31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpgnews"> ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು | Mumbai Terror Attacks 2008 | Ajmal Amir Kasav | India | Pakistan | Pranab Mukherjee | ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು - Kannada Oneindia

ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು

Kasab s trial begins today amid tight security
ಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಅರ್ಥರ್ ಜೈಲಿನ ಸುತ್ತ ಕೂಡ 500 ಪೊಲೀಸರನ್ನು ನಿಯೋಜಿಸಲಾಗಿತ್ತು. ಅಲ್ಲದೆ, ನ್ಯಾಯಾಲಯಕ್ಕೆ ಕರೆತರುವ ದಾರಿಯ ಗುಂಟ ಅವನ ಮೇಲೆ ನಿಗಾ ಇಡಲು ಸಿಸಿಟಿವಿಗಳನ್ನು ಕೂಡ ಅಳವಡಿಸಲಾಗಿತ್ತು.

ಕಸಬ್ ವಿರುದ್ಧ ಕೊಲೆ, ಕೊಲೆ ಯತ್ನ, ಅಪಹರಣ ಸೇರಿದಂತೆ ಅನೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. 21 ವರ್ಷದ ಕಸಬ್ ಗೆ ಮರಣ ದಂಡನೆ ಶಿಕ್ಷೆ ನೀಡುವ ಸಾಧ್ಯತೆ ಇದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ಅಂಜಲಿ ವಾಘ್ಮಾರೆ ಅವರ ಕಸಬ್ ಪರ ವಕಾಲತ್ತು ನಡೆಸುತ್ತಿಲ್ಲ ಎಂದು ತಿಳಿದು ಬಂದಿದೆ.

ತಾಯಿ ಭೇಟಿಗೆ ಅನುಮತಿ : ಈ ಮಧ್ಯೆ ತನ್ನ ತಾಯಿಯನ್ನು ಭೇಟಿಯಾಗಬೇಕೆಂಬ ಕಸಬ್ ಬೇಡಿಕೆಯನ್ನು ಮನ್ನಿಸಲಾಗಿದೆ. ಕಸಬ್ ಭೇಟಿಗಾಗಿ ಆತನ ತಾಯಿ ಪಾಕಿಸ್ತಾನದಿಂದ ಬರುತ್ತಿದ್ದಾಳೆ ಎಂದು ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.

ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಇನ್ನಷ್ಟು ಮಾಹಿತಿ ಒದಗಿಸುವಂತೆ ಕೇಳಿಕೊಂಡಿದೆ. ಆದರೆ, ಘಟನೆಗೆ ಭಾಗಿಯಾಗಿರುವ ಸ-ವಿವರವನ್ನು ಈಗಾಗಲೇ ಭಾರತ ಪಾಕಿಸ್ತಾನಕ್ಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ನೆಲೆಯದಲ್ಲಿರುವ ಉಗ್ರ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಖರ್ಜಿ ಪಾಕ್ ಸರ್ಕಾರಕ್ಕೆ ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+