399290captain gopinathನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg399290captain gopinathಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg399290captain gopinathಬೆಂಗಳೂರು ದಕ್ಷಿಣ ಕ್ಷೇತ್ರದ ಸಂಪೂರ್ಣ ವಿವರ/news/2009/04/08/bengaluru-south-lok-sabha-segment-profile.htmlಬೆಂಗಳೂರು, ಏ. 8 : ರಾಜ್ಯದ ಪ್ರತಿಷ್ಠಿತ ಕಣ ಎಂದೇ ಗುರುತಿಸಿಕೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಎಚ್ ಎನ್ ಅನಂತಕುಮಾರ್, ಕಾಂಗ್ರೆಸ್ ನಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ, ಜೆಡಿಎಸ್ ನಿಂದ ಪ್ರೊ. ರಾಧಾಕೃಷ್ಣ, ಪಕ್ಷೇತರ ಅಭ್ಯರ್ಥಿಯಾಗಿ ಡೆಕ್ಕನ್ ಏವಿಯೇಷನ್ ನ ಕ್ಯಾಪ್ಟನ್ ಗೋಪಿನಾಥ್ ಕಣದಲ್ಲಿರುವ ಪ್ರಮುಖ ಹುರಿಯಾಳುಗಳು. ಬಿಎಂಎಸ್ 35810http://kannada.oneindia.com/img/2009/04/08-krishna-byregowda1e.jpg399290captain gopinathಕ್ಯಾಪ್ಟನ್ ವೇದಿಕೆ ಇದೀಗ ನಾಗರಿಕ ಶಕ್ತಿ/news/2009/05/11/captain-gopinath-changes-his-oraganisation-name.htmlಬೆಂಗಳೂರು, ಮೇ. 11 : ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಮನ ಸೆಳೆದ ಉದ್ಯಮಿ ಕ್ಯಾಪ್ಟನ್ ಗೋಪಿನಾಥ್ ಅವರು ಚುನಾವಣಾ ಪ್ರಚಾರದ ವೇಳೆ ಹುಟ್ಟು ಹಾಕಿದ್ದ ನಾಗರಿಕ ವೇದಿಕೆಯನ್ನು ನಾಗರಿಕ ಶಕ್ತಿಯನ್ನಾಗಿ ಬದಲಾಯಿಸಲು ನಿರ್ಧರಿಸಿದ್ದಾರೆ. ಮತದಾನದ ನಂತರ ಕರೆಯಲಾಗಿದ್ದ ವೇದಿಕೆಯ ಪ್ರಥಮ ಸಭೆಯಲ್ಲಿ ವೇದಿಕೆಗೆ ನಾಗರಿಕ ಶಕ್ತಿ ಎಂದು ಹೆಸರಿಡಲಾಯಿತು. ಹೆಬ್ಬಾಳ ಬಳಿಯ 36514http://kannada.oneindia.com/img/2009/05/11-captain-gopinath2.jpg399290captain gopinathಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg375065bengaluru southಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg375065bengaluru southಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg375065bengaluru southನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg375065bengaluru southವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg375065bengaluru southಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpgnews"> ಏಳಿ ಏದ್ದೇಳಿ ಪರಿವರ್ತನೆಯಲ್ಲಿ ಪಾಲ್ಗೊಳ್ಳಿ! | Capain Gopinath | Bengaluru South | Lok Sabha election 2009 - ಏಳಿ ಏದ್ದೇಳಿ ಪರಿವರ್ತನೆಯಲ್ಲಿ ಪಾಲ್ಗೊಳ್ಳಿ! - Kannada Oneindia

ಏಳಿ ಏದ್ದೇಳಿ ಪರಿವರ್ತನೆಯಲ್ಲಿ ಪಾಲ್ಗೊಳ್ಳಿ!

ಬೆಂಗಳೂರು, ಏ. 16 : ಏಳಿ ಏದ್ದೇಳಿ, ಏಚ್ಚರಗೊಳ್ಳಿ, ಪರಿವರ್ತನೆಯಲ್ಲಿ ಪಾಲ್ಗೊಳ್ಳಿ..... ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ ಅವಲರ ಘೋಷವಾಕ್ಯ. ಬದಲಾವಣೆಗಾಗಿ ಮತ ಚಲಾಯಿಸಿ ಎಂದು ನಗರದ ಲಾಲ್ ಬಾಗ್, ಬನ್ನೇರುಘಟ್ಟ ರಸ್ತೆ, ಜಯನಗರದ 4ನೇ ಹಂತ, ಜಯದೇವ ಆಸ್ಪತ್ರೆ ಆಸುಪಾಸು ಬುಧವಾರ ಅವರು ಮತಯಾಚಿಸಿದರು.

ಹಳದಿ ಟಿ ಶರ್ಟ್ ಧರಿಸಿದ್ದ ಯುವಕರು ಕರಪತ್ರ ಹಂಚುತ್ತ ನಡೆದರೆ, ಕ್ಯಾಪ್ಟನ್ ಗೋಪಿನಾಥ್ ಮತದಾನ ಪ್ರತಿಯೊಬ್ಬರ ಹಕ್ಕು ಅದನ್ನು ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡುತ್ತಿದ್ದರು. ಎಲ್ಲ ರಾಜಕೀಯ ಪಕ್ಷಗಳೂ ಜಾತಿ, ಧರ್ಮದ ಆಧಾರದ ಮೇಲೆ ಒಡೆದು ಆಳುವ ನೀತಿ ಅನುಸರಿಸುತ್ತಿವೆ. ಇಂತಹ ಕುತಂತ್ರಕ್ಕೆ ಬಲಿಯಾಗಬೇಡಿ. ನಿಮ್ಮ ಮತವನ್ನು ಹಣ, ಹೆಂಡ, ಜಾತಿಗೆ ಮಾರಿಕೊಳ್ಳುವುದು ಬೇಡಿ ಎಂದು ಹೇಳುತ್ತಿದ್ದರು.

ಉತ್ತಮ ಸಮಾಜಕ್ಕೆ ಸೌಹಾರ್ದ ಮುಖ್ಯ. ಕೋಮುವಾದಿಗಳು, ಜಾತಿವಾದಿಗಳು ಸಾಮರಸ್ಯ ಕದಡುತ್ತಿರುವುದು ನಿಮಗೆ ಗೊತ್ತಿಲ್ಲವೇ ಎಂದು ಮತದಾರರನ್ನೇ ಅವರು ಪ್ರಶ್ನಿಸುತ್ತಿದ್ದರು. ಭಯೋತ್ಪಾದನೆ ಮನೆ ಬಾಗಿಲಿಗೆ ಬಂದು ನಿಂತಿದೆ. ಚಾಕು, ಚೂರಿ, ಸಂಸ್ಕಡತಿ ಬೇಕೆ, ಯೋಚಿಸಿ. ಮತದಾನದ ದಿನದಂದು ರಜೆ ಸಿಗುತ್ತದೆಂದು ಪಿಕ್ ನಿಕ್ ಹೋಗಬೇಡಿ. ತಪ್ಪದೇ ಮತ ಹಾಕಬೇಕು. ಮತ ಹಾಕುವ ಮುನ್ನ ಯೋಚಿಸಿ ಎಂದು ಗೋಪಿನಾಥ್ ಸಲಹೆ ನೀಡುತ್ತಿರುವ ದೃಶ್ಯ ಅವರ ಮತಯಾಚನೆ ಉದ್ದಕ್ಕೂ ಕಂಡುಬಂದಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+