39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ | Human Chain protest | BMRCL project | Bengaluru | Metro Train | 15 ಏ.15 : ಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ - Kannada Oneindia

ಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ

Human Chain protest against BMRCL project
ಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮೆಟ್ರೋ ರೈಲು ನಿರ್ಮಾಣಕ್ಕಾಗಿ ಈಗಾಗಲೇ ಲಾಲ್ ಬಾಗ್ ನ ಗೋಡೆ ಹಾಗೂ ಆರ್ ವಿ ರಸ್ತೆಯಲ್ಲಿ ನೂರಾರು ಮರಗಳನ್ನು ಸರ್ಕಾರ ಕೆಡವಿ ಹಾಕಿದೆ. ಸರ್ಕಾರ ಅಮೂಲ್ಯ ಸಂಪತ್ತು ಹೊಂದಿರುವ ಲಾಲ್ ಬಾಗ್ ನಾಶ ಪಡಿಸಲು ಮುಂದಾಗಿರುವುದು ಜನವಿರೋಧಿ ಕ್ರಮವಾಗಿದೆ. ಲಾಲ್ ಬಾಗ್ ಉಳಿಸಲು ಸರ್ಕಾರ ವಿಶೇಷ ಕ್ರಮ ತೆಗೆದುಕೊಳ್ಳಬೇಕು. ಮೆಟ್ರೋ ರೈಲು ನಿರ್ಮಾಣವನ್ನು ಬೇರೆಡೆಗೆ ವರ್ಗಾಯಿಸಬೇಕು.

ಲಾಲ್ ಬಾಗ್ ಮೇಲೆ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಕೂಡಲೇ ನಿಲ್ಲಬೇಕು ಹಾಗೂ ಈ ಕುರಿತು ವ್ಯಾಪಕ ಸಾರ್ವಜನಿಕ ಚರ್ಚೆಯಾಗಬೇಕು. ಲಾಲ್ ಬಾಗ್ ವಶಕ್ಕೆ ತೆಗೆದುಕೊಂಡು ಅಲ್ಲಿ ಮೆಟ್ರೋ ರೈಲು ನಿಲ್ದಾಣ, ಪಾರ್ಕ್ ಹಾಗೂ ಮಾಲ್ ಗಳನ್ನು ನಿರ್ಮಿಸುವ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಹಸಿರು ಉಸಿರು ನಾಗರಿಕ ವೇದಿಕೆ ಸರ್ಕಾರಕ್ಕೆ ಆಗ್ರಹಿಸಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 42110351,
ಸೂಚನೆ: ಕ್ಯಾಪ್ಟನ್ ಗೋಪಿನಥ್ ಕೂಡ ಪರಿಸರ ಸಂರಕ್ಷಣೆಗಾಗಿ ಈ ಸರಪಳಿಗೆ ಕೈಜೋಡಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+