36768bal thackerayಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg36768bal thackerayಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg36768bal thackerayಉಸಿರಾಟದ ತೊಂದರೆ; ಬಾಳಠಾಕ್ರೆ ಆಸ್ಪತ್ರೆಗೆ ದಾಖಲು/news/2009/06/19/bal-thackeray-admitted-to-hospital.htmlಮುಂಬೈ, ಜೂ.19: ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅವರನ್ನು ಚಿಕಿತ್ಸೆಗಾಗಿ ಗುರುವಾರ ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲದಿನಗಳಿಂದ ಬಾಳಠಾಕ್ರೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. 84 ವರ್ಷದ ಠಾಕ್ರೆಯ ಆರೋಗ್ಯ ಸುಧಾರಿಸುತ್ತಿದ್ದು ಅವರು ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಬಾಂದ್ರಾದ ಅವರ ನಿವಾಸದಲ್ಲಿ ಗುರುವಾರ ರಾತ್ರಿ ರಕ್ತದ ಒತ್ತಡ ಕಾರಣ ಠಾಕ್ರೆ ಕುಸಿದು 37452http://kannada.oneindia.com/img/2009/06/19-bal-thakeray1.jpg36768bal thackerayಬುರ್ಕಾ ನಿಷೇಧ : ಸರ್ಕೋಜಿ ಬೆಂಬಲಿಸಿದ ಠಾಕ್ರೆ /news/2009/06/30/now-bal-thackeray-wants-burqa-banned.htmlಮುಂಬೈ, ಜೂ. 30 : ಅಧ್ಯಕ್ಷ ನಿಕೋಲಸ್ ಸರ್ಕೋಜಿ ಫ್ರಾನ್ಸ್ ನಲ್ಲಿ ಬುರ್ಕಾ ನಿಷೇಧ ಕುರಿತು ಚಿಂತನೆ ನಡೆಸಿದ ಬೆನ್ನಲ್ಲೇ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಅವರ ಭಾರತದಲ್ಲಿ ಕೂಡಾ ಬುರ್ಕಾ ನಿಷೇಧಿಸಬೇಕು ಎಂದು ಅವರ ಸರಕಾರವನ್ನು ಒತ್ತಾಯಿಸಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ ಸಾಮ್ನಾದ ಪತ್ರಿಕೆಯ ಈ ವಾರದ ಸಂಪಾಕೀಯದಲ್ಲಿ ಬುರ್ಕಾ ಕುರಿತು ಪ್ರಸ್ತಾಪಿಸಿರುವ ಠಾಕ್ರೆ, ನಿಕೋಲಸ್ 37670http://kannada.oneindia.com/img/2009/06/30-bal-thackeray2.jpg36768bal thackerayಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ/news/2009/07/07/bal-thackeray-undergoes-angiography.htmlಮುಂಬೈ, ಜು. 7 : ಉಸಿರಾಟದ ತೊಂದರೆಯಿಂದ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನೆ ನಾಯಕ ಬಾಳಾ ಠಾಕ್ರೆ ಅವರು ಇಂದು ಆಂಜಿಯೋಗ್ರಾಫಿ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 83 ರ ಹರೆಯದ ಠಾಕ್ರೆ ಕಳೆದ ಕೆಲ ತಿಂಗಳುಗಳಿಂದ ಉಸಿರಾಟದ ತೊಂದರೆಯಿಂದ ಬಳುತ್ತಿದ್ದಾರೆ. ಇದೇ ತೊಂದರೆಯಿಂದ ಅವರು ಕಳೆದ ವಾರದ ಹಿಂದೆಯಷ್ಟೇ ಆಸ್ಪತ್ರೆಗೆ 37825http://kannada.oneindia.com/img/2009/07/07-bala-thackeray1e.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg36769ಶಿವಸೇನೆಪೂನಂ ಮಹಾಜನ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ/news/2009/03/25/bjp-high-command-deny-ls-ticket-for-poonam-mahajan.htmlಮುಂಬೈ, ಮಾ. 25 : ಭಾರತೀಯ ಜನತಾ ಮುಂಚೂಣಿಗೆ ಬರಲು ಸಾಕಷ್ಟು ಶ್ರಮಿಸಿದ್ದ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಮಗಳು ಪೂನಂ ಮಹಾಜನ್ ಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ. ಮುಂಬೈ ಈಶಾನ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಪೂನಂ ಅವರನ್ನು ನಿರ್ಲಕ್ಷಿಸಿರುವ ಪಕ್ಷದ ನಾಯಕರು, ಮಾಜಿ ಸಂಸದೆ ಕಿರಿತಿ ಸೋಮಯ್ಯ 35498http://kannada.oneindia.com/img/2009/03/25-poonam-mahajan1.jpg36769ಶಿವಸೇನೆಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg36769ಶಿವಸೇನೆಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg36769ಶಿವಸೇನೆಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg36769ಶಿವಸೇನೆಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpgnews"> ಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ | Shiv Sena | Bal Thackeray | Ajmal Amir Kasab | Gateway of India | ಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ - Kannada Oneindia

ಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ

Hang Kasab publicly : Bal Thackeray
ಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ.

ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ ನಡೆಸುವಂತ ಕೃತ್ಯದಲ್ಲಿ ಅವನು ಭಾಗಿಯಾಗಿಲ್ಲ. ದೇಶದ ಸಮಗ್ರತೆ, ಐಕ್ಯತೆ ಭಾರಿ ಹೊಡೆತ ನೀಡಿರುವವನಿಗೆ ಕಾನೂನು ನೆರವಿನ ಅಗತ್ಯವಿದೆಯೇ ? ಮುಂಬೈ ನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವವನಿಗೆ ಕಾನೂನು ನೆರವು ನೀಡುವುದು ಖಂಡಿತ ಅಕ್ಷಮ್ಯ. ಈ ಕೂಡಲೇ ಅವನನ್ನು ಗೇಟ್ ವೇ ಆಫ್ ಇಂಡಿಯಾದ ಹೆಬ್ಬಾಗಿಲಿಗೆ ನೇಣಿಗೇರಿಸಿ ಎಂದು ಅವರು ಆಗ್ರಹಿಸಿದ್ದಾರೆ. ಇದು ನನ್ನೊಬ್ಬನ ಮಾತಲ್ಲ, ಭಾರತದ ನೂರು ಕೋಟಿ ಜನರ ಮನಸ್ಸುಗಳು ಕೂಡಾ ಇದೇ ಉತ್ತರ ನೀಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

166 ಮಂದಿಯನ್ನು ದಾರುಣ ಹತಕಗೈದು ದೇಶದ ಅರ್ಥಿಕತೆ ಮೇಲೆ ಭಾರಿ ಪರಿಣಾಮ ಬೀರಿರುವ ಕಸಬ್ ನಿಗೆ ಜೈಲಿನಲ್ಲಿ ರಾಜ ಮರ್ಯಾದೆ ಕೊಡುತ್ತಿರುವ ಉದ್ದೇಶವೇನು. ಆತನ ತಾಯಿ ಪಾಕಿಸ್ತಾನದಿಂದ ಮಗನನ್ನು ನೋಡಲು ಜೈಲಿಗೆ ಬಂದಾಗ ಆಕೆಗೂ ಕೂಡಾ ಭವ್ಯ ಮರ್ಯಾದೆ ನೀಡಿದ್ದೇಕೆ ಎಂದು ಪ್ರಶ್ನಿಸಿ ಬಾಳಾ ಠಾಕ್ರೆ ಆಕೆ ಏನಾದರೂ ವೀರಮಾತೆಯೇ ಎಂದು ಕಿಡಿಕಾರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+