109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg375585janardhanreddyತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg375585janardhanreddyಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg375585janardhanreddyಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg375585janardhanreddyಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg375585janardhanreddyಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpgnews"> ಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ | Siddaramaiah | Janardhanreddy | HD Kumarswamy | Congress | BJP | Bijapur | Lok Sabha election 2009 | ಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ - Kannada Oneindia

ಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ

Siddaramaiah
ಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಗುಡುಗಿದ್ದಾರೆ.

ಕುಮಾರಸ್ವಾಮಿ ಮತ್ತು ಜನಾರ್ದನರೆಡ್ಡಿ ಕೈಗೆ ಕೋಳ ತೋಡಿಸುವ ಕುರಿತು ಕಿತ್ತಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದಲ್ಲಿ ಈ ಇಬ್ಬರು ಜೈಲಿಗೆ ಅಟ್ಟುತ್ತೇವೆ ಎಂದು ಸಿದ್ದು ಅಬ್ಬರಿಸಿದರು. ಬಿಜಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ರಾಥೋಡ್ ಪರ ಪ್ರಚಾರ ಕಾರ್ಯ ತೊಡಗಿದ್ದ ಸಿದ್ದರಾಮಯ್ಯ, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಗಣಿಧಣಿಗಳು ರಾಜ್ಯದ ಸಂಪತ್ತು ಲೂಟಿ ಹೊಡೆದು ಅಕ್ರಮವಾಗಿ ಸಂಪಾದನೆ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ರೆಡ್ಡಿಗಳ ಕೈಗೊಂಬೆಯಾಗಿದ್ದಾರೆ ಎಂದು ಸಿದ್ದು ಟೀಕಿಸಿದರು. ದೇಶದ ರಕ್ಷಣೆಗೆ ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರಲು ಮೂಲಕ ಮನಮೋಹನ್ ಸಿಂಗ್ ಅವರನ್ನು ಇನ್ನೊಂದು ಬಾರಿ ಪ್ರಧಾನಮಂತ್ರಿಯನ್ನಾಗಿ ಮಾಡಬೇಕು. ಅದಕ್ಕಾಗಿ ನೀವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿಕೊಂಡರು.

ದೇಶದ ದೀನ ದಲಿತರು ಹಾಗೂ ಅಲ್ಪಸಂಖ್ಯಾತರ ಏಳ್ಗೆ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಬಿಜೆಪಿಯವರು ಕ್ರಿಮಿನಲ್ ಗಳಾಗುತ್ತಿದ್ದಾರೆ. ಇಂಥವರ ಕೈಗೆ ದೇಶದ ಅಧಿಕಾರದ ಚುಕ್ಕಾಣಿ ವಹಿಸದಿರುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರ ಪುಕ್ಕಟೆ ವಿದ್ಯುತ್ ಕೊಡುತ್ತೇವೆ ಎಂದು ಸುಳ್ಳು ಹೇಳಿ ಜನತೆಗೆ ನಂಬಿಸಿ ಮೋಸ ಮಾಡಿದೆ. ಈ ಚುನಾವಣೆಯಲ್ಲಿ ಆ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಎಂದು ಮತದಾರರನ್ನು ಕೇಳಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+