108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg150286aiccಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg150286aiccಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg150286aiccರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg150286aiccಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ | Rahul Gandhi | AICC | Lok Sabha election 2009 | Election Campaign | ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ - Kannada Oneindia

ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ

Rahul to tour Karnataka today
ಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ.

ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ ಸಭೆ ನಡೆಯಲಿದೆ. ಅದಾದ ನಂತರ ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗ, 2.30ಕ್ಕೆ ದೇವನಹಳ್ಳಿಯಲ್ಲಿ ನಡೆಯುವ ಸಭೆಗಳಲ್ಲಿ ಭಾಗವಹಿಸುವರು. ಸಂಜೆ 5 ಕ್ಕೆ ಬೆಂಗಳೂರು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯುವ ಸಭೆಯಲ್ಲೂ ಭಾಗವಹಿಸಿ, ರಾತ್ರಿಯೇ ದೆಹಲಿಗೆ ತೆರಳುವರು ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+