136020softwareಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg136020softwareಯಮಲೋಕದ ಸಿಇಓ ಯಮಣ್ಣನ ಪೀಕಲಾಟ/column/humor/2008/0912-yamaloka-software-company.htmlಸಾಫ್ಟ್ ವೇರ್ ಕಂಪನಿಯಾಗಿ ನರಕವನ್ನು ಬದಲಾಯಿಸಿದ್ದ ಯಮ ಕಂಪ್ಯೂಟರ್ ಆಪರೇಟ್ ಹೇಗೆ ಮಾಡಬೇಕೆಂದು ತಿಳಿಯದೇ ಚಿಂತಾಕ್ರಾಂತನಾಗಿ ಕುಳಿತಿದ್ದ. ಆತ ಬಳಸುವ ಕಂಪ್ಯೂಟರ್ ಆನ್ ಅಗಿದ್ದೇ ಇಲ್ಲ. ಪವರ್ ಕೇಬಲ್ ಕಿತ್ತುಕೊಂಡು ಬಂದಿತ್ತು. ಯಮನಿಗೆ ಅಷ್ಟೂ ಗೊತ್ತಾಗಿರಲಿಲ್ಲ. ಇಷ್ಟೇ ಅಂತ ಹೇಳಿದೆ. ಪೆಕ್ರನ ಥರಾ ನನ್ನತ್ತ ನೋಡಿ ನಕ್ಕ. ಆಮೇಲೆ ಇದ್ದಕ್ಕಿದ್ದಂತೆ ಯಮನ ಮುಖ ಕಳೆಗುಂದಿತು. ಯಾಕೆ ಯಮಣ್ಣ 873http://kannada.oneindia.com/img/2009/07/21-yama1e.jpg136020softwareಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg136020softwareಪ್ರತಿಭಾ ಪಲಾಯನದಿಂದ ಲಾಭವೋ ನಷ್ಟವೋ?/literature/my-karnataka/2009/0425-brain-drain-swarnagowri-venkatesh.htmlಸುಮಾರು ಇಪ್ಪತ್ತು ವರ್ಷಗಳ ಹಿ೦ದೆ ಪ್ರಸಿದ್ಧ ಕನ್ನಡ ವಾರ ಪತ್ರಿಕೆಯೊದು ಓದುಗರ ಪ್ರತಿಕ್ರಿಯೆಗೆ ಅಹ್ವಾನಿಸಿತ್ತು. ವಿಷಯ; "ಪ್ರತಿಭಾ ಪಲಾಯನ". ಅದರಲ್ಲಿ ಎಷ್ಟು ಜನ ಭಾಗವಹಿಸಿದ್ದರು ಅ೦ದರೆ ಪತ್ರಿಕೆಗೆ ಬರೋಬರಿ ಒಳ್ಳೆ ವ್ಯಾಪಾರ ಆಗಿತ್ತು. ಪ್ರತಿಕ್ರಿಯೆಗೆ ಪ್ರತಿಕ್ರಿಯೆ, ಮತ್ತೆ ಬರೆಯುವುದು, ಮತ್ತೆ ವಾದ-ವಿವಾದ. ಇದೇವಿಷಯ ಮೂರು ನಾಲ್ಕುವಾರ ಓಡಿ ಹಾಕಿಸಿದ ಪ್ರಿ೦ಟೆಲ್ಲಾ ಖರ್ಚಾಯಿತು. ಬಹುಶ ಆಗಿನಕಾಲದಲ್ಲಿ ಇ೦ಟರ್ನೆಟ್ ಇದ್ದಿದ್ದರೆ 36214http://kannada.oneindia.com/img/2009/04/25-swarnagowri-venkatesh1.jpg136020softwareಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpgnews"> ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ | Infosys Technologies | Recession | TV Mohandas Pai | No wage hike - ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ - Kannada Oneindia

ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ

TV Mohandas Pai
ಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.

ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ ಹೆಚ್ಚಳ ಮಾಡದಿರಲು ಮತ್ತು ಹೊಸ ನೇಮಕಾತಿ ಮಾಡಿಕೊಳ್ಳದಿರಲು ತೀರ್ಮಾನಿಸಿದೆ.

ನೌಕರರಿಗೆ ವೇತನ ಹೆಚ್ಚಳ ಅಥವಾ ಬಡ್ತಿ ಪ್ರಸಕ್ತ ಹಣಕಾಸು ವರ್ಷದಲ್ಲಿ ನೀಡಲಾಗುವುದಿಲ್ಲ ಮತ್ತು ವೇತನ ಕಡಿತವನ್ನೂ ಮಾಡುವುದಿಲ್ಲ ಎಂದು ಇನ್ಫೋಸಿಸ್ ಬೋರ್ಡ್ ಸದಸ್ಯ ಟಿವಿ ಮೋಹನದಾಸ್ ಪೈ ಇಂದು ಪತ್ರಕರ್ತರಿಗೆ ತಿಳಿಸಿದರು. ಬದಲಾಗಿ ಬೋರ್ಡ್ ಸದಸ್ಯರೇ ಸಂಬಳದಲ್ಲಿ ಶೇ.50ರಷ್ಟು ಕಡಿಮೆ ಪಡೆಯಲಿದ್ದಾರೆ ಎಂದು ಅವರು ಹೇಳಿದರು.

ಕಳೆದ ಹಣಕಾಸು ವರ್ಷದಲ್ಲಿ ನೇಮಕ ಮಾಡಿಕೊಂಡಿರುವ 16 ಸಾವಿರ ಹೊಸ ನೌಕರರನ್ನು ಉಳಿಸಿಕೊಳ್ಳಲು ನಿರ್ಧಸಿರಿದೆ. ಸಾಫ್ಟ್ ವೇರ್ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಇರುವ ಕಾರಣ ಯಾವುದೇ ನೇಮಕಾತಿಯನ್ನೂ ಮಾಡಿಕೊಳ್ಳುವುದಿಲ್ಲ ಎಂದು ಅವರು ಪುನರುಚ್ಚರಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+