208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಕಣದಲ್ಲಿ 27 ಕ್ರಿಮಿನಲ್ ಪ್ರಕರಣದ ಅಭ್ಯರ್ಥಿಗಳು | National Election Watch |lok sabha election 2009 | Vatal Nagaraj - ಕಣದಲ್ಲಿ 27 ಕ್ರಿಮಿನಲ್ ಪ್ರಕರಣದ ಅಭ್ಯರ್ಥಿಗಳು - Kannada Oneindia

ಕಣದಲ್ಲಿ 27 ಕ್ರಿಮಿನಲ್ ಪ್ರಕರಣದ ಅಭ್ಯರ್ಥಿಗಳು

ಬೆಂಗಳೂರು, ಏ. 15 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವವರ ಪೈಕಿ ರಾಜ್ಯದ ಮೊದಲ ಹಂತದ ಚುನಾವಣೆಯ 181 ಅಭ್ಯರ್ಥಿಗಳಲ್ಲಿ 27 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿದೆ. ಸೇಧ ವಿವಿಧ ರಾಜ್ಯಗಳಲ್ಲಿ ಅಖಾಕ್ಕಿಳಿದಿರುವ 1,425 ಅಭ್ಯರ್ಥಿಗಳ ಪೈಕಿ 222 ಹುರಿಯಾಳುಗಲು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ ಎಂಬ ಅಂಶವನ್ನು ರಾಷ್ಟ್ರೀಯ ಚುನಾವಣೆ ಕಾವಲು (ಎನ್ ಸಿಡಬ್ಲ್ಯು) ಸಂಸ್ಥೆ ಬಹಿರಂಗಪಡಿಸಿದೆ.

ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ತ್ರಿಲೋಚನ ಶಾಸ್ತ್ರೀ, ರಾಜಕೀಯ ಅಪರಾಧೀಕರಣ ಪ್ರಕ್ರಿಯೆ ಮುಂದುವರಿಯುತ್ತಿರುವುದು ಕಳವಳಕಾರಿಯಾದ ಸಂಗತಿ ಎಂದರು. ಇತರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಕ್ರಿಮಿನಲ್ ಅಭ್ಯರ್ಥಿಗಳ ಪ್ರಮಾಣ ಕಡಿಮೆ. ಆದರೆ 10 ಅಭ್ಯರ್ಥಿಗಳು 15 ಗಂಭೀರವಾದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇತರೆ 17 ಮಂದಿ ಸಣ್ಣಪುಟ್ಟ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಮಾಜಿ ಶಾಸಕ ವಾಟಾಳ್ ನಾಗರಾಜ್ ಮೇಲೆ 11 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಬಿಜೆಪಿ-7, ಜೆಡಿಎಸ್-5, ಕಾಂಗ್ರೆಸ್-4, ಬಿಎಸ್ಪಿ-3 ಹಾಗೂ ಪಕ್ಷೇತರರು-7 ಅಭ್ಯರ್ಥಿಗಳು ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಯ್ಕೆಯಾದ 13 ಶಾಸಕರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಒಂದೇ ವರ್ಷದಲ್ಲಿ ಈ ಎಲ್ಲ ಅಭ್ಯರ್ಥಿಗಳ ಒಟ್ಟು ಆಸ್ತಿ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತ್ರಿಲೋಚನ ಶಾಸ್ತ್ರೀ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+