384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384492hate speechವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384492hate speechವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384492hate speechವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg384492hate speechವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ/news/2009/03/29/varun-gandhi-gets-home-food-in-jail.htmlಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು. ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ 35570http://kannada.oneindia.com/img/2009/03/29-varun-gandhi.jpg384492hate speechಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ | Varun Gandhi | Lok Sabha Elections 2009 | Pilibhit | ECI | Parole - ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ - Kannada Oneindia

ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ

Varun gets parole
ನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

ವರುಣ್ ಗಾಂಧಿ ಬಿಡುಗಡೆ ಬಿಜೆಪಿ ಪಕ್ಷಕ್ಕೆ ತಾತ್ಕಾಲಿಕ ಜಯ ಎಂದು ಪರಿಗಣಿಸಲಾಗಿದ್ದು, ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವರುಣ್ ಗಾಂಧಿ ನಾಮಪತ್ರ ಸಲ್ಲಿಸುವುದು ಬಹುತೇಕ ಖಚಿತವಾದಂತಾಗಿದೆ. ವರುಣ್ ಗಾಂಧಿ ವಿರುದ್ದ ರಾಷ್ಟ್ರೀಯ ಭದ್ರತೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಕ್ಕೆ ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಗುರುವಾರ ಸಂಜೆ ವರುಣ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದರು.

ಕಳೆದ ತಿಂಗಳು ಪಿಲಿಭಿತ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಯಾವತಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ವರುಣ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ದಾಖಲಿಸಿತ್ತು. ವರುಣ್ ಗಾಂಧಿ ಹೇಳಿಕೆ ಹಾಗೂ ಬಂಧನ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿತ್ತು.

(ಏಜೆನ್ಸೀಸ್)

ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು
ವರುಣ್ ಗಾಂಧಿ ಬಂಧನ ಪ್ರಹಸನಕ್ಕೆ ಕ್ಷಣಗಣನೆ
ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ
ವರುಣ್ ಗಾಂಧಿ ವಿರುದ್ದ ಮತ್ತೆರಡು ಪ್ರಕರಣ ದಾಖಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+