192712suresh angadiಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg192712suresh angadiಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg192712suresh angadiಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg192712suresh angadiಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ/news/2009/04/17/belgaum-lok-sabha-segment-profile.htmlಬೆಂಗಳೂರು, ಏ. 17 : ರಾಜ್ಯದ ಎರಡನೇ ರಾಜಧಾನಿ ಅನ್ನುವ ಪಟ್ಟ ನಗರಕ್ಕೆ ಒಂದು ರೀತಿಯ ಖದರ್ ಬಂದಿದೆ. ಅತ್ಯುತ್ತಮ ನಗರವಾಗಲು ಎಲ್ಲಾ ಅರ್ಹತೆ ಇದ್ದರೂ ಜನರ ಹೆಸರಲ್ಲಿ ನಡೆಯುವ ರಾಜಕಾರಿಣಿಗಳ ರಾಜಕಾರಣ ಮಾತ್ರ ಬದಲಾಗುತ್ತಿಲ್ಲ. ಇಲ್ಲಿನ ಜನತೆಗೆ ಕನ್ನಡ - ಮರಾಠಿ, ಕನ್ನಡ - ಭಗವದ್ವಾಜ, ಕರ್ನಾಟಕ - ಮಹಾರಾಷ್ಟ್ರ ಗಡಿ ಹೆಸರಲ್ಲಿ ನಡೆಯುವ ಹೋರಾಟ 36013http://kannada.oneindia.com/img/2009/04/17-suresh-angadi1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ | Amarsimha Patil | Suresh Angadi | A B Patil | Lok Sabha election 2009 | Belgaum Lok Sabha Segment | ಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ - Kannada Oneindia

ಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ

Suresh Angadi
ಬೆಂಗಳೂರು, ಏ. 17 : ರಾಜ್ಯದ ಎರಡನೇ ರಾಜಧಾನಿ ಅನ್ನುವ ಪಟ್ಟ ನಗರಕ್ಕೆ ಒಂದು ರೀತಿಯ ಖದರ್ ಬಂದಿದೆ. ಅತ್ಯುತ್ತಮ ನಗರವಾಗಲು ಎಲ್ಲಾ ಅರ್ಹತೆ ಇದ್ದರೂ ಜನರ ಹೆಸರಲ್ಲಿ ನಡೆಯುವ ರಾಜಕಾರಿಣಿಗಳ ರಾಜಕಾರಣ ಮಾತ್ರ ಬದಲಾಗುತ್ತಿಲ್ಲ. ಇಲ್ಲಿನ ಜನತೆಗೆ ಕನ್ನಡ - ಮರಾಠಿ, ಕನ್ನಡ - ಭಗವದ್ವಾಜ, ಕರ್ನಾಟಕ - ಮಹಾರಾಷ್ಟ್ರ ಗಡಿ ಹೆಸರಲ್ಲಿ ನಡೆಯುವ ಹೋರಾಟ ಬೇಕಾಗಿದೆಯೋ ಇಲ್ಲವೊ, ಆದರೆ ರಾಜಕಾರಣಿಗಳಿಗೆ ಮಾತ್ರ ಇಂದೊಂದು ನಿತ್ಯ ಕಸುಬು. ಈಗ ಕ್ಷೇತ್ರ ಗಮನ ಸೆಳೆಯುತ್ತಿರುವುದು ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಇರುವ ಎಂಇಎಸ್ ಧ್ವಜ ಮತ್ತು ಆನಂತರದ ಬೆಳವಣಿಗೆ.

ಬೆಳಗಾವಿಯಲ್ಲಿ ಮರಾಠಿ ವಿವಾದ ಮತ್ತು ಆನಂತರ ಕನ್ನಡಪರ ಸಂಘಟನೆಗಳ ಹೋರಾಟದಿಂದ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿಗೆ ಪಡೆದ ಟಿಕೆಟ್ ಅನ್ನು ಉಳಿಸಿಕೊಳ್ಳುವುದು ದೊಡ್ಡ ಸಾಹಸವಾಗಿತ್ತು. ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ ಮತ್ತು ಮೂರರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಜೆಡಿಎಸ್ ಕಸಿಯುವ ಲಿಂಗಾಯಿತ ಮತ ನಿರ್ಣಾಯಕವಾಗಬಹುದು ಎನ್ನುವುದು ಲೆಕ್ಕಾಚಾರ.

ಕ್ಷೇತ್ರ - ಬೆಳಗಾವಿ ಲೋಕಸಭೆ ಕ್ಷೇತ್ರ
* ಚುನಾವಣೆ ದಿನಾಂಕ - ಏಪ್ರಿಲ್ 23

ಅಭ್ಯರ್ಥಿಗಳು

* ಕಾಂಗ್ರೆಸ್ - ಅಮರಸಿಂಹ ಪಾಟೀಲ್
* ಬಿಜೆಪಿ - ಸುರೇಶ್ ಅಂಗಡಿ
* ಜನತಾದಳ (ಎಸ್) - ಎ ಬಿ ಪಾಟೀಲ್
* ಬಿಎಸ್ಪಿ - ರಾಮನಗೌಡ ಸಿದ್ದನಗೌಡ ಪಾಟೀಲ್

ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು

* ರಾಮದುರ್ಗ
* ಗೋಕಾಕ್
* ಅರಭಾವಿ
* ಬೈಲಹೊಂಗಲ
* ಸವದತ್ತಿ
* ಬೆಳಗಾವಿ ಉತ್ತರ
* ಬೆಳಗಾವಿ ದಕ್ಷಿಣ
* ಬೆಳಗಾವಿ ಗ್ರಾಮಾಂತರ

* ಒಟ್ಟು ಮತದಾರರು - 13.53 ಲಕ್ಷ
* ಪುರುಷರು - 6.86 ಲಕ್ಷ
* ಮಹಿಳೆಯರು - 6.67 ಲಕ್ಷ

ಜಾತಿವಾರು ಲೆಕ್ಕಾಚಾರ (ಅಂದಾಜು)

* ಲಿ೦ಗಾಯಿತ 2.4 ಲಕ್ಷ
* ಕುರುಬರು 1.75 ಲಕ್ಷ
* ಮುಸ್ಲಿ೦ 1.80 ಲಕ್ಷ
* ಪರಿಶಿಷ್ಠ ಜಾತಿ ಮತ್ತು ಪ೦ಗಡ 1.75 ಲಕ್ಷ
* ಮರಾಠಿಗರು 1.65 ಲಕ್ಷ
* ಲ೦ಬಾಣಿ 1 ಲಕ್ಷ
* ಕ್ರೈಸ್ತ 65 ಸಾವಿರ
* ಇತರರು 2 ಲಕ್ಷ

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ 2009 ಅಭ್ಯರ್ಥಿಗಳ ಪಟ್ಟಿ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+