38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg178863ಅತ್ಯಾಚಾರಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178863ಅತ್ಯಾಚಾರಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178863ಅತ್ಯಾಚಾರನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178863ಅತ್ಯಾಚಾರಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178863ಅತ್ಯಾಚಾರಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpgnews"> ಅಮೆರಿಕ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ | Tata Institute of Social Science | American Student | Andheri Flat | Rape | Mumbai - ಅಮೆರಿಕ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ - Kannada Oneindia

ಅಮೆರಿಕ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈ, ಏ. 16 : ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಅಫ್ ಸೋಶಿಯಲ್ ಸೈನ್ಸ್‌ನ ಡಿಪ್ಲೋಮಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಆರು ಮಂದಿ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಭೀಕರ ಘಟನೆ ಮುಂಬೈನ ಅಂಧೇರಿ ಪ್ರದೇಶದಲ್ಲಿ ಕಳೆದ ಶನಿವಾರ ರಾತ್ರಿ ನಡೆದಿದೆ.

ವಿನಮ್ರಾ ಸೋನಿ, ಜಸ್ಕಾರನ್ ಸಿಂಗ್ ಬುಲ್ಲಾರ್, ಹರ್ಷ, ಅನೀಸ್, ದೇವಾಸಿ ಹಾಗೂ ಕುಂದನ್ ಅತ್ಯಾಚಾರ ಮಾಡಿದ ವ್ಯಕ್ತಿಗಳಾಗಿದ್ದಾರೆ. ಶನಿವಾರ ಪಾರ್ಟಿಗೆ ತೆರಳಿದ್ದ ವಿದ್ಯಾರ್ಥಿನಿ ನಂತರ ಅಂಧೇರಿಯಲ್ಲಿರುವ ತನ್ನ ಫ್ಲಾಟ್‌ಗೆ ಸ್ನೇಹಿತರೊಡನೆ ಬಂದಿದ್ದಾಳೆ. ಸಾಕಷ್ಟು ಮದ್ಯ ಸೇವಿಸಿದ್ದರಿಂದ ವಿದ್ಯಾರ್ಥಿನಿ ಬೇಗನೆ ನಿದ್ದೆಗೆ ಜಾರಿದ್ದಾಳೆ. ಸಮಯ ಉಪಯೋಗಿಸಿಕೊಂಡ ಜೊತೆಗಾರರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಅತ್ಯಾಚಾರ ಎಸಗಿದವರು ನನ್ನ ಸಹಪಾಠಿಗಳಲ್ಲ ಎಂದು ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾಳೆ. ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ ನ ಆಡಳಿತ ಮಂಡಳಿ ಕೂಡಾ ಅತ್ಯಾಚಾರ ಎಸಗಿದವರು ನಮ್ಮ ಕಾಲೇಜಿನ ವಿದ್ಯಾರ್ಥಿಗಳಲ್ಲ ಎಂದು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+