Get Updates
Get notified of breaking news, exclusive insights, and must-see stories!

ದೇವರಾಜ್ ಅರಸ್ ಕಚೇರಿ ಸ್ಥಳಾಂತರ

ಬೆಂಗಳೂರು, ಏ. 16 : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯು 109/63 ನೇ ಮಹಡಿ, 20 ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು -10 ಈ ವಿಳಾಸದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಕಚೇರಿಯನ್ನು ಜನವರಿ 20 ರಿಂದ ನಂ 123/1037, 1ನೇ ಮಹಡಿ, 20ನೇ ಮುಖ್ಯರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು - 10 ಇಲ್ಲಿಗೆ ಸ್ಥಳಾಂತರಿಸಲಾಗಿದೆ.

ಇನ್ನು ಮುಂದೆ. ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಳಾಸ ನಂ 123/1037, 1ನೇ ಮಹಡಿ, 20ನೇ ಮುಖ್ಯರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು - 10 ಆಗಿದ್ದು, ಇನ್ನು ಮುಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಬರುವ ಹಿಂದುಳಿದ ವರ್ಗಗಳ ಫಲಾನುಭವಿಗಳು ಹಾಗೂ ಫಲಾಪೇಕ್ಷಿಗಳು ಈ ವಿಳಾಸದ ಮೂಲಕ ಪತ್ರ ವ್ಯವಹಾರವನ್ನು ನಡೆಸಬಹುದಾಗಿದೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+