38537ಎಸ್ ಎಂ ಕೃಷ್ಣಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38537ಎಸ್ ಎಂ ಕೃಷ್ಣರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38537ಎಸ್ ಎಂ ಕೃಷ್ಣಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38537ಎಸ್ ಎಂ ಕೃಷ್ಣನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38537ಎಸ್ ಎಂ ಕೃಷ್ಣಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಧರ್ಮಾಂಧ ಬಿಜೆಪಿಗೆ ಬುದ್ಧ ಕಲಿಸಿ: ಕೃಷ್ಣ ಮನವಿ | SM Krishna | Congress | CK Jaffer Sharief | Operation Lotus | Lok Sabha election 2009 - ಧರ್ಮಾಂಧ ಬಿಜೆಪಿಗೆ ಬುದ್ಧ ಕಲಿಸಿ: ಕೃಷ್ಣ ಮನವಿ - Kannada Oneindia

ಧರ್ಮಾಂಧ ಬಿಜೆಪಿಗೆ ಬುದ್ಧ ಕಲಿಸಿ: ಕೃಷ್ಣ ಮನವಿ

ಬೆಂಗಳೂರು, ಏ. 14 : ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿರುವ ಬಿಜೆಪಿ ನಾಯಕರಿಗೆ ಚುನಾವಣೆಯಲ್ಲಿ ಪಾಠ ಕಲಿಸಿ ಎಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಕರೆ ನೀಡಿದರು.

ಹೆಬ್ಬಾಳ ಪ್ರದೇಶದಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ ಕೆ ಜಾಫರ್ ಷರೀಫ್ ಪರ ಸೋಮವಾರ ಪ್ರಚಾರ ನಡೆಸಿದ ಅವರು, ಧರ್ಮಗಳ ನಡುವೆ ಸಾಮರಸ್ಯ ಕಾಪಾಡುವ ಬದಲಿಗೆ ಬಿಜೆಪಿ ಸರ್ಕಾರ ಕಿಚ್ಚು ಹತ್ತಿಸಿ, ಅಶಾಂತಿ ಉಂಟು ಮಾಡುತ್ತಿದೆ ಎಂದು ಆಪಾದಿಸಿದರು. ಆಪರೇಷನ್ ಕಮಲದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೃಷ್ಣ, ರಾಜಕಾರಣಕ್ಕೆ ಇದೊಂದು ಕಪ್ಪುಚುಕ್ಕೆ ಎಂದು ಟೀಕಿಸಿದರು. ಇಂಥ ಧೌರ್ಬಾಗ್ಯವನ್ನು ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ಹಿಂದೆಂದೂ ಕಂಡಿಲ್ಲ ಎಂದ ಕೃಷ್ಣ, ಬೆಂಗಳೂರು ವಿಶ್ವಮಾನ್ಯತೆ ಪಡೆಯಲು ಕಾಂಗ್ರೆಸ್ ಸರ್ಕಾರ ಕಾರಣ ಎಂದು ಅವರು ಹೇಳಿದರು.

ಮನಮೋಹನ್ ಸಿಂಗ್ ಅಸಮರ್ಥ ಪ್ರಧಾನಿ ಅಲ್ಲ. ತಾವು ಅರ್ಹ ಮತ್ತು ಪ್ರಾಮಾಣಿಕ ಎಂದು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ಇಡೀ ವಿಶ್ವವೇ ಭಾರತವನ್ನು ಬೆರಗುಗಣ್ಣಿನಿಂದ ನೋಡಿದ್ದು, ಸಿಂಗ್ ಅಧಿಕಾರಾವಧಿಯಲ್ಲೇ ಎಂದು ಕೃಷ್ಣ ಬಣ್ಣಿಸಿದರು. ದೇಶವನ್ನು ಶಾಂತಿ ಹಾಗೂ ಸಾಮರಸ್ಯದಿಂದ ಕೊಂಡೊಯ್ಯುವುದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಈ ದಿಸೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+