124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpgnews"> ಆಂಧ್ರದಲ್ಲೊಬ್ಬ ಕಲಿಯುಗದ ಬೇಡರಕಣ್ಣಪ್ಪ !! | Andhra Pradesh | Y S Rajasekhara Reddy | Tongue Cut | Congress | Blind follower | ಆಂಧ್ರದಲ್ಲೊಬ್ಬ ಕಲಿಯುಗದ ಬೇಡರಕಣ್ಣಪ್ಪ !! - Kannada Oneindia

ಆಂಧ್ರದಲ್ಲೊಬ್ಬ ಕಲಿಯುಗದ ಬೇಡರಕಣ್ಣಪ್ಪ !!

ಹೈದರಾಬಾದ್, ಏ. 17 : ಅಂದು ಬೇಡರಕಣ್ಣಪ್ಪ ತಾನು ನಂಬಿದ ತನ್ನ ಆರಾಧ್ಯ ದೇವರು ಶಿವನಿಗಾಗಿ ತನ್ನ ಕಣ್ಣುಗುಡ್ಡೆಯನ್ನು ಕಿತ್ತು ದೇವರಿಗೆ ದಾನ ನೀಡಿದ ಕಥೆ ಪುರಾಣ ಕಾಲದ್ದು. ತಾನು ನಂಬಿದ ದೇವರಿಗೆ ತನ್ನೆರಡೂ ಕಣ್ಣುಗಳನ್ನು ಕಿತ್ತುಕೊಟ್ಟ ಭೂಪ ಕಥೆಯನ್ನು ಇತ್ತಿಚೆಗೆ ಕರ್ನಾಟಕದಲ್ಲಿ ನೋಡಿದ್ದಾಗಿದೆ. ಆದರೆ, ಆಂದ್ರಪ್ರದೇಶದಲ್ಲೊಬ್ಬ ಪಿತ್ತ ನೆತ್ತಿಗೇರಿದ ಅಭಿಮಾನಿಯೊಬ್ಬ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಚುನಾವಣೆಯಲ್ಲಿ ಮತ್ತೆ ಗೆದ್ದು ಬರಲೆಂದು ತನ್ನ ನಾಲಿಗೆಯನ್ನು ಕತ್ತರಿಸಿ ದೇವರಿಗೆ ಹರಕೆ ಒಪ್ಪಿಸುವುದೇ !

ಪಶ್ಚಿಮ ಗೋದಾವರಿ ಜಿಲ್ಲೆಯವನಾಗಿರುವ ಮಹೇಶ್ ಅನ್ನುವ ಕಾಂಗ್ರೆಸ್ ಕಾರ್ಯಕರ್ತ ಹರಿತವಾದ ಬ್ಲೇಡನಲ್ಲಿ ನಾಲಿಗೆ ಕತ್ತರಿಸಿ ಇಲ್ಲಿನ ಶ್ರೀನಗರ ಕಾಲೋನಿಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿನ ಹುಂಡಿಗೆ ಹಾಕಿದ್ದಾನೆ. ನಂತರ ತೀವ್ರ ರಕ್ತಸ್ರಾವಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಪೊಲೀಸರು ಆತನನ್ನು ದಾಖಲಿಸಿದ್ದಾರೆ.

ಬಿಸಿರಕ್ತದ ಹುಮ್ಮಸ್ಸಿನಲ್ಲೋ ಅಥವಾ ರಾಜಕೀಯ ನಾಯಕರುಗಳನ್ನು ಓಲೈಸಲೆಂದೋ ತೆಗೆದುಕೊಳ್ಳುವ ಇಂತಹ ಹುಂಬು ನಿರ್ಧಾರ ಅದೆಷ್ಟು ಸರಿಯೋ ತಪ್ಪೋ, ಸದ್ಯಕ್ಕೆ ನೋವು ತಿನ್ನುತ್ತಿರುವುದು ಮಾತ್ರ ತಲೆ ಕೆಟ್ಟ ಅಭಿಮಾನವೇ?

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+