27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ | BJP | Rajnath Singh | Lok Sabha election 2009 | Terrorism | Pakistan | UPA | ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ - Kannada Oneindia

ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ

 If voted to power BJP will send troops to Pak: Rajnath
ಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ಪಾಕಿಸ್ತಾನ ಭಯೋತ್ಪಾದಕರ ಸ್ವರ್ಗವಾಗಿದೆ. ಇದರ ನಿವಾರಣೆಗೆ ವಿಶ್ವ ಮಟ್ಟದಲ್ಲಿ ಮಾತುಕತೆ ನಡೆಸುವುದಲ್ಲದೇ, ಪಾಕ್ ನೆಲೆದಲ್ಲಿ ಬೀಡುಬಿಟ್ಟಿರುವ ಉಗ್ರರ ಅಡಗುತಾಣವನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಜನತಾ ಪಕ್ಷದ ಸರ್ಕಾರ ಸಿದ್ದವಿದೆ ಎಂದರು. ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕ ಸಂಘಟನೆ ಮಟ್ಟಹಾಕಲು ಪಾಕ್ ಸರ್ಕಾರಕ್ಕೆ ಬಿಜೆಪಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಆದರೆ, ಅದಕ್ಕೂ ಮುಂಚೆ ಪಾಕ್ ಸರ್ಕಾರ ಬಂಧಿಸಿರುವ ಎಲ್ಲ ಭಯೋತ್ಪಾದಕರಿಗೆ ಶಿಕ್ಷೆ ನೀಡಲಿ ಎಂದು ಅವರು ಆಗ್ರಹಿಸಿದರು.

ಭಯೋತ್ಪಾದನೆ ಹತ್ತಿಕ್ಕುವಲ್ಲಿ ಯುಪಿಎ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ. ಕಾಂಗ್ರೆಸ್ ಪಕ್ಷ ತಾಳಿರುವ ಮೃದುಧೋರಣೆಯೇ ಇದಕ್ಕೆ ಸ್ಪಷ್ಟ ನಿದರ್ಶನ. ಮುಂಬೈ ದಾಳಿ ರಾಷ್ಟ್ರೀಯ ಅವಮಾನ. ಸರ್ಕಾರಕ್ಕೆ ದೇಶದ ಸಮಗ್ರತೆ, ಭದ್ರತೆ ಕಾಪಾಡಲು ಸಾಧ್ಯವಾಗಿಲ್ಲ. ಸರ್ಕಾರ ಇದ್ದು ಇಲ್ಲದಂತಾಗಿದೆ ಎಂದು ರಾಜನಾಥ್ ಸಿಂಗ್ ಲೇವಡಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+