108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg211274ಸೋನಿಯಾಗಾಂಧಿಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg211274ಸೋನಿಯಾಗಾಂಧಿಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg211274ಸೋನಿಯಾಗಾಂಧಿಸೋನಿಯಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ/news/2009/04/17/sureshkumar-charges-sonia-for-her-slave-remark.htmlತುಮಕೂರು, ಏ. 17 : ಎಲ್ ಕೆ ಅಡ್ವಾಣಿ ಅವರು ತತ್ವ ಸಿದ್ಧಾಂತಕ್ಕಾಗಿ ಗುಲಾಮರಾಗಿದ್ದಾರೆ ಎಂದು ನಾವು ಒಪ್ಪುತ್ತೇವೆ. ಆದರೆ, ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋನಿಯಾ ಗಾಂಧಿ ಅವರ ಗುಲಾಮರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆಯೇ ? ಎಂದು ಸಚಿವ ಎಸ್ ಸುರೇಶಕುಮಾರ್ ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಡ್ವಾಣಿ ಅವರಿಗೆ ಆರ್ಎಸ್ಎಸ್ ಪ್ರೇರಣೆ ಮತ್ತು ಸ್ಫೂರ್ತಿಯಾಗಿದೆ. 36014http://kannada.oneindia.com/img/2009/04/17-suresh-kumar2e.jpg211274ಸೋನಿಯಾಗಾಂಧಿಸೋನಿಯಾ ಭೇಟಿಯ ಮರ್ಮ ಬಿಟ್ಟುಕೊಟ್ಟ ಎಚ್ಡಿಕೆ!/news/2009/05/17/jds-may-consider-supporting-upa.htmlಬೆಂಗಳೂರು, ಮೇ.17: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಆಹ್ವಾನ ನೀಡಿದ್ದು ಯುಪಿಎ ಒಕ್ಕೂಟ ಸೇರುವಂತೆ ಕರೆ ನೀಡಲಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನೊಂದಿಗೆ ಚರ್ಚಿಸಲು ಕುಮಾರಸ್ವಾಮಿ ಭಾನುವಾರ ಸಂಜೆ ದೆಹಲಿಗೆ ದೌಡಾಯಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ಮನವೊಲಿಸುವ 36710http://kannada.oneindia.com/img/2009/05/17-hd-kumaraswamy2e.jpg211274ಸೋನಿಯಾಗಾಂಧಿಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpgnews"> ಸೋನಿಯಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ | Minister Sureshkumar | Minister Karunkarareddy | Sonia Gandhi | Lok Sabha election 2009 | ಸೋನಿಯಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ - Kannada Oneindia

ಸೋನಿಯಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ

Suresh kumar
ತುಮಕೂರು, ಏ. 17 : ಎಲ್ ಕೆ ಅಡ್ವಾಣಿ ಅವರು ತತ್ವ ಸಿದ್ಧಾಂತಕ್ಕಾಗಿ ಗುಲಾಮರಾಗಿದ್ದಾರೆ ಎಂದು ನಾವು ಒಪ್ಪುತ್ತೇವೆ. ಆದರೆ, ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋನಿಯಾ ಗಾಂಧಿ ಅವರ ಗುಲಾಮರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆಯೇ ? ಎಂದು ಸಚಿವ ಎಸ್ ಸುರೇಶಕುಮಾರ್ ಪ್ರಶ್ನಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಡ್ವಾಣಿ ಅವರಿಗೆ ಆರ್ಎಸ್ಎಸ್ ಪ್ರೇರಣೆ ಮತ್ತು ಸ್ಫೂರ್ತಿಯಾಗಿದೆ. ಆದರೆ, ಅವರು ಒಂದು ಕುಟುಂಬಕ್ಕೆ, ಒಬ್ಬ ವ್ಯಕ್ತಿಗೆ ಗುಲಾಮರಾಗಿಲ್ಲ. ಅವರು ಮನಮೋಹನ್ ಸಿಂಗ್ ಅವರಂಥ ವ್ಯಕ್ತಿತ್ವ ಹೊಂದಿಲ್ಲ ಎಂದು ಸೋನಿಯಾಗಾಂಧಿ ವಿರುದ್ಧ ಸುರೇಶಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.

ಸೋನಿಯಾ ಗಾಂಧಿ ಅವರು ಬೀದರ್ ನ ಕಾಂಗ್ರೆಸ್ ಸಮಾವೇಶದಲ್ಲಿ ನರೇಂದ್ರ ಮೋದಿ ಅವರ ಭಾಷಣ ಶೈಲಿಯನ್ನು ಆನುಸರಿಸಲು ಹೋಗಿ ಸಾರ್ವಜನಿಕರಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಈಗ ನಾನೂ ಕೆಲವು ಪ್ರಶ್ನೆಗಳನ್ನು ಕೇಳುತ್ತೇನೆ. ಅವುಗಳಿಗೆ ಸೋನಿಯಾ ಗಾಂಧಿಯವರಾಗಲೀ, ಕಾಂಗ್ರೆಸ್ ಮುಖಂಡರಾಗಲೀ ಉತ್ತರಿಸದಿದ್ದರೆ ಹಿಟ್ ಅಂಡ್ ರನ್ ರೀತಿಯ ರಾಜಕೀಯವಾಗುತ್ತದೆ ಎಂದು ಅವರು ಲೇವಡಿ ಮಾಡಿದರು.

ಈ ಮಧ್ಯೆ ಹರಪನಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಇನ್ನೊಬ್ಬ ಸಚಿವ ಕರುಣಾಕರರೆಡ್ಡಿ, ಕಾಂಗ್ರೆಸ್ಸಿಗರು ವಿದೇಶಿ ಮಹಿಳೆಯ ಗುಲಾಮರಾಗಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಅಡ್ವಾಣಿ ಆರ್ ಎಸ್ಎಸ್ ಗುಲಾಮ ಎಂಬ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರೆಡ್ಡಿ, ಕಾಂಗ್ರೆಸ್ಸಿಗರು ವಿದೇಶಿ ಮಹಿಳೆಯ ಗುಲಾಮರು ಎಂದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)
ಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ
ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+