208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg150441ಜಾರ್ಖಂಡ್ಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg150441ಜಾರ್ಖಂಡ್ಲೋಕಸಭೆ ಉಪಸಭಾಧ್ಯಕ್ಷರಾಗಿ ಕರಿಯಾ ಮುಂಡಾ /news/2009/06/08/karia-munda-elected-as-deputy-speaker-of-ls.htmlನವದೆಹಲಿ, ಜೂ. 8 : ಜಾರ್ಖಂಡ್ ನ ಕುಂತಿ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಕರಿಯಾ ಮುಂಡಾ ಲೋಕಸಭೆಯ ಉಪಸಭಾಧ್ಯಕ್ಷರಾಗಿ ಇಂದು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕುಂತಿ ಲೋಕಸಭೆ ಕ್ಷೇತ್ರದಿಂದ ಸತತ ಆರು ಸಲ ಸಂಸದರಾಗಿ ಆಯ್ಕೆಯಾಗಿರುವ ಮುಂಡಾ, ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. 37191http://kannada.oneindia.com/img/2009/06/08-karia-munda1.jpg150441ಜಾರ್ಖಂಡ್ಮಿತ್ತಲ್ ಅವರೇ ಕರ್ನಾಟಕಕ್ಕೆ ಬನ್ನಿ/news/2009/10/06/karnataka-should-invite-arcelormittal-to-state.htmlಲಂಡನ್, ಅ. 6 : ಜಾರ್ಖಂಡ್ ಮತ್ತು ಒರಿಸ್ಸಾದಲ್ಲಿ ಸುಮಾರು 20 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಉಕ್ಕು ಕೈಗಾರಿಕೆ ಯೋಜನೆಯನ್ನು ಅರ್ಸೆಲರ್ ಮಿತ್ತಲ್ ಕಂಪನಿ ಕೈಬಿಟ್ಟಿದೆ. ಭೂಖರೀದಿ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಉಕ್ಕು ಕಂಪನಿ ಸ್ಥಾಪನೆ ಕೈಬಿಡಲಾಗಿದೆ. ಭಾರತದ ಇತರೆ ನಗರಗಳಲ್ಲಿ ಕಂಪನಿ ಸ್ಥಾಪನೆಗೆ ಪರಿಶೀಲನೆ ನಡೆಸಿದೆ. 39540http://kannada.oneindia.com/img/2009/10/06-mittal-ln2.jpg150441ಜಾರ್ಖಂಡ್ಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg150441ಜಾರ್ಖಂಡ್ನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg212768ನಕ್ಸಲ್ನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg212768ನಕ್ಸಲ್ಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg212768ನಕ್ಸಲ್ಕರ್ನಾಟಕ ನಕ್ಸಲ್ ಮುಖ್ಯಸ್ಥ ರೆಡ್ಡಿ ಎನ್ ಕೌಂಟರ್/news/2009/05/25/karnataka-maoist-chief-reddy-kills-in-encounter.htmlವರಂಗಲ್, ಮೇ.25: ಕರ್ನಾಟಕದ ನಕ್ಸಲ್ ಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ ಹಾಗೂ ಅಗತ್ಯ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ನಕ್ಸಲ್ ಮುಖ್ಯಸ್ಥ ಪಟೇಲ್ ಸುಧಾಕರ ರೆಡ್ಡಿ(49) ಅಲಿಯಾಸ್ ಸೂರ್ಯಂ ಅಲಿಯಾಸ್ ಶ್ರೀಕಾಂತ್ ಆಂಧ್ರಪ್ರದೇಶದಲ್ಲಿ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ.ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕೊಲೆ ಯತ್ನ ಸೇರಿದಂತೆ ಹಲವಾರು ನಾಯಕರ ಕೊಲೆ ಪ್ರಕರಣಗಳಲ್ಲಿ ಸುಧಾಕರ ರೆಡ್ಡಿ 36861http://kannada.oneindia.com/img/2009/05/25-sudhakar-reddy2.jpg212768ನಕ್ಸಲ್ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg212768ನಕ್ಸಲ್ಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpgnews"> ಬಾಂಬ್ ಸ್ಫೋಟ : 6 ಬಿಎಸ್ಎಫ್ ಯೋಧರು ಸಾವು | Lok Sabha election 2009 | Jharkhand | Naxals | Maoists | Ranchi - ಬಾಂಬ್ ಸ್ಫೋಟ : 6 ಬಿಎಸ್ಎಫ್ ಯೋಧರು ಸಾವು - Kannada Oneindia

ಬಾಂಬ್ ಸ್ಫೋಟ : 6 ಬಿಎಸ್ಎಫ್ ಯೋಧರು ಸಾವು

ರಾಂಚಿ, ಏ. 16 : ಬಂದೋಬಸ್ತ್ ಗೆ ತೆರಳುತ್ತಿದ್ದ ಬಿಎಸ್ ಎಫ್ ಯೋಧರ ಮೇಲೆ ಮಾವೋವಾದಿಗಳು ನೆಲದಲ್ಲಿ ಹುದುಗಿಸಿ ಇಟ್ಟಿದ್ದ ಬಾಂಬ್ ಸ್ಫೋಟಗೊಂಡ 6 ಮಂದಿ ಯೋಧರು ಸ್ಥಳದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಜಾರ್ಖಂಡ್ ರಾಜ್ಯದ ಲಾಟೆಹಾರ್ ಜಿಲ್ಲೆಯ ಆರಾ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬಿಎಸ್ಎಫ್ ಯೋಧರು ಬಸ್ ಮೂಲಕ ಆರಾ ಗ್ರಾಮಕ್ಕೆ ತೆರಳುತ್ತಿದ್ದ ಸಮಯದಲ್ಲಿ ಅರಣ್ಯದ ಪ್ರದೇಶದಲ್ಲಿ ನಕ್ಸಲರು ಹುದುಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಸ್ಥಳದಲ್ಲಿಯೇ ಎಲ್ಲ ಆರು ಮಂದಿ ಯೋಧರು ಅಸುನೀಗಿದ್ದಾರೆ. ಘಟನೆ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ ಎಂದು ಲಾಟೆಹಾರ್ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಬುಧವಾರವಷ್ಟೇ ಬಿಎಸ್ ಎಫ್ ಯೋಧರು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 10 ಮಂದಿ ನಕ್ಸಲರನ್ನು ಯೋಧರು ಹೊಡೆದು ಉರುಳಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+