108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg267549ಎನ್ ಆರ್ ನಾರಾಯಣಮೂರ್ತಿಸಮಾಜಸೇವೆಗೆ ಮುಂದಾದ ನಾರಾಯಣಮೂರ್ತಿ /news/2009/04/20/murthys-pledge-wealth-for-social-welfare-projects.htmlಬೆಂಗಳೂರು, ಏ. 20 : ವಾರೆನ್ ಬಫೆಟ್ ಗೊತ್ತಲ್ಲ, ಜಗತ್ತಿನ ಎರಡನೇ ಕುಬೇರನಾದರೂ ಅತ್ಯಂತ ಸೀದಾ ಸಾದಾ ಜೀವನ ನಡೆಸುತ್ತಿರುವ ವಾರೆನ್ ಬಫೆಟ್ ಸಮಾಜ ಏಳ್ಗೆ ಅವರ ಕೊಡುಗೆ ಗಣನೀಯ. ಸಮಾಜಸೇವೆಯಲ್ಲಿ ತೊಡಗಿರುವ ಬಿಲ್ ಗೇಟ್ ಫೌಂಡೇಷನ್ ಸೇರಿದಂತೆ ಅನೇಕ ಸರ್ಕಾರೇತರ ಸಂಸ್ಥೆಗಳಿಗೆ ಅಪಾರ ಪ್ರಮಾಣದ ಹಣವನ್ನು ನೀಡಿದ್ದಾರೆ ಹಾಗೂ ನೀಡುತ್ತಿದ್ದಾರೆ. ಅದೇ ಹಾದಿಯಲ್ಲಿ ನಮ್ಮ ಹೆಮ್ಮೆಯ 36076http://kannada.oneindia.com/img/2009/04/20-sudha-narayana-murthy1.jpg267549ಎನ್ ಆರ್ ನಾರಾಯಣಮೂರ್ತಿನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿಪ್ರತಿಷ್ಠಾನಕ್ಕೆ ಅಮಾರ್ತ್ಯ ಸೇನ್ ನೇತೃತ್ವ/news/2009/07/16/amartya-sen-to-chair-infosys-foundation-jury.htmlಬೆಂಗಳೂರು, ಜು. 16 : ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಸಮಾಜ ವಿಜ್ಞಾನದ ತೀರ್ಪುಗಾರ ಮಂಡಳಿಯ ನೇತೃತ್ವವನ್ನು ನೊಬೆಲ್ ಪುರಷ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಹಿಸಿಕೊಳ್ಳಲಿದ್ದಾರೆ. ವೈಜ್ಞಾನಿಕ ಕ್ಷೇತ್ರದ ವಿವಿಧ ಐದು ಮಜಲುಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಿ ತಲಾ 50 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ನೀಡುವ ಸಂಬಂಧ ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ತೀರ್ಪುದಾರರ ತಂಡವನ್ನು ರಚಿಸಿದೆ. 38018http://kannada.oneindia.com/img/2009/07/16-amartya-sen1.jpg267549ಎನ್ ಆರ್ ನಾರಾಯಣಮೂರ್ತಿಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಇನ್ಫೋಸಿಸ್ 4ನೇ ತ್ರೈಮಾಸಿಕದಲ್ಲಿ ಲಾಭ ಇಳಿಕೆ | Infosys Technologies | Economic Slowdown | 4th Quarter | | NR Narayan murthy | ಇನ್ಫೋಸಿಸ್ 4ನೇ ತ್ರೈಮಾಸಿಕದಲ್ಲಿ ಲಾಭ ಇಳಿಕೆ - Kannada Oneindia

ಇನ್ಫೋಸಿಸ್ 4ನೇ ತ್ರೈಮಾಸಿಕದಲ್ಲಿ ಲಾಭ ಇಳಿಕೆ

ಮುಂಬೈ, ಏ. 15 : ಸಾಫ್ಟ್‌ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಈ ವರ್ಷದ ನಾಲ್ಕನೇ ತ್ರೈಮಾಸಿಕ (ಜನವರಿ-ಮಾರ್ಚ್) ಆದಾಯವನ್ನು ಬುಧವಾರ ಪ್ರಕಟಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಂಪನಿ ಲಾಭದಲ್ಲಿ ಶೇ. 1.71ರಷ್ಟು ಇಳಿಕೆ ಕಂಡಿದೆ. ಕಂಪನಿಯ ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ 1,641 ಕೋಟಿ ರುಪಾಯಿ ಆದಾಯವಿತ್ತು, ಆದರೆ, ಈ ವರ್ಷ ಕೊಂಚ ಹಿನ್ನೆಡೆ ಅಂದರೆ 1,613 ಕೋಟಿ ರುಪಾಯಿ ಆದಾಯವಾಗಿದೆ ಎಂದು ಇನ್ಫೋಸಿಸ್ ತಿಳಿಸಿದೆ.

ಈ ವರ್ಷದ ಕಂಪನಿಯ ಒಟ್ಟಾರೆ ಆದಾಯದಲ್ಲಿ ಶೇ. 2.61 ರಷ್ಟು ಇಳಿಕೆ ಕಂಡಿದೆ. ಕಳೆದ ವರ್ಷ 5,786 ಕೋಟಿ ರುಪಾಯಿ ಲಾಭವಾಗಿತ್ತು. ಆದರೆ, ಈ ವರ್ಷದಲ್ಲಿ ಕೊಂಚ ಹಿನ್ನೆಡೆ 5,635 ಕೋಟಿ ರುಪಾಯಿ ಲಾಭವಾಗಿದೆ. ಆರ್ಥಿಕ ಕುಸಿತ ಸಾಫ್ಟವೇರ್ ಉದ್ಯಮದ ಮೇಲೆ ಬಾರಿ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಯೋಜನೆಗಳ ಕೊರತೆಯೂ ಲಾಭದಲ್ಲಿ ಇಳಿಕೆ ಕಾಣಲು ಸಾಧ್ಯವಾಗಿದೆ. ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಇನ್ಫೋಸಿಸ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಕ್ರಿಸ್ ಗೋಪಾಲ್ ಕೃಷ್ಣ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+