38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpgnews"> ರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ | Yeddyurappa | BJP | Belgaum | Mallikarjun Kharge | Lok Sabha election 2009 - ರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ - Kannada Oneindia

ರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ

Yeddyurappa took the Congress to task
ಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.

ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ದೃವೀಕರಣ ನಡೆದಿದೆ. ಅನ್ಯ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರುತ್ತಿರುವುದನ್ನು ಸಹಿಸದ ದೇವೇಗೌಡರು, ಈ ದೃವೀಕಣವನ್ನು ರಾಜಕೀಯ ವ್ಯಭೀಚಾರ ಎನ್ನುವ ಮೂಲಕ ಕೀಳು ಹೇಳಿಕೆ ನೀಡುತ್ತಿದ್ದಾರೆ. ಇದು ಮಾಜಿ ಪ್ರಧಾನಮಂತ್ರಿಯೊಬ್ಬರಿಂದ ಬರುವೇ ಮಾತೇ ಎಂದು ಖಾರವಾಗಿ ಪ್ರಶ್ನಿಸಿದರು.

ನಿಮ್ಮ ಮಗನ ಕೈಹಿಡಿದು ಅವರನ್ನು ಮುಖ್ಯಮಂತ್ರಿ ಮಾಡಿದೆವಲ್ಲ. ಅದು ಕೂಡಾ ಒಂದು ರೀತಿಯ ರಾಜಕೀಯ ದೃವೀಕರಣ ಅಲ್ಲವೇ ? ಅದಕ್ಕೆ ಏನೆಂದು ಹೆಸರಿಡುತ್ತೀರಿ ಎಂದು ಯಡಿಯೂರಪ್ಪ ಪ್ರಶ್ನಿಸಿದರು. ನಂತರ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ದೀನ-ದಲಿತರ ಚಾಂಪಿಯನ್ನರು ಎಂದು ಹೇಳಿಕೊಳ್ಳುವ ತಾಂಗ್ರೆಸ್ಸಿಗರು ಅವರ ಉದ್ಧಾರಕ್ಕೆ ಯಾವ ಘನಂಧಾರಿ ಕೆಲಸ ಮಾಡಿದ್ದಾರೆ. ಒಬ್ಬ ಹಿರಿಯ ನಾಯಕ, ಮುಖ್ಯಮಂತ್ರಿ ಹುದ್ದೆಯ ಅಕಾಂಕ್ಷಿ ಮಲ್ಲಿಕಾರ್ಜುನ ಖರ್ಗೆ ಅವರ ಖುರ್ಚಿ ಕಸಿದುಕೊಂಡಿರೆಲ್ಲ ನಿಮ್ಮ ಕ್ರಮ ಸರಿಯೇ ? ದಲಿತರಿಗೆ ಮಾಡಿರುವ ಅನ್ಯಾಯ ಇದಕ್ಕಿಂತ ಬೇರೆ ಬೇಕೆ ಎಂದು ಪ್ರಶ್ನಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+