127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg121646pink slipಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg121646pink slipಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121646pink slipಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg121646pink slipಟೈಂಪಾಸ್ ಬಾಣಸಿಗನ ಬವಣೆಗಳು/column/humor/2009/0911-cooking-is-an-art-of-living.htmlಇದು ಲೇಖನವಲ್ಲ. ನೌಕರಿ ಗುಳುಂ ಆಗಿಬಿಟ್ಟರೆ, ಅಡುಗೆ ಭಟ್ಟನ ಕೆಲಸಕ್ಕೆ ಈಗಲೇ ಹಾಕಿರುವ ಬ್ಲಾಗ್ ಅಪ್ಲಿಕೇಷನ್!ಭಾಗಶಃ ಎಲ್ಲಾ ಗಂಡಸರು ಒಮ್ಮೆ ಯಾದರು ಅಡುಗೆ ಮನೆಗೆ ನುಗ್ಗಿ ನಳ ಮಹಾರಾಜನ ತರ ಪೋಸ್ ಕೊಟ್ಟು ಅಡುಗೆ ಮಾಡಿರ್ತಾರೆ. (ನುಗ್ಗದೆ ಇದ್ದವರು ಇರಬಹುದು, ನಾನು ಕಂಡಿಲ್ಲ) ಇರಲಿ ನಾನಂತೂ ಇ ಪಾಕ ಗೃಹಕ್ಕೆ ಕಾಲೇಜು ದಿನಗಳಲ್ಲೇ ಕಾಲಿರಿಸಿದ್ದೆ. ಆದರೆ ಅದು 39132http://kannada.oneindia.com/img/2009/09/11-cook-male1.jpg121646pink slipಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpgnews"> ಯುಬಿಎಸ್ ಬ್ಯಾಂಕ್ : 9 ಸಾವಿರ ಮಂದಿಗೆ ಪಿಂಕ್ ಸ್ಲಿಪ್ | Switzerland | UBS Bank | Grubel Oswald | Global Finanacial crisis | Recession | Pink Slip | ಯುಬಿಎಸ್ ಬ್ಯಾಂಕ್ : 9 ಸಾವಿರ ಮಂದಿಗೆ ಪಿಂಕ್ ಸ್ಲಿಪ್ - Kannada Oneindia

ಯುಬಿಎಸ್ ಬ್ಯಾಂಕ್ : 9 ಸಾವಿರ ಮಂದಿಗೆ ಪಿಂಕ್ ಸ್ಲಿಪ್

ಸ್ವಿಜರ್ ಲ್ಯಾಂಡ್, ಏ. 15 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸ್ವಿಜರ್ ಲ್ಯಾಂಡ್ ನ ಬಹುದೊಡ್ಡ ಬ್ಯಾಂಕ್ ಎನಿಸಿರುವ ಯುಬಿಎಸ್ ಬ್ಯಾಂಕ್ ನ 9000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಮುಂದಾಗಿದೆ. ಜುರಿಚ್ ನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಸಭೆಯಲ್ಲಿ ಯುಬಿಸಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಾಹಕ ಗ್ರುಬೆಲ್ ಓಸ್ವಾಲ್ಡ್ ತಿಳಿಸಿದರು.

ಜಾಗತಿಕ ಆರ್ಥಿಕ ಬಿಕ್ಕಟ್ಟು ಉಂಟಾಗಿ 10 ತಿಂಗಳು ಕಳೆಯುತ್ತಾ ಬಂದಿದೆ. ಬ್ಯಾಂಕ್ ಗೆ ಅಪಾರ ಪ್ರಮಾಣದ ನಷ್ಟವೂ ಉಂಟಾಗಿದೆ. ಇಷ್ಟಾದರೂ ಕೂಡಾ ಬ್ಯಾಂಕ್ ನ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ಎಂದೂ ಚಿಂತನೆ ನಡೆಸಿರಲಿಲ್ಲ. ಆದರೆ, ಇತ್ತೀಚೆಗೆ ಬ್ಯಾಂಕ್ ಗೆ ಭಾರಿ ನಷ್ಟ ಉಂಟಾಗುತ್ತಿದ್ದು, ಅನಿವಾರ್ಯವಾಗಿ ಈ ಕ್ರಮ ಕೈಗೊಳ್ಳಬೇಕಾಗಿದೆ. ಬ್ಯಾಂಕ್ ನ ಒಟ್ಟು ನಷ್ಟ 17 ಬಿಲಿಯನ್ ಡಾಲರ್ ಆಗಿದೆ. ವೃತ್ತಿಪರತೆ ತೋರಿಸಲು ವೈಪಲ್ಯ ಕಂಡಿರುವ ಉದ್ಯೋಗಿಗಳಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಗ್ರುಬೆಲ್ ವಿವರಿಸಿದರು.

ಯುಬಿಎಸ್ ಬ್ಯಾಂಕ್ ನಲ್ಲಿ ಒಟ್ಟು 76,200 ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು. ಈಗಾಗಲೇ 2000 ಮಂದಿಯನ್ನು ಮನೆಗೆ ಕಳಿಹಿಸಿರುವ ಯುಬಿಎಸ್, ಇದೀಗ ಮತ್ತೆ 9000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡುವುದಾಗಿ ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+