233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಚುನಾವಣಾ ಕಣದಲ್ಲಿರುವ ಅತೀ ದೊಡ್ಡ ಕುಬೇರ | Deepak Bhardwaj | Richest candidate | Lok Sabha election 2009 - ಚುನಾವಣಾ ಕಣದಲ್ಲಿರುವ ಅತೀ ದೊಡ್ಡ ಕುಬೇರ - Kannada Oneindia

ಚುನಾವಣಾ ಕಣದಲ್ಲಿರುವ ಅತೀ ದೊಡ್ಡ ಕುಬೇರ

ನವದೆಹಲಿ, ಏ. 16 : ಪಶ್ಚಿಮ ದೆಹಲಿ ಲೋಕಸಭೆ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದಿಂದ ಚುನಾವಣಾ ಅಖಾಡಕ್ಕಿಳಿದಿರುವ ದೀಪಕ್ ಭಾರದ್ವಾಜ್ ಅವರ ಒಟ್ಟು ಆಸ್ತಿ ಮೌಲ್ಯ ಸುಮಾರು 600 ಕೋಟಿ ರುಪಾಯಿ. ಬೆಚ್ಚಿಬೀಳಬೇಡಿ, ಇದು ನಿಜ! ಇಂದು ಬಿಎಸ್ಪಿ ಪಕ್ಷದ ಮೂಲಕ ಕಣಕ್ಕಿಳಿದಿರುವ ಅವರು ತಮ್ಮ ಸಮಸ್ತ ಆಸ್ತಿಯ ವಿವರದೊಂದಿಗೆ ನಾಮಪತ್ರ ಸಲ್ಲಿಸಿದರು.

ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಅಖಾಡದಲ್ಲಿರುವ ಎಲ್ಲ ಅಭ್ಯರ್ಥಿಗಳಿಗಿಂತಲೂ ಭಾರದ್ವಾಜ್ ಅವರೇ ದೊಡ್ಡ ಕುಬೇರ ಎನ್ನುವುದು ಕೂಡಾ ವಿಶೇಷವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ 200 ಕೋಟಿ ರುಪಾಯಿ ಹೊಂದಿದ್ದ ವ್ಯಕ್ತಿಯೇ ಅತ್ಯಂತ ಶ್ರೀಮಂತ ಹುರಿಯಾಳು ಆಗಿದ್ದರು. ಈ ಸಲ ಅದಕ್ಕಿಂತ ಮೂರು ಪಟ್ಟು ಹೆಚ್ಚಿನ ಹಣ ಮತ್ತು ಆಸ್ತಿ ಹೊಂದಿರುವ ದೀಪಕ್ ಭಾರದ್ವಾಜ್ ಅಖಾಡದಲ್ಲಿದ್ದಾರೆ.

58 ವರ್ಷದ 'ಕುಬೇರ' ದೀಪಕ್ ಭಾರದ್ವಾಜ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಾರೆ. ಅಲ್ಲದೆ, ಹೋಟೆಲ್, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ದೀಪಕ್ ಭಾರದ್ವಾಜ್ ಪಶ್ಚಿಮ ದೆಹಲಿಯ ಲಜವಂತಿ ಪ್ರದೇಶದ ನಿವಾಸಿಯಾಗಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+