109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpgnews"> ಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ | HD Kumarswamy |JDS | Koppal | Iqbal Ansari | Siddaramaiah | Congress | Kharge | Lok Sabha election 2009 | ಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ - Kannada Oneindia

ಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ

Kumarswamy slams siddu over CLP
ಕೊಪ್ಪಳ, ಏ. 14 : ದಲಿತರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತಲೆದಂಡ ಪಡೆದು ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೊಪ್ಪಳ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಪರ ರೋಡ್ ಶೋ ಪ್ರಚಾರ ಕಾರ್ಯ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿರೋಧ ಪಕ್ಷದ ನಾಯಕನ ಸ್ಥಾನ ಕೊಡದಿದ್ದರೆ, ವಿದೇಶಿ ಪ್ರವಾಸ ಕೈಗೊಳ್ಳುವೆ ಎಂದು ಹೆದರಿಸಿ ಹಾಗೂ ಬ್ಲಾಕ್ ಮೇಲ್ ಮಾಡಿ ವಿರೋಧ ಪಕ್ಷದ ಸ್ಥಾನ ಪಡೆಯುತ್ತಿದ್ದಾರೆ. ಇದರಿಂದ ದಲಿತರಿಗೆ ಘೋರ ಅನ್ಯಾಯವಾಗುತ್ತಿದೆ ಎಂದು ಕುಮಾರಸ್ವಾಮಿ ಕಟುಕಿದರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಖುರ್ಚಿ ಕಸಿದುಕೊಂಡು ಆ ಸ್ಥಾನವನ್ನು ತಾವು ಪಡೆಯಲು ಯತ್ನಿಸುತ್ತಿರುವುದು ನಾಚಿಕೆಗೇಡು ಎಂದು ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡರು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಮಾತನಾಡಿದ್ದಾರೆ. ಕಾಂಗ್ರೆಸ್ ವಲಯದಲ್ಲಿ ವಿಚಾರಿಸಿದರೆ, ಸಿದ್ದರಾಮಯ್ಯ ಆಟ್ಟಕ್ಕಿದ್ದಾರೋ, ಲೆಕ್ಕಕ್ಕಿದ್ದಾರೋ ಎಂಬುದು ತಿಳಿಯಲಿದೆ. ಜೆಡಿಎಸ್ ಬಗ್ಗೆ ಅವರು ಚಿಂತಿಸುವುದು ಬೇಡ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ತನ್ನ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಲಿದೆ. ಕನಿಷ್ಠ 12 ರಿಂದ 14 ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಲಿದೆ ಎಂದರು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಮತ್ತು ರೆಡ್ಡಿಗಳನ್ನು ಜೈಲಿಗೆ ಹಾಕುತ್ತೇವೆ ಎಂದು ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ಅದೇ ರೆಡ್ಡಿಗಳ ಜೊತೆ ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದನ್ನು ಅವರು ಮರೆತಂತೆ ಕಾಣುತ್ತಿದೆ ಎಂದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)

ಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+