ ವರ್ಷ ಜನವರಿ 1ರಂದು ಲಂಡನ್ನಿನ ರಾಜಬೀದಿಗಳಲ್ಲಿ ಕನ್ನಡ ಸಂಸ್ಕೃತಿಯ ಪ್ರತೀಕವಾಗಿರುವ ಯಕ್ಷಗಾನವನ್ನು ಪ್ರದರ್ಶಿಸಿ ಆಂಗ್ಲರ ಮೈಮನ ಬೆಚ್ಚಗಾಗಿಸಿದ್ದ ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡಿಗರು (www.yakshaland.com ಸದಸ್ಯರು) ಡಿಸೆಂಬರ್ 31ರಂದು ಫ್ರಾನ್ಸಿಗೆ ಪಯಣಿಸಿ ಫ್ರೆಂಚರಿಗೆ ಯಕ್ಷಗಾನದ ಸವಿರುಚಿಯನ್ನು ಉಣಬಡಿಸಿದರು.ತಾಪಮಾನ 3 ಡಿಗ್ರಿ ಇದ್ದರೂ ಚಳಿಯನ್ನು ಲೆಕ್ಕಿಸದೆ ಲಂಡನ್ನಿನಿಂದ ನಾಲ್ಕು ಗಂಟೆ ಪ್ರಯಾಣ ಮಾಡಿ, ಇಂಗ್ಲಿಷ್ ಕಾಲುವೆಯನ್ನು ಹಡಗಿನಲ್ಲಿ ದಾಟಿ 33993http://kannada.oneindia.com/img/2009/01/09-yakshaland2.jpg151569londonಸಚಿನ್ ಮೇಣದ ಪ್ರತಿಮೆ ಅನಾವರಣ/news/2009/04/14/eloquent-wax-has-sachin-spellbound.htmlಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ 35935http://kannada.oneindia.com/img/2009/04/14-sachin-sachin-statue.jpg151569londonಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg151569londonಅಪ್ರತಿಮ ಸಹಜ ಸುಂದರಿಯಾಗಿ ಕೇಟ್ ವಿನ್ಸ್ ಲೆಟ್/movies/hollywood/2009/04/22-kate-winslet-superb-in-ultimate-natural-beauty.htmlಆಸ್ಕರ್ ಪ್ರಶಸ್ತಿ ವಿಜೇತ ಬ್ರಿಟನ್ ನಟಿ, ಟೈಟಾನಿಕ್ ಚೆಲುವೆ ಕೇಟ್ ವಿನ್ಸ್ ಲೆಟ್ ನೆನಪಿರಬೇಕಲ್ಲ. ಆಕೆ ಈಗ 'ಅಪ್ರತಿಮ ಸಹಜ ಸುಂದರಿ' ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಹಾಲಿವುಡ್ ನ ಮತ್ತೊಬ್ಬ ಸುಂದರಿ ಹೇಪ್ ಬರ್ನ್ ಅವರನ್ನು ಕೇಟ್ ವಿನ್ಸ್ ಲೆಟ್ ಹಿಂದಿಕ್ಕಿರುವುದು ವಿಶೇಷ.''ತಿಳಿಗೆಂಪು ಬಣ್ಣದ ಈಕೆ ಯಾವುದೇ ಮೇಕಪ್ ಇಲ್ಲದ್ದರೂ ಮೋಹಕವಾಗಿ ಕಾಣಿಸುತ್ತಾರೆ'' ಎಂದು ಆಯ್ಕೆ ಸಮಿತಿ 36132http://kannada.oneindia.com/img/2009/04/22-kate-winslet2.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ಸಚಿನ್ ಮೇಣದ ಪ್ರತಿಮೆ ಅನಾವರಣ | Sachin Tendulkar | Madame Tussauds | London | Mumbai | Wax Image | ಸಚಿನ್ ಮೇಣದ ಪ್ರತಿಮೆ ಅನಾವರಣ - Kannada Oneindia

ಸಚಿನ್ ಮೇಣದ ಪ್ರತಿಮೆ ಅನಾವರಣ

 Eloquent wax has Sachin spellbound
ಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.

ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ ಹೊಂದಿದ ದೇಶದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸಚಿನ್ ಪಾತ್ರರಾಗಲಿದ್ದಾರೆ. ಮೇಣದ ಪ್ರತಿಕೃತಿ ಸಚಿನ್ ಹುಟ್ಟುಹಬ್ಬವಾದ ಏಪ್ರಿಲ್ 24ರಂದು ಅನಾವರಣಗೊಳ್ಳಲಿದೆ. ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಶಾರುಖ್‌ಖಾನ್, ಐಶ್ವರ್ಯ ರೈ ಮತ್ತು ಸಲ್ಮಾನ್‌ಖಾನ್ ಅವರ ಪ್ರತಿಮೆ ಹೊರತುಪಡಿಸಿದರೆ, ದೇಶದ ಕ್ರೀಡಾಪಟುವೊಬ್ಬನಿಗೆ ದೊರೆತ ಮೊದಲ ಗೌರವ ಇದಾಗಿದೆ.

ಟೆಸ್ಟ್‌ನಲ್ಲಿ ಶತಕ ಬಾರಿಸಿದ ಸಂಭ್ರಮ ವ್ಯಕ್ತಪಡಿಸುತ್ತಿರುವ ಮಾದರಿಯಲ್ಲಿರುವ ಸಚಿನ್ ಪ್ರತಿಕೃತಿ ರಚಿಸಲು ಮೂರು ತಿಂಗಳು ತೆಗೆದುಕೊಳ್ಳಲಾಗಿದೆ. ತಮಗೆ ದೊರೆತ ಅಪರೂಪದ ಗೌರವಕ್ಕೆ ಸಂತಸ ವ್ಯಕ್ತಪಡಿಸಿರುವ ಸಚಿನ್ ತೆಂಡೂಲ್ಕರ್, ನನ್ನ ಪ್ರತಿರೂಪವನ್ನು ವಿಶ್ವದ ಮಹಾನ್ ಗಣ್ಯರೊಂದಿಗೆ ನೋಡುವ ಅವಕಾಶ ದೊರೆತಾಗ ಹೆಮ್ಮೆ ಎನಿಸುತ್ತದೆ ಎಂದರು. ಮುಂದೆ ಈ ಗೌರವ ಯಾರಿಗೆ ಸಿಗುತ್ತದೆ ಎಂದು ಹೇಳಲಾಗದು. ಆದರೆ ಯಾರಿಗೆ ದೊರೆತರೂ ಇದೊಂದು ಅಪರೂಪದ ಗೌರವ ಎಂದು ಮಾತ್ರ ಹೇಳಬಲ್ಲೆ. ಸದ್ಯಕ್ಕೆ ನನ್ನ ಪ್ರತಿಕೃತಿ ಅಲ್ಲಿರು ವುದರಿಂದ ಸಂತಸವಾಗಿದೆ ಎಂದು ಸಚಿನ್ ವಿವರಿಸಿದರು.

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಎರಡನೇ ಆವೃತ್ತಿಯ ಐಪಿಎಲ್ ಪಂದ್ಯಾವಳಿ ನಂತರ ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದು, ವಸ್ತು ಸಂಗ್ರಹಾಲಯದಲ್ಲಿ ನನ್ನ ಪ್ರತಿಕೃತಿ ವೀಕ್ಷಿಸಲಿದ್ದೇನೆ. ಕಳೆದ 15 ವರ್ಷಗಳಲ್ಲಿ ಮೇಡಂ ಟುಸಾಡ್ಸ್ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಲು ಬಯಸಿದ್ದೆ. ಆದರೆ ಸಾಧ್ಯವಾಗಿರಲಿಲ್ಲ ಎಂದು ಸಚಿನ್ ಹೇಳಿದರು. ಕ್ರಿಕೆಟಿಗನಾಗಿ ಹಲವಾರು ದಾಖಲೆಗಳನ್ನು ಮಾಡಿರಬಹುದು. ಆದರೆ ದೇಶಕ್ಕಾಗಿ ವಿಶ್ವ ಕಪ್ ಗೆಲ್ಲುವುದು ನನ್ನ ಕನಸು ಎಂದು ಸಚಿನ್ ವಿವರಿಸಿದರು.

(ದಟ್ಸ್ ಕನ್ನಡ ಕ್ರಿಕೆಟ್ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+