386562pd dinakaranನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg386562pd dinakaranಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg386562pd dinakaranದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386562pd dinakaranಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386562pd dinakaranಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpg453805websiteನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg453805websiteಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ/news/2009/05/22/sonia-gandhi-website-hacked.htmlನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ 36826http://kannada.oneindia.com/img/2009/05/22-sonia-gandhi5e.jpg453805websiteಅಂತರ್ಜಾಲದಲ್ಲಿ ಮೋಸ ಹೋಗದಂತೆ ಎಚ್ಚರವಹಿಸಿ/cj/prashanth-mirle/2009/0720-info-about-website-and-internet-frauds.htmlಇಂದಿನ ಆಧುನಿಕ ಜೀವನದಲ್ಲಿ ಕರ್ಚೀಫು ಕೊಳ್ಳುವುದರಿಂದ ಹಿಡಿದು ರೈಲು ಮುಂಗಡ ಕಾಯ್ದಿರಿಸುವಿಕೆ, ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸುವಿಕೆ ಮೊದಲಾದ ಕ್ರಿಯೆಗಳು ಇಂಟರ್ನೆಟ್ ಮುಖಾಂತರವೇ ಜರುಗುತ್ತವೆ. ಇಲ್ಲಿ ವ್ಯವಹರಿಸುವಾಗ ನಮಗರಿವಿಲ್ಲದಂತೆಯೇ ಅನೇಕ ರಹಸ್ಯ ಮಾಹಿತಿಗಳನ್ನು ನಾವು ವರ್ಗಾಯಿಸಿರುತ್ತೇವೆ. ಇಂಟರ್ನೆಟ್ಟಿನಲ್ಲಿ ಜನ ಹೇಗೆ ಮೋಸ ಹೋಗುತ್ತಾರೆ, ಮೋಸ ಹೋದರೆ ಜರುಗಿಸಬಹುದಾದ ಕಾನೂನು ಕ್ರಮಗಳೇನು ಎಂಬುದನ್ನು ತಿಳಿದುಕೊಳ್ಳುವ ಮುನ್ನ ಪ್ರಶಾಂತ್ ಮಿರ್ಲೆ 38092http://kannada.oneindia.com/img/2009/07/20-prashanth-mirle1.jpg453805websiteಹೀಗೂ ಉಂಟೆ? ಇಂಟರ್ನೆಟ್ಟಿನಲ್ಲಿ ರವಿಬಂಧನ!/news/2009/07/21/surat-municipality-captures-solar-eclipse-on-web.htmlಅಹಮದಾಬಾದ್, ಜು. 21 : ಪೂರ್ಣ ಸೂರ್ಯಗ್ರಹಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಒಳಗೊಳ್ಳುವ ಅಂತರ್ಜಾಲ ತಾಣವೊಂದು ಆರಂಭವಾಗಿದೆ. ಈ ತಾಣವನ್ನು ಗುಜರಾತ್ ಸರಕಾರ ತೆರೆದಿದ್ದು ಸೂರ್ಯಗ್ರಹಣದ ಸೌರವ್ಯೂಹ ಕೌತುಕದ ಬಗೆಗೆ ಸಮಗ್ರ ಮಾಹಿತಿಯನ್ನು ಬಿತ್ತರಿಸಲು ಸಜ್ಜಾಗಿದೆ. ಸೂರತ್ ಮುನಿಸಿಪಲ್ ಕಾರ್ಪೋರೇಷನ್ ಮತ್ತು ದಕ್ಷಿಣ ಗುಜರಾತ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಸಹಯೋಗದಲ್ಲಿ ವೆಬ್ ಸೈಟಿನಲ್ಲಿ ಸೂರ್ಯಗ್ರಹಣದ ಮಾಹಿತಿ 38108http://kannada.oneindia.com/img/2009/07/21-eclipse-trajectory1.jpg453805websiteಆನ್ ಲೈನ್ ದೂರು ಸಲ್ಲಿಸಲು ಬಿಬಿಎಂಪಿ ಕ್ರಮ/news/2009/11/19/go-online-to-lodge-civic-complaints.htmlಬೆಂಗಳೂರು, ನ. 19 : ನಿಮ್ಮ ಬಡಾವಣೆಯಲ್ಲಿ ರಸ್ತೆಗಳು ಹದಗೆಟ್ಟಿವೆಯೇ ? ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲವೇ ? ಚರಂಡಿಗಳು ಹಾಳಾಗಿವೆಯೇ ? ಅಭಿವೃದ್ಧಿ ಕಾಮಗಾರಿಗಳು ಕಳಪೆಯಾಗಿವೆಯೇ ? ಈ ತರಹದ ನಾಗರಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಆನ್ ಲೈನ್ ಮೂಲಕ ನೇರವಾಗಿ ಬೆಂಗಳೂರು ಮಹಾನಗರ ಪಾಲಿಕೆಗೆ ದೂರು ನೀಡಬಹುದು ಅಲ್ಲದೇ, ಎಸ್ಎಂಎಸ್ ಸಂದೇಶ ಕಳುಹಿಸುವ ಮೂಲಕ 40306http://kannada.oneindia.com/img/2009/11/19-bharatlal-meena1e.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ವೆಬ್ ಸೈಟ್ ನಲ್ಲಿ ಹೈಕೋರ್ಟ್ ತೀರ್ಪಿನ ಪ್ರತಿ | PD Dinakaran | High CourtWebsite | Karnataka | ವೆಬ್ ಸೈಟ್ ನಲ್ಲಿ ಹೈಕೋರ್ಟ್ ತೀರ್ಪಿನ ಪ್ರತಿ - Kannada Oneindia

ವೆಬ್ ಸೈಟ್ ನಲ್ಲಿ ಹೈಕೋರ್ಟ್ ತೀರ್ಪಿನ ಪ್ರತಿ

ಬೆಂಗಳೂರು, ಏ. 17 : ಹೈಕೋರ್ಟ್ ನಿಂದ ಹೊರಬೀಳುವ ಅಂತಿಮ ತೀರ್ಪುಗಳ ಪ್ರತಿಯನ್ನು ಇನ್ನು ಮುಂದೆ ವೆಬ್ ಸೈಟ್ ಮೂಲಕ ಪಡೆಯುವ ವ್ಯವಸ್ಥೆಗೆ ಶುಕ್ರವಾರ (ಏ.17) ಚಾಲನೆ ದೊರೆಯಲಿದೆ.

ನ್ಯಾಯಮೂರ್ತಿಗಳು ನೀಡುವ ತೀರ್ಪು ಬೆರಳಚ್ಚುಗೊಂಡು, ಅವರಿಂದ ಅಂತಿಮವಾಗಿ ಸಹಿ ಮಾಡಿ ಬಿಡುಗಡೆಗೆ ಸಿದ್ಧಗೊಂಡ ತಕ್ಷಣ ಅವನ್ನು ವೆಬ್ ಸೈಟ್ ನಲ್ಲಿಯೇ ಪಡೆಯಬಹುದಾಗಿದೆ. ಈ ವ್ಯವಸ್ಥೆಯಿಂದ, ಕೋರ್ಟ್ ಪಡೆಯಬಹುದಾಗಿದೆ. ಕೋರ್ಟ್ ಹೊರಬಿದ್ದ ತೀರ್ಪು, ಬಿಡುಗಡೆ ಆಗಿದೆಯೇ ಇಲ್ಲವೇ ಎಂಬ ಬಗ್ಗೆ ನ್ಯಾಯಾಲಯದವರೆಗೆ ಕಕ್ಷಿದಾರರು ಹಾಗೂ ವಕೀಲರು ಬರುವ ತೊಂದರೆಯನ್ನು ತಪ್ಪಿಸಿದಂತಾಗಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಶುಕ್ರವಾರ ಈ ವೆಬ್ ಸೈಟ್ ಗೆ ಚಾಲನೆ ನೀಡಲಿದ್ದಾರೆ. ವೆಬ್ ಸೈಟ್ ವಿಳಾಸ www.karnatakajudiciary.kar.nic.in ಈ ವೆಬ್ ಸೈಟ್ ನಲ್ಲಿ ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+