52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg473746ಅರಣ್ಯ ಇಲಾಖೆಸಕ್ಕರೆಬೈಲಿನ ಆನೆ ಬಿಡಾರದ ಕೊನೆಯ ದಿನಗಳು/cj/pasha/2009/0610-sakkarebailu-elephant-camp-to-be-shifted.htmlಶಿವಮೊಗ್ಗ, ಜೂ. 10 : ಬಿಟೀಷರ ಕಾಲದ ಸಕ್ಕರೆಬೈಲು ಆನೆ ಬಿಡಾರವನ್ನು ಸ್ಥಳಾಂತರಿಸಲಾಗುತ್ತಿದೆ. ಕನಿಷ್ಠ 100 ವರ್ಷದ ಇತಿಹಾಸ ಹೊಂದಿರುವ ಆನೆ ಬಿಡಾರದಿಂದಾಗಿ ಸಕ್ಕರೆಬೈಲು ಎಂಬ ಪುಟ್ಟದೊಂದು ಊರು ಜಗತ್ತಿನ ನಕ್ಷೆಯಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಂಡಿತ್ತು. ಇದೀಗ ಈ ವಿಶೇಷ ಸ್ಥಾನ ಮಾನವನ್ನು ಬಿಟ್ಟು ಕೊಡಲು ಸಕ್ಕರೆಬೈಲು ಸಿದ್ಧವಾಗಿ ನಿಂತಿದೆ. ಇನ್ನು ಮೇಲೆ ಆನೆ ಬಿಡಾರ ಸಕ್ಕರೆ 37257http://kannada.oneindia.com/img/2009/06/10-elephant-sakkarebailu1.jpg473746ಅರಣ್ಯ ಇಲಾಖೆಗಣಿ ಗಡಿ ಜಂಟಿ ಸಮೀಕ್ಷೆಗೆ ಮಹೂರ್ತ ಫಿಕ್ಸ್/news/2009/07/10/bellary-mine-and-border-joint-survey-on-july-16.htmlಬೆಂಗಳೂರು, ಜು. 10 : ಗಣಿಗಾರಿಕೆ ಸಂಬಂಧಿಸಿದಂತೆ ರೆಡ್ಡಿಗಳು ಹಾಗೂ ದಿವಾಕರ್ ಬಾಬು ನಡುವಿನ ತಿಕ್ಕಾಟದ ಬೆನ್ನಲ್ಲೇ ಅಕ್ರಮ ಗಣಿಗಾರಿಕೆಯಿಂದ ವಿವಾದಕ್ಕೆ ಒಳಗಾಗಿರುವ ಬಳ್ಳಾರಿ ಮೀಸಲು ಅರಣ್ಯದ ಕರ್ನಾಟಕ, ಆಂಧ್ರಪ್ರದೇಶ ಅಂತಾರಾಜ್ಯ ಗಡಿಯಲ್ಲಿ ಇದೇ 15 ಮತ್ತು 16 ರಂದು ಜಂಟಿ ಸಮೀಕ್ಷೆ ನಡೆಸುವುದಾಗಿ ರಾಜ್ಯ ಅರಣ್ಯ ಇಲಾಖೆ ತಿಳಿಸಿದೆ. ಸಚಿವ ಜಿ ಜನಾರ್ದನರೆಡ್ಡಿ, ಕರುಣಾಕರ ರೆಡ್ಡಿ 37900http://kannada.oneindia.com/img/2009/07/10-janardhana-reddy1.jpg473746ಅರಣ್ಯ ಇಲಾಖೆಯಲ್ಲಾಪುರದ ವಾಹನಗಳ 'ಮ್ಯೂಸಿಯಂ'ಗೆ ಸ್ವಾಗತ!/cj/satish-magod/2009/0921-sorry-state-of-seized-vehicles-in-yellapur.htmlಯಾವುದೋ ಸುದ್ದಿ ಸಂಗ್ರಹಕ್ಕೆಂದು ಯಲ್ಲಾಪುರದ ಅರಣ್ಯ ಇಲಾಖೆಯ ಕಛೇರಿಗೆ ತೆರಳಿದ್ದೆ. ಕೆಲಸ ಮುಗಿಸಿ ಹೊರ ಬರುವಾಗ ಅರಣ್ಯ ಸಂರಕ್ಷಣಾಧಿಖಾರಿಗಳ ಕಾರ್ಯಾಲಯದೆದುರು ದೃಷ್ಟಿ ಹರಿಯಿತು. ಅರೆರೆ...! ಇದೇನು ಧರ್ಮಸ್ಥಳದಲ್ಲಿರುವ ಸ್ವಾತಂತ್ರಾಪೂರ್ವದ ವಾಹನಗಳ ಮ್ಯೂಸಿಯಮ್ಮಾ ಅಥವಾ ಗ್ಯಾರೇಜಾ ಎಂಬ ಅನುಮಾನ ಕಾಡತೊಡಗಿತು. ಅಲ್ಲಿರುವ ವಾಹನಗಳ ಎಲ್ಲಾ ಅಂಗಗಳೂ ಊನವಾಗಿದ್ದವು. ಕೆಲವಕ್ಕೆ ಹೆಡ್‌ಲೈಟುಗಳಿರಲಿಲ್ಲ. ಕೆಲವು ವಾಹನಗಳ ಟೈರ್ ಮಾಯವಾಗಿತ್ತು. ಇನ್ನೂ ಕೆಲವು 39291http://kannada.oneindia.com/img/2009/09/21-yellapur-forest-dept1.jpg473746ಅರಣ್ಯ ಇಲಾಖೆಅಕ್ರಮ ಗಣಿಗಾರಿಕೆ ಬಗ್ಗೆ ಸಿಎಂ ರಹಸ್ಯ ಚರ್ಚೆ/news/2009/11/23/bsy-secret-meeting-with-forest-officers.htmlಬೆಂಗಳೂರು, ನ. 23 : ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಮುಂದೆ ಪಡೆಯಬಹುದಾದ ತಿರುವುಗಳ ಸಂದರ್ಭದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಣ್ಯ ಮತ್ತು ಗಣಿ ಇಲಾಖೆಯ ಅಧಿಕಾರಿಗಳ ಜೊತೆ ರಹಸ್ಯ ಸಭೆ ನಡೆಸಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ ಅತಿಥಿಗೃಹದಲ್ಲಿ ಕೆಲವೇ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಈ ಸಭೆ ನಡೆದಿದೆ. ಪ್ರಕರಣವನ್ನು ಆಂಧ್ರಪ್ರದೇಶ 40359http://kannada.oneindia.com/img/2009/11/23-yeddyurappa-new2.jpgnews"> ತುಮಕೂರು ಐಟಿ ಕಾಲೇಜಿನಲ್ಲಿ ಚಿರತೆ ಪ್ರತ್ಯಕ್ಷ | Cheetah in SSIT in Tumkur - ತುಮಕೂರು ಐಟಿ ಕಾಲೇಜಿನಲ್ಲಿ ಚಿರತೆ ಪ್ರತ್ಯಕ್ಷ - Kannada Oneindia

ತುಮಕೂರು ಐಟಿ ಕಾಲೇಜಿನಲ್ಲಿ ಚಿರತೆ ಪ್ರತ್ಯಕ್ಷ

ತುಮಕೂರು, ಏ. 18 : ಇಂದು ಬೆಳಗಿನ ಜಾವ ಕುಣಿಗಲ್ ರಸ್ತೆ ಬಳಿಯಿರುವ ಎಸ್ಎಸ್ ಇನ್ ತಾಂತ್ರಿಕ ವಿಶ್ವವಿದ್ಯಾಲಯವನ್ನು ಚಿರತೆ ಪ್ರವೇಶಿಸಿದೆ.

ಅರಣ್ಯ ಇಲಾಖೆ ಮತ್ತು ಪೊಲೀಸ್ ಪಡೆ ಬೆಳಗಿನಿಂದ ಪ್ರಯತ್ನ ನಡೆಸಿದ್ದರೂ ಮಧ್ಯಾಹ್ನದವರೆಗೆ ದಷ್ಟಪುಷ್ಟವಾಗಿರುವ ಗಂಡು ಚಿರತೆಯನ್ನು ಹಿಡಿಯಲು ಸಾಧ್ಯವಾಗಿಲ್ಲ. ಅದನ್ನು ಹಿಡಿಯಲು ಬನ್ನೇರುಘಟ್ಟದಿಂದ ಅರವಳಿಕೆ ತಜ್ಞರು ಕೂಡ ಬಂದಿದ್ದಾರೆ.

ಎಸ್ಎಸ್ಐಟಿ ಪ್ರವೇಶಿಸಿದ ಚಿರತೆ ಒಂದು ಕೋಣೆಯಲ್ಲಿ ಅವಿತುಕೊಂಡಿತ್ತು. ನಂತರ ಗಾಜು ಒಡೆದು ರಸ್ತೆಯನ್ನು ಪ್ರವೇಶಿಸಿದೆ. ಇದರಿಂದ ಭಯಭೀತರಾದ ಜನ ದಿಕ್ಕಾಪಾಲಾಗಿ ಒಡುತ್ತಿದ್ದಾರೆ. ಚಿರತೆಯನ್ನು ನೋಡಲು ಸಾಕಷ್ಟು ಜನ ಸೇರಿರುವುದರಿಂದ ಹತ್ತಿರದ ಕಾಡಿನಿಂದ ನಾಡು ಪ್ರವೇಶಿಸಿರುವ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಮತ್ತು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಪೊಲೀಸ್ ಪೇದೆ ಮತ್ತು ಮತ್ತೊರ್ವನಿಗೆ ಚಿರತೆ ತರಚಿ ಗಾಯ ಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+