154374salman khanಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg154374salman khanಕೇರಳ ಕುಟ್ಟಿ ಅಸೀನ್ ಬಾಲಿವುಡ್ ಗೆ ವರ್ಗಾವಣೆ/movies/bollywood/2009/01/15-asin-shifts-to-bollywood-permanently.htmlಗಜನಿ ಚಿತ್ರ ಬಾಕ್ಸಾಫೀಸ್ ನಲ್ಲಿ ಗೆದ್ದ ನಂತರ ಕೇರಳ ಕುಟ್ಟಿ ಅಸೀನ್ ಬಾಲಿವುಡ್ ನಲ್ಲಿ ಮತ್ತೊಂದು ಅವಕಾಶ ಗಿಟ್ಟಿಸಿಕೊಂಡಿದ್ದಾರೆ. 'ಗಜನಿ' ಗೆಲುವಿನಿಂದ ಹಿಂದಿ ನಾಯಕ ನಟರ ಕಣ್ಣು ಅಸೀನ್ ಮೇಲೆ ಬಿದ್ದಿದೆ. ಈಗಾಗಲೇ ಆಕೆ ಮುಂಬೈನ ಪ್ರತಿಷ್ಠಿತ ಬಾಂದ್ರಾ ಪ್ರದೇಶದಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ. ಜನವರಿ ಹೊತ್ತಿಗೆ ಆಕೆ ಬಾಲಿವುಡ್ ಗೆ ವರ್ಗವಾಗಲಿದ್ದಾರೆ. ಈಗಾಗಲೇ ಆಕೆ 34089http://kannada.oneindia.com/img/2009/01/15-asin3.jpg154374salman khanಸಲ್ಲೂ, ಕತ್ರೀನಾ ವಿವಾಹ; ಸಾಮ್ನಾದಲ್ಲಿ ವರದಿ!/movies/bollywood/2009/01/24-are-salman-khan-katrina-kaif-married.htmlಬಾಲಿವುಡ್ ನ ಹಳೆಯ ಪ್ರೇಮಿಗಳು ಸಲ್ಮಾನ್ ಖಾನ್ ಮತ್ತ್ತು ಕತ್ರಿನಾ ಕೈಫ್ ಮದುವೆಯಾಗಿದ್ದಾರೆ ಎಂದು ಮಾರಾಠಿ ದೈನಿಕ 'ಸಾಮ್ನಾ' ವರದಿ ಮಾಡಿದೆ. ಕಡೆಗೂ ಸಲ್ಮಾನ್ ಖಾನ್ ಹೃದಯಕ್ಕಾದ ಗಾಯ ವಾಸಿ ಮಾಡಿಕೊಂಡಿದ್ದಾರಲ್ಲಾ ಎಂದು ಸಮಾಧಾನ ಪಡುವ ವೇಳೆಗೆ ಆ ಸುದ್ದಿ ತಿರುವುಮರುವಾಗಿದೆ!ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ಜನ್ಮ ದಿನವಾದ ಜ.23ರಂದು ಪ್ರಕಟವಾದ ಸಾಮ್ನಾ ಪತ್ರಿಕೆಯಲ್ಲಿ ಸಲ್ಮಾನ್ 34267http://kannada.oneindia.com/img/2009/01/24-katrina-kaif2e.jpg154374salman khanಸಲ್ಮಾನ್ ಖಾನ್ ನನ್ನ ಸಹ ನಟ ಮಾತ್ರ: ಅಸಿನ್/movies/bollywood/2009/04/14-asin-denies-affair-with-salman-khan.htmlಕತ್ರಿನಾ ಕೈಫ್ ಗೆ ಸಲ್ಮಾನ್ ಖಾನ್ ಟಾಟಾ ಹೇಳಿಬಿಟ್ಟನೇ? ಹೌದು ಎನ್ನುತ್ತಿದೆ ಬಾಲಿವುಡ್ ಚಿತ್ರೋದ್ಯಮ. ನೇರವಾಗಿ ವಿಷಯಕ್ಕೆ ಬಂದರೆ... ಸಲ್ಮಾನ್ ಖಾನ್ ಹೊಸ ಚಿತ್ರ 'ಲಂಡನ್ ಡ್ರೀಮ್ಸ್'ನ ನಾಯಕಿ ಅಸಿನ್ ಮೇಲೆ ಮನಸ್ಸಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಈ ವಿಷಯ ನಿಜವೇ ಎಂದು ಅಸಿನ್ ರನ್ನು ಕೇಳಿದರೆ, ''ನಾವಿಬ್ಬರೂ ಲಂಡನ್ ಡ್ರೀಮ್ಸ್ ನಲ್ಲಿ ನಟಿಸುತ್ತಿದ್ದೇವೆ ಅಷ್ಟೆ. ಆತ 35948http://kannada.oneindia.com/img/2009/04/14-asin.jpg154374salman khanವರಮಾನ ತೆರಿಗೆಯಲ್ಲಿ ಶಾರುಖ್ ಹಿಂದಿಕ್ಕಿದ ಅಕ್ಕಿ/movies/bollywood/2009/04/15-akshay-kumar-beats-srk-in-tax-paying.htmlಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ರು. 31 ಕೋಟಿ ವರಮಾನ ತೆರಿಗೆ ಪಾವತಿಸುವ ಮೂಲಕ ಶಾರುಖ್ ಖಾನ್ ರನ್ನು ಹಿಂದಿಕ್ಕಿದ್ದಾರೆ. ಈ ಆರ್ಥಿಕ ವರ್ಷದಲ್ಲಿ ಶಾರುಖ್ ಖಾನ್ ರು.30.9 ಕೋಟಿಗಳ ವರಮಾನ ತೆರಿಗೆಯನ್ನು ಪಾವತಿಸಿದ್ದಾರೆ. ಅತಿ ಹೆಚ್ಚು ತೆರಿಗೆ ಪಾವತಿಸುವ ಬಾಲಿವುಡ್ ನಟ ಎಂಬ ಹೆಗ್ಗಳಿಕೆಗೆ ಶಾರುಖ್ ಪಾತ್ರರಾಗಿದ್ದರು. ಆದರೆ ಇದೇ ಮೊದಲ ಬಾರಿಗೆ 35962http://kannada.oneindia.com/img/2009/04/15-akshay-kumar1.jpg109349election campaignಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109349election campaignಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg109349election campaignಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg109349election campaignಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ/news/2009/04/15/salman-campaigning-for-both-congress-and-bjp.htmlಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು 35963http://kannada.oneindia.com/img/2009/04/15-salman2.jpg109349election campaignರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ | Salman Khan | Bollywood Actor | Anu Tandon | Vinod Khanna | Election campaign | Lok Sabha election 2009 | ಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ - Kannada Oneindia

ಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ

Salman campaigning for both congress and BJP
ಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಪ್ರಚಾರ ಮಾಡಿದರೆ, ಇನ್ನೊಂದಡೆ ಬಿಜೆಪಿ ಮತ ಕೊಡಿ ಕೇಳಿಕೊಳ್ಳುತ್ತಿರುವುದೇ ಈ ಗೊಂದಲಕ್ಕೆ ಕಾರಣವಾಗಿದೆ.

ಈಗಾಗಲೇ ಅನೇಕ ಬಾಲಿವುಡ್ ನಟನಟಿಯರು ನಿರ್ಧಿಷ್ಟ ಪಕ್ಷದೊಂದಿಗೆ ಗುರುತಿಸಿಕೊಂಡು ಚುನಾವಣೆಯಲ್ಲಿ ಬಿಜಿಯಾಗಿದ್ದಾರೆ. ಆದರೆ ಸಲ್ಮಾನ್ ಖಾನ್ ಮಾತ್ರ, ರಾಜಕೀಯ ಪ್ರವೇಶಿಸದೆ ತನ್ನ ಸ್ನೇಹಿತರಿಗಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಉತ್ತರ ಪ್ರದೇಶದ ಉನ್ನಾವ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅನು ಟಂಡನ್ ಅವರ ಪರ ಪ್ರಚಾರ ಮಾಡಿ ಕೈ ಬಿಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇನ್ನೊಂದಡೆ ಪಂಜಾಬ್ ನ ಗುರುದಾಸ್ ಪುರ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಅಖಾಡಕ್ಕಿಳಿದಿರುವ ವಿನೋದ್ ಖನ್ನಾ ಪರ ಪ್ರಚಾರ ನಡೆಸುತ್ತಿರುವ ಸಲ್ಲೂ, ಕಮಲಕ್ಕೆ ಮಾತ್ರ ನಿಮ್ಮ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇದು ಸಲ್ಲೂ ಅಭಿಮಾನಿಗಳಲ್ಲಿ ತೀವ್ರ ಗೊಂದಲ ಸೃಷ್ಟಿಸಿದೆ. ತಮ್ಮ ನೆಚ್ಚಿನ ನಟನ ಪಕ್ಷಕ್ಕೆ ಮತ ನೀಡಬೇಕೆನ್ನುವ ಕೊಟ್ಯಂತರ ಮತದಾರರು ತಾವು ಯಾವ ಪಕ್ಷಕ್ಕೆ ಮತ ನೀಡಬೇಕು ಎಂದು ಸಲ್ಮಾನ್ ಖಾನ್ ಅವರನ್ನೇ ಕೇಳುವಂತ ಪರಿಸ್ಥಿತಿ ಉಂಟಾಗಿದೆ.

ಬಿಜೆಪಿ, ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕ್ರಿಯೆ ನೀಡಿರುವ ಸಲ್ಮಾನ್ ಖಾನ್, ನಾನು ಯಾವುದೇ ಪಕ್ಷದ ಪರವಾಗಿ ಮಾಡುತ್ತಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ. ನನ್ನ ಸ್ನೇಹಿತರು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರನ್ನು ಗೆಲ್ಲಿಸುವುದೇ ನನ್ನ ಪ್ರಚಾರದ ಉದ್ದೇಶ ಅವರು ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+