208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಮೊದಲ ಹಂತದ 124 ಕ್ಷೇತ್ರಗಳಲ್ಲಿ ಮತದಾನ | Lok Sabha election 2009 | New Delhi | India | Election Commission of India - ಮೊದಲ ಹಂತದ 124 ಕ್ಷೇತ್ರಗಳಲ್ಲಿ ಮತದಾನ - Kannada Oneindia

ಮೊದಲ ಹಂತದ 124 ಕ್ಷೇತ್ರಗಳಲ್ಲಿ ಮತದಾನ

Polling begins amid tight security
ನವದೆಹಲಿ, ಏ. 16 : ಹದಿನೈದನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ. 15 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 124 ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. 1715 ಮಂದಿ ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ 122 ಮಂದಿ ಮಹಿಳಾ ಹುರಿಯಾಳುಗಳಿದ್ದಾರೆ.

1,85,552 ಮತದಾನ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. 9 ಲಕ್ಷ ಮಂದಿ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 3 ಲಕ್ಷ ಮತಯಂತ್ರಗಳನ್ನು ಬಳಸಲಾಗುತ್ತಿದೆ. 23 ಸಾವಿರ ಗ್ರಾಮಗಳನ್ನು ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಕೇಂದ್ರ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಮನೋಹರ ಜೋಶಿ, ಶಶಿ ತರೂರ್, ರೇಣುಕಾ ಚೌಧರಿ, ನಟಿ ವಿಜಯ್ ಶಾಂತಿ ಅವರ ಭವಿಷ್ಯವನ್ನು ಇಂದು ಮತದಾರರು ಬರೆಯಲಿದ್ದಾರೆ.

ಕೇರಳ -20, ಛತ್ತೀಸ್ ಗಢ್-11, ಮೇಘಾಲಯ-2, ಬಿಹಾರ-13, ಉತ್ತರ ಪ್ರದೇಶ-16, ಮಹಾರಾಷ್ಟ್ರ-13, ಆಂಧ್ರಪ್ರದೇಶ-22, ಜಾರ್ಖಂಡ್-6, ಒರಿಸ್ಸಾ-10, ಅಸ್ಸಾಂ-3, ಅರುಣಾಚಲ ಪ್ರದೇಶ-2, ಮಣಿಪುರ-1, ಜಮ್ಮು ಕಾಶ್ಮೀರ-1, ಮಿಜೋರಾಂ ಹಾಗೂ ನಾಗಾಲ್ಯಾಂಡ್ ತಲಾ 1 ಸ್ಥಾನಗಳಿಗೆ ಮತದಾನ ನಡೆಯಲಿದೆ. ಕೇಂದ್ರಾಡಳಿತ ಪ್ರದೇಶಗಳಾದ ಲಕ್ಷದ್ವೀಪ ಮತ್ತು ಅಂಡಮಾನ್ ದ್ವೀಪದಲ್ಲಿ ತಲಾ 1 ಸ್ಥಾನಗಳಿಗೆ ಗುರುವಾರವೇ ಮತದಾನ ನಡೆಯಲಿದೆ. ಲೋಕಸಭೆ ಜೊತೆಗೆ ಆಂಧ್ರಪ್ರದೇಶ 154 ಹಾಗೂ ಒರಿಸ್ಸಾದ 70 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನಕ್ಸಲ್ ಭೀತಿ ಎದುರಿಸುತ್ತಿರುವ ರಾಜ್ಯಗಳಿಗೆ ಬಾರಿ ಬಂದೋಬಸ್ತ್ ನಿಯೋಜಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+