213393santosh hegdeಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg213393santosh hegdeಲೋಕಾಯುಕ್ತರ 100 ದಿನದ ಸಾಧನೆ /news/2009/04/14/revenue-dept-tops-list-beats-cops-says-lok-ayukta.htmlಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು 35941http://kannada.oneindia.com/img/2009/04/14-santosh-hegde2.jpg213393santosh hegdeಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ/news/2009/04/17/democracy-now-unsecure-santosh-hegde.htmlಬೆಂಗಳೂರು, ಏ. 17 : ಸ್ವಾತಂತ್ರ್ಯ ದೊರೆತ ನಂತರ ಜನಪ್ರತಿನಿಧಿಗಳ ಮತ್ತು ಆಡಳಿತಶಾಹಿಯ ದೌರ್ಜನ್ಯದಿಂದ ರೋಸಿ ಹೋಗಿರುವ ದೇಶದ ಜನತೆ ಸಹನೆ ಕಳೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಲೋಕಾಯಕ್ತ ನ್ಯಾಯಾಮೂರ್ತಿ ಎನ್ ಸಂತೋಷ್ ಹೆಗ್ಡೆ ಎಚ್ಚರಿಸಿದರು. ಲಿಬರ್ಟಿ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಗುರುವಾ ಏರ್ಪಡಿಸಿದ್ದ ಭಾರತದ 36009http://kannada.oneindia.com/img/2009/04/17-santosh-hegde4.jpg213393santosh hegdeಏಳು ಕಳ್ಳ ಅಧಿಕಾರಿಗಳು ಬಲೆಗೆ : 7.05 ಕೋ ರು ವಶ/news/2009/05/26/seven-official-in-lokayukta-net-nabbed-huge-amount.htmlಬೆಂಗಳೂರು, ಮೇ. 26 : ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಇಂದು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಒಟ್ಟು 7.05 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜನ ಏಳು ಭ್ರಷ್ಟರಲ್ಲಿ ಬೀದರ್ ಅಬಕಾರಿ ಆಯುಕ್ತ ಅಸದ್ ಅಲಿ ಅನ್ಸಾರಿ ಕಡು ಭ್ರಷ್ಟನಾಗಿದ್ದು, 36908http://kannada.oneindia.com/img/2009/05/26-santosh-hegde4.jpg213393santosh hegdeಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg384895ಸಂತೋಷ ಹೆಗ್ಡೆಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg384895ಸಂತೋಷ ಹೆಗ್ಡೆಲೋಕಾಯುಕ್ತರ 100 ದಿನದ ಸಾಧನೆ /news/2009/04/14/revenue-dept-tops-list-beats-cops-says-lok-ayukta.htmlಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು 35941http://kannada.oneindia.com/img/2009/04/14-santosh-hegde2.jpg384895ಸಂತೋಷ ಹೆಗ್ಡೆಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ/news/2009/04/17/democracy-now-unsecure-santosh-hegde.htmlಬೆಂಗಳೂರು, ಏ. 17 : ಸ್ವಾತಂತ್ರ್ಯ ದೊರೆತ ನಂತರ ಜನಪ್ರತಿನಿಧಿಗಳ ಮತ್ತು ಆಡಳಿತಶಾಹಿಯ ದೌರ್ಜನ್ಯದಿಂದ ರೋಸಿ ಹೋಗಿರುವ ದೇಶದ ಜನತೆ ಸಹನೆ ಕಳೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಲೋಕಾಯಕ್ತ ನ್ಯಾಯಾಮೂರ್ತಿ ಎನ್ ಸಂತೋಷ್ ಹೆಗ್ಡೆ ಎಚ್ಚರಿಸಿದರು. ಲಿಬರ್ಟಿ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಗುರುವಾ ಏರ್ಪಡಿಸಿದ್ದ ಭಾರತದ 36009http://kannada.oneindia.com/img/2009/04/17-santosh-hegde4.jpg384895ಸಂತೋಷ ಹೆಗ್ಡೆಏಳು ಕಳ್ಳ ಅಧಿಕಾರಿಗಳು ಬಲೆಗೆ : 7.05 ಕೋ ರು ವಶ/news/2009/05/26/seven-official-in-lokayukta-net-nabbed-huge-amount.htmlಬೆಂಗಳೂರು, ಮೇ. 26 : ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಇಂದು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಒಟ್ಟು 7.05 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜನ ಏಳು ಭ್ರಷ್ಟರಲ್ಲಿ ಬೀದರ್ ಅಬಕಾರಿ ಆಯುಕ್ತ ಅಸದ್ ಅಲಿ ಅನ್ಸಾರಿ ಕಡು ಭ್ರಷ್ಟನಾಗಿದ್ದು, 36908http://kannada.oneindia.com/img/2009/05/26-santosh-hegde4.jpg384895ಸಂತೋಷ ಹೆಗ್ಡೆಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಲೋಕಾಯುಕ್ತರ 100 ದಿನದ ಸಾಧನೆ | Santosh Hegde | Lokayukta Dept | Corrupt Officer | Lok Ayukta Raid | ಲೋಕಾಯುಕ್ತರ 100 ದಿನದ ಸಾಧನೆ - Kannada Oneindia

ಲೋಕಾಯುಕ್ತರ 100 ದಿನದ ಸಾಧನೆ

Revenue dept tops list, beats cops says Lok-ayukta
ಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ವಿವರಿಸಿದರು.

ಪ್ರಸಕ್ತ ವರ್ಷ 42 ಲಂಚ ಪ್ರಕರಣಗಳು ಮತ್ತು ಅಕ್ರಮ ಆಸ್ತಿ ಸಂಪಾದನೆಯ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ. 2008ರಲ್ಲಿ ಒಟ್ಟು 108 ಆರೋಪಪಟ್ಟಿಗಳನ್ನು ಸಲ್ಲಿಸಲಾಗಿತ್ತು. ಈ ವರ್ಷ ಪ್ರಕ್ರಿಯೆ ಶೀಘ್ರ ಗತಿಯಲ್ಲಿ ನಡೆಯುತ್ತಿದೆ ಎಂದರು. ಈ ವರ್ಷ 98 ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಪ್ರಸ್ತಾವಗಳು ರಾಜ್ಯ ಸರ್ಕಾರದ ಮುಂದಿವೆ. ಅನುಮತಿ ದೊರೆತ ತಕ್ಷಣ ಈ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಹೆಚ್ಚುವರಿ ಸಿಬ್ಬಂದಿ ಒದಗಿಸುವಂತೆ ಕೋರಿರುವ ಪ್ರಸ್ತಾಪವೂ ಹಲವು ದಿನಗಳಿಂದ ಸರ್ಕಾರದ ಬಳಿಯೇ ಇದೆ ಎಂದು ಲೋಕಾಯುಕ್ತರು ವಿವರಿಸಿದರು.

ಪ್ರಸಕ್ತ ವರ್ಷ ಈವರೆಗೆ 924 ದೂರುಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 98 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥವಾಗಿವೆ. 1,659 ಹಳೆಯ ದೂರುಗಳನ್ನು ವಿಲೇವಾರಿ ಮಾಡಿದ್ದು, ಒಟ್ಟಾರೆ ನೂರು ದಿನಗಳಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+