233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಿಂದ ರಾತ್ರಿ ಗಸ್ತು | Lok sabha election 2009 | Belgaum | Night beat | DC - ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಿಂದ ರಾತ್ರಿ ಗಸ್ತು - Kannada Oneindia

ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಿಂದ ರಾತ್ರಿ ಗಸ್ತು

ಬೆಳಗಾವಿ, ಏ. 17 : ರಾತ್ರಿ ವೇಳೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ|| ಜೆ.ರವಿಶಂಕರ ಹಾಗೂ ಚುನಾವಣಾ ವೀಕ್ಷಕರು ಗುರುವಾರ ರಾತ್ರಿಯಿಂದ ರಾತ್ರಿ ಗಸ್ತು ಆರಂಭಿಸಿದ್ದಾರೆ.

ನಿನ್ನೆ ರಾತ್ರಿ ಜಿಲ್ಲಾಧಿಕಾರಿ ರವಿಶಂಕರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ ಹಾಗೂ ಚುನಾವಣಾ ವೀಕ್ಷಕರಾದ ರಾಹುಲ ಭಂಡಾರಿ, ಅಶೋಕ ಕುಮಾರ, ಎಸ್.ಎನ್. ಪಾರವಾಲ ಮತ್ತು ಜಿಲ್ಲಾಧಿಕಾರಿಗಳ ಕೇಂದ್ರಸ್ಥಾನ ಸಹಾಯಕರಾದ ಡಾ|| ವಿಜಯಕುಮಾರ ತೋರಗಲ ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಹಾಗೂ ಇತರೆ ತಾಲೂಕುಗಳಲ್ಲಿ ರಾತ್ರಿ ಗಸ್ತು ನಡೆಸಿದ್ದಾರೆ.

ಬೆಳಗಾವಿ ನಗರದ ಉದ್ಯಮಬಾಗ, ಅನಗೋಳ, ವಡಗಾಂವ, ಧಾಮಣಿ, ಯಳ್ಳೂರ, ಆಂಜನೇಯ ನಗರ, ರುಕ್ಮೀಣಿನಗರ, ವಂಟಮೂರಿ ಕಾಲನಿ, ಗ್ಯಾಂಗವಾಡಿಗಳಲ್ಲಿ ಗಸ್ತು ನಡೆಸಿದರು. ಈ ಸಂದರ್ಭದಲ್ಲಿ ನಿಗದಿತ ಅವಧಿ ನಂತರ ವ್ಯಾಪಾರ ನಡೆಸುತ್ತಿದ್ದ ಲಕ್ಷ್ಮೀ ವೈನ್ಸ್ ಅಂಗಡಿಯನ್ನು ಸೀಜ್ ಮಾಡಿಸಿದರು.

ನಂತರ ಈ ತಂಡವು ಯರಗಟ್ಟಿ, ಗೋಕಾಕ, ಘಟಪ್ರಭಾ ಹಾಗೂ ಹುಕ್ಕೇರಿಗಳಿಗೆ ಭೇಟಿ ನೀಡಿತ್ತು. ಹೆದ್ದಾರಿಯಲ್ಲಿ ಟ್ಯಾಂಕರ್ ಮತ್ತು ಕೆಲವು ಲಾರಿಗಳನ್ನು ಸಹ ಪರಿಶೀಲಿಸಲಾಯಿತು. ಯಳ್ಳೂರ ನಾಕಾ ಹತ್ತಿರ ಕರ್ತವ್ಯ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪೊಲೀಸ್ ಕಾನಸ್ಟೇಬಲ್ ಐನಾಪೂರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ ಅವರು ಅಮಾನತುಗೊಳಿಸಿದರು.

ಮಹಾನಗರ ಸಭೆಯ ಇಂಜನೀಯರರಾದ ಹಿರೇಮಠ ಅವರ ನೇತೃತ್ವದ ತಂಡವು ನಿನ್ನೆ ರಾತ್ರಿ ಬಿಯರ್ ಬಾಕ್ಸ್‌ಗಳನ್ನು ಹೊಂದಿದ್ದ ಲಾರಿಗಳನ್ನು ತಡೆ ಹಿಡಿದಿದು, ಬಿಯರಿನ ಸಾಗಾಣಿಕೆ ಕುರಿತು ಸೂಕ್ತ ದಾಖಲಾತಿಗಳು ಇದ್ದಿದ್ದರಿಂದ ನಂತರ ಈ ಲಾರಿಗಳನ್ನು ಅಬಕಾರಿ ಅಧಿಕಾರಿಗಳು ಬಿಡುಗಡೆಗೊಳಿಸಿದರು.

ಈ ಗಸ್ತು ಕಾರ್ಯವು ಚುನಾವಣೆ ಮುಗಿಯುವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ರವಿಶಂಕರ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+