37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg273964ಸಾವುನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ/news/2009/04/25/information-dept-sh-rajan-passes-away.htmlಬೆಂಗಳೂರು, ಏ. 25 : ವಾರ್ತಾ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎಸ್. ಹೆಚ್. ರಾಜನ್ ಅವರು ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಕೆಲಕಾಲದಿಂದ ಅಸ್ವಸ್ಥರಾಗಿದ್ದ ರಾಜನ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಾಜನ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಪ್ರಥಮ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರಲ್ಲದೆ, ಕೋಲಾರ, ತುಮಕೂರು ಹಾಗೂ 36205http://kannada.oneindia.com/img/2009/04/25-rajan-info-dept1.jpg273964ಸಾವುಖ್ಯಾತ ಪಾಪ್ ತಾರೆ ಮೈಕೇಲ್ ಜಾಕ್ಸನ್ ವಿಧಿವಶ/movies/hollywood/2009/06/26-pop-star-michael-jackson-dies-at-50.htmlಲಾಸ್ ಏಂಜಲೀಸ್, ಜೂ. 26 : ಪಾಪ್ ಸಂಗೀತದ ಅದ್ವಿತೀಯ ಸಾಧಕ ಮೈಕೇಲ್ ಜಾಕ್ಸನ್ (50) ಗುರುವಾರ ಮಧ್ಯಾಹ್ನ ಸುಮಾರು 2.26 ಗಂಟೆಗೆ (ಅಮೆರಿಕದ ಸಮಯ) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಗುರುವಾರ ಅವರು ತೀವ್ರವಾದ ಹೃದಯಾಘಾತಕ್ಕೆ ಒಳಗಾಗಿ ಅರೆಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ್ದರಿಂದ ಅವರನ್ನು ಲಾಸ್ ಏಂಜಲೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಿದರೂ ಅವರು ಬದುಕಿಸಿಕೊಳ್ಳಲು 37590http://kannada.oneindia.com/img/2009/06/26-micheal-jockson2.jpg273964ಸಾವುಬೆಚ್ಚಿ ಬೀಳಿಸುತ್ತಿರುವಜಾಕ್ಸನ್ ಶವಪರೀಕ್ಷೆ ವರದಿ/movies/hollywood/2009/06/30-michael-jackson-accident-murder-or-suicide.htmlಪಾಪ್ ಮಾಂತ್ರಿಕ ಮೈಕೆಲ್ ಜಾಕ್ಸನ್ ಶವ ಪರೀಕ್ಷೆಯ ವರದಿ ಬೆಚ್ಚಿ ಬೀಳಿಸುವ ಅಂಶಗಳನ್ನು ಹೊರಹಾಕಿದೆ. ಸಾವಿಗೂ ಮುನ್ನ ಜಾಕ್ಸನ್ ಅಕ್ಷರಶಃ ಅಸ್ಥಿಪಂಜರವಾಗಿದ್ದರು. ಮುರಿದ ಪಕ್ಕೆಲುಬುಗಳು, ಸುಕ್ಕುಗಟ್ಟಿದ ಚರ್ಮ, ಮೂಗೇಟುಗಳಿಂದ ಅವರ ದೇಹ ಜರ್ಜರಿತವಾಗಿತ್ತು. ಉದರದಲ್ಲಿ ಬರೀ ಮಾತ್ರೆಗಳಿದ್ದವು ಎಂಬ ವರದಿಯನ್ನು ಬ್ರಿಟನ್ನಿನ ಸನ್ ನಿಯತಕಾಯಿಕೆ ಬಹಿರಂಗಪಡಿಸಿದೆ.ಜಾಕ್ಸನ್ ರಭುಜಗಳು, ನಿತಂಬಗಳು ಚುಚ್ಚಿದ ಗಾಯಗಳಿಂದ ಕೂಡಿತ್ತು. ಅವರಿಗೆ ನೋವು ನಿವಾರಕ 37663http://kannada.oneindia.com/img/2009/06/30-mj2.jpg273964ಸಾವುಸಾವು, ಕರೆಯದೇ ಬರುವ ಅತಿಥಿ/column/manikanth/2009/0909-death-the-only-guest-comes-without-notice.htmlಅದೊಂದು ಶನಿ, ಅದಕ್ಕೊಂದು ಶಿಸ್ತಿಲ್ಲ. ನಿಯತ್ತಿಲ್ಲ. ಕರುಣೆಯಿಲ್ಲ. ದಯೆ-ದಾಕ್ಷಿಣ್ಯವಿಲ್ಲ. ಬಡವ-ಬಲ್ಲಿದರೆಂಬ ಬೇಧವಿಲ್ಲ. ಖದೀಮರನ್ನು ಕಂಡರೆ ಹೆದರಿಕೆಯಿಲ್ಲ. ಮಕ್ಕಳನ್ನು ಕಂಡರೆ ವಿಶೇಷ ಪ್ರೀತಿಯೂ ಇಲ್ಲ. ರೋಗಿಗಳ ಮೇಲೆ ಅದಕ್ಕೆ ಅನುಕಂಪವಿಲ್ಲ. ನಿರ್ಗತಿಕರ ಬಗ್ಗೆ ವಿಶೇಷ ಒಲವೂ ಇಲ್ಲ. ಶ್ರೀಮಂತರೊಂದಿಗೆ ಅದು ಚೌಕಾಸಿಗೆ ನಿಲ್ಲುವುದಿಲ್ಲ. ಪಾಪ, ಬಡವ ಎಂದು ಬಿಟ್ಟು ಹೋಗುವುದೂ ಇಲ್ಲ. ಮನುಷ್ಯರ ಕಥೆ ಹಾಗಿರಲಿ, ಮೂಕ ಪ್ರಾಣಿಗಳ 39090http://kannada.oneindia.com/img/2009/09/09-death2.jpg273964ಸಾವುಕ್ರಿಕೆಟ್ ಪಂಡಿತ ರಾಜನ್ ಬಾಲ ಇನ್ನಿಲ್ಲ/news/2009/10/09/veteran-cricket-scribe-rajan-bala-passes-away.htmlಬೆಂಗಳೂರು, ಅ.. 9 : ಹೆಸರಾಂತ ಕ್ರಿಕೆಟ್ ಬರಹಗಾರ ಮತ್ತು ಕ್ರೀಡಾ ವರದಿಗಾರ ರಾಜನ್ ಬಾಲ ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನಹೊಂದಿದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಎರಡುವಾರದ ಹಿಂದೆ ಹೃದಯಾಘಾತಕ್ಕೆ ತುತ್ತಾಗಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಡಯಲಾಲಿಸ್ ಪಡೆಯುತ್ತಿದ್ದ ಅವರು ಕೋಮಾ ಸ್ಥಿತಿ ತಲುಪಿದ್ದರು. ಮತ್ತೆ ಚೇತರಿಸಿಕೊಳ್ಳಲು ಆಗಲೇ ಇಲ್ಲ. ಅವರ 39601http://kannada.oneindia.com/img/2009/10/09-rajan-bala1.jpgnews"> ಮ್ಯಾಕ್ಸಿ ಕ್ಯಾಬ್ ಉರುಳಿ ಬಿದ್ದು ನಾಲ್ಕು ಸಾವು | Mysuru | HD Kote | Road Accident | Maxi Cab Accident - ಮ್ಯಾಕ್ಸಿ ಕ್ಯಾಬ್ ಉರುಳಿ ಬಿದ್ದು ನಾಲ್ಕು ಸಾವು - Kannada Oneindia

ಮ್ಯಾಕ್ಸಿ ಕ್ಯಾಬ್ ಉರುಳಿ ಬಿದ್ದು ನಾಲ್ಕು ಸಾವು

ಮೈಸೂರು, ಏ.17: ಮ್ಯಾಕ್ಸಿ ಕ್ಯಾಬ್ ಉರುಳಿಬಿದ್ದ ಕಾರಣ ನಾಲ್ಕು ಮಂದಿ ಸಾವನಪ್ಪಿದ್ದು ಎಂಟು ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಎಚ್ ಡಿ ಕೋಟೆ ತಾಲೂಕಿನ ಪುರ ಗ್ರಾಮದ ಬಳಿ ಶುಕ್ರವಾರ ನಡೆದಿದೆ.

ಎಚ್ ಡಿ ಕೋಟೆಯಿಂದ ಮ್ಯಾಕ್ಸ್ ಕ್ಯಾಬ್ ಬರುತ್ತಿದ್ದಾಗ ಪುರ ಗ್ರಾಮದ ಬಳಿ ಈ ದುರ್ಘಟನೆ ನಡೆಯಿತು. ಕೆಎಸ್ ಆರ್ ಟಿಸಿ ಬಸ್ಸನ್ನು ಓವರ್ ಟೇಕ್ ಮಾಡಲು ಹೋದಾಗ ಮ್ಯಾಕ್ಸಿ ಕ್ಯಾಬ್ ಟಯರ್ ಸಿಡಿದು ಉರುಳಿಬಿತ್ತು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಎಚ್ ಡಿ ಕೋಟೆಯ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+