38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg108427ಚುನಾವಣೆ ಆಯೋಗಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg108427ಚುನಾವಣೆ ಆಯೋಗವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg108427ಚುನಾವಣೆ ಆಯೋಗವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg108427ಚುನಾವಣೆ ಆಯೋಗನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg108427ಚುನಾವಣೆ ಆಯೋಗಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ /news/2009/04/06/behead-those-opposing-hindutva-says-renukacharya.htmlಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ. ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ 35741http://kannada.oneindia.com/img/2009/04/06-renukacharya1.jpg136931ಎಸ್ ಬಂಗಾರಪ್ಪಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136931ಎಸ್ ಬಂಗಾರಪ್ಪಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136931ಎಸ್ ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpgnews"> ಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ | Yeddyurappa | Election Commission | S Bangarappa | Lok Sabha election 2009 - ಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ - Kannada Oneindia

ಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ

Yeddyurappa
ದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ ಸೋಲು ಕಟ್ಟಿಟ್ಟಬುತ್ತಿ ಎಂದು ಭವಿಷ್ಯ ನುಡಿದರು. ಸೋಲಿನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ ನಿತ್ಯವೂ ಬಿಜೆಪಿ ವಿರುದ್ಧ ಒಂದಿಲ್ಲ ಒಂದು ಆರೋಪ ಮಾಡುತ್ತಲೇ ಬಂದಿದೆ. ಹಣ, ಹೆಂಡ ಜಾತಿಯಾಧಾರಿತವಾಗಿ ಬಿಜೆಪಿ ರಾಜಕೀಯ ಮಾಡಿಲ್ಲ. ಆ ಸಂಸ್ಕೃತಿ ಕಾಂಗ್ರೆಸ್ ಪಕ್ಷದ್ದು. ಆಧಾರ ರಹಿತವಾಗಿರುವ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲದಿದ್ದರೆ, ಜನರಲ್ಲಿ ಗೊಂದಲ ಉಂಟಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.

ತಮ್ಮ ಪುತ್ರ ರಾಘವೇಂದ್ರ ಸ್ಪರ್ಧೆ ಕುರಿತಂತೆ ಉತ್ತರಿಸಿದ ಯಡಿಯೂರಪ್ಪ, ಇದು ಶಿವಮೂಗ್ಗ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ವರಿಷ್ಠರ ತೀರ್ಮಾನ. ಯಾರ ಹಣೆಬರಹದಲ್ಲಿ ಏನು ಬರೆದಿರುತ್ತದೆಯೋ ಅದನ್ನು ತಪ್ಪಿಸಲು ಅಸಾಧ್ಯ. ಬಂಗಾರಪ್ಪ ಗಟ್ಟಿ ಅಸಾಮಿ. ಅವರನ್ನು ಸೋಲಿಸಲು ರಾಘವೇಂದ್ರ ಅವರನ್ನು ಪಕ್ಷ ಅಖಾಡಕ್ಕಿಳಿಸಿದೆ ಎಂದು ಅವರು ಸಮರ್ಥಿಸಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+