236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ | Rajnath Singh | BJP | LK Advani | Congress | Sonia Gandhi | Manmohan Singh | Lok Sabha election 2009 | ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ - Kannada Oneindia

ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ

BJP accuses Congress of slanderous campaign
ಬೆಂಗಳೂರು, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ವಿರುದ್ದ ಕಾಂಗ್ರೆಸ್ ಮುಖಂಡರು ಬೀಸುತ್ತಿರುವ ಟೀಕೆಗಳ ದೊಣ್ಣೆಯ ಬಿಸಿ ಇದೀಗ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ಕೈಬಿಟ್ಟು, ದೇಶದ ಬಗ್ಗೆ ಚಿಂತನೆ ನಡೆಸಲಿ ಎಂದು ಅವರು ಸಲಹೆ ನೀಡಿದ್ದಾರೆ.

ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಈ ನಾಲ್ಕೂ ಮುಖಂಡರು ಚುನಾವಣೆ ಪ್ರಚಾರಕ್ಕೆ ಎಲ್ಲೆಲ್ಲಿ ಹೋಗುತ್ತಾರೆ, ಅಲ್ಲೆಲ್ಲಾ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವುದು ರೂಢಿ ಮಾಡಿಕೊಂಡಿದ್ದಾರೆ. ಅಡ್ವಾಣಿ ಕೂಡ ಮನಮೋಹನ್ ಸಿಂಗ್ ಅವರನ್ನು ಬೆನ್ನುಬಿಡದೇ ಕಾಡುತ್ತಿರುವುದು ಸುಳ್ಳಲ್ಲ. ಈ ಉಭಯ ಪಕ್ಷಗಳ ಮುಖಂಡರ ವಾಕ್ಸಮರ ಜನರಿಗೆ ಮನರಂಜನೆಯಾಗಿದೆ.

ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಆದರೆ, ತೀರಾ ವೈಯಕ್ತಿಕ ಮಟ್ಟದಲ್ಲಿ ಟೀಕಿಸುವುದು ಆರೋಗ್ಯಕಾರಿ ಬೆಳವಣಿಗೆಯಲ್ಲ. ದೇಶದ ಜ್ವಲಂತ ಸಮಸ್ಯೆಗಳು ಕಿತ್ತು ತಿನ್ನತೊಡಗಿವೆ. ಭಯೋತ್ಪಾದನೆ, ಆರ್ಥಿಕ ಕುಸಿತ, ದರ ಏರಿಕೆ, ಭದ್ರತೆ ಹಾಗೂ ಅಭಿವೃದ್ದಿ ಕುಂಠಿತ ಎಲ್ಲವೂ ದೇಶದ ಬೆಳವಣಿಗೆಗೆ ಮಾರಕವಾಗಿವೆ. ಇಂತಹ ಸಮಸ್ಯೆಗಳ ಚಿಂತನೆ ಮಾಡುವುದನ್ನು ಬಿಟ್ಟಿರುವ ಕೇಂದ್ರದ ಯುಪಿಎ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಎನ್ ಡಿಎ ಆಡಳಿತವಿದ್ದಾಗ ನಡೆದ ಕಂದಹಾರ್ ಅಪಹರಣ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ರಾಜನಾಥ್ ಸಿಂಗ್, ಭಯೋತ್ಪಾದಕರ ಬಿಡುಗಡೆ ಕುರಿತು ಅಂದಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದರು. ಸೆರೆಯಾಳುಗಳ ಬಿಡುಗಡೆಗೆ ಎಲ್ಲ ಪಕ್ಷಗಳ ನಾಯಕರಿಂದ ಒಪ್ಪಿಗೆ ಪಡೆದ ನಂತರವೇ ಭಯೋತ್ಪಾದಕರನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿತು ಎಂದು ಅವರು ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+