36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg287986bs yeddyurappaಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg287986bs yeddyurappaಜೆಡಿಎಸ್‌ಗೆ ಗುಡ್‌ಬೈ : ಜಯಕುಮಾರ್ ಬಿಜೆಪಿಗೆ ಸೇರ್ಪಡೆ/news/2009/04/18/former-minister-dt-jayakumar-quits-jds-joins-bjp.htmlಬೆಂಗಳೂರು, ಏ. 18 : ಭಾರತೀಯ ಜನತಾ ಪಕ್ಷದ ಬದ್ಧ ವೈರಿಯಾಗಿದ್ದ ಡಿಟಿ ಜಯಕುಮಾರ್ ಅವರು ಜನತಾದಳ (ಜಾತ್ಯತೀತ) ಪಕ್ಷವನ್ನು ತೊರೆದಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಅವರ ಮನೆಯಲ್ಲಿ ಬಿಜೆಪಿಯನ್ನು ಇಂದು ಸೇರಿಕೊಂಡರು.ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಜಯಕುಮಾರ್, ಬಿಜೆಪಿಯ ತತ್ತ್ವ ಸಿದ್ಧಾಂತಗಳನ್ನು ತೀವ್ರವಾಗಿ ವಿರೋಧಿಸುತ್ತಲೇ ಬಂದಿದ್ದರು. ಜೆಡಿಎಸ್ ಪಕ್ಷದಲ್ಲಿ ಉನ್ನತ 36040http://kannada.oneindia.com/img/2009/04/18-dt-jayakumar1e.jpg287986bs yeddyurappaಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg287986bs yeddyurappaನನಗೆ ಇಮೇಲ್ ಕಳಿಸಿ-ಯಡಿಯೂರಪ್ಪ/news/2009/09/07/bsy-invites-online-inputs-for-rural-development.htmlಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬಗ್ಗೆ ರಚನಾತ್ಮಕ ಚಿಂತನೆ ನಡೆಸಲು ಸೆ.9 ರಿಂದ 11 ರ ವರೆಗೆ ನಡೆಯುವ ವಿಧಾನ ಸಭಾ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಜನರಿಂದ ಸಲಹೆಗಳು ಬೇಕಾಗಿವೆ.ಗ್ರಾಮೀಣಾಭಿವೃದ್ಧಿಯ ಕುರಿತ ಚರ್ಚೆ ಯಾವ ಪಥದಲ್ಲಿ ಇರಬೇಕು, ಇಡೀ ಚರ್ಚೆಯ ಆಶಯ ಏನಾಗಬೇಕು?ಎಂಬುದರ ಬಗ್ಗೆ ರಚನಾತ್ಮಕ ಸಲಹೆಗಳನ್ನು ಮುಖ್ಯಮಂತ್ರಿಯವರ ವೆಬ್ ಸೈಟ್ ಮೂಲಕ ಕಳುಹಿಸಬಹುದು.ಅಥವಾ ಈ 39040http://kannada.oneindia.com/img/2009/09/07-yediyurappa-oath2.jpg287986bs yeddyurappaಪ್ರವಾಹ ನಿಧಿಗೆ ಐಟಿ ದೇಣಿಗೆ ಸಭೆ/news/2009/10/21/corporates-meet-bsy-for-flood-relief-planing.htmlಬೆಂಗಳೂರು, ಅ. 21: ಬೆಂಗಳೂರಿನ ಐಟಿ ಬಿಟಿ ಇಟೇಸ್ ಕಾರ್ಪೋರೇಟ್ ಕಚೇರಿಗಳಿಂದ ನೆರೆ ಪರಿಹಾರಕ್ಕೆ ದೇಣಿಗೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಗುರುವಾರ ಅ 22 ರಂದು ನಗರದಲ್ಲಿ ಮಹತ್ವದ ಸಭೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಕಾರ್ಪೋರೇಟ್ ಕಚೇರಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.ಐಟಿ ಬಿಟಿ ನೌಕರರು ಮತ್ತು ಆಡಳಿತ ವರ್ಗ ಯಾವ ರೀತಿಯಲ್ಲಿ ನೆರವಿನ ಹಸ್ತ ಚಾಚಬಹುದು ಎಂಬ 39768http://kannada.oneindia.com/img/2009/10/21-rajeev-chandrasekhar1.jpgnews"> ಜೆಡಿಎಸ್‌ಗೆ ಗುಡ್‌ಬೈ : ಜಯಕುಮಾರ್ ಬಿಜೆಪಿಗೆ ಸೇರ್ಪಡೆ | DT Jayakumar joins BJP | Operation Lotus | BSY - ಜೆಡಿಎಸ್‌ಗೆ ಗುಡ್‌ಬೈ : ಜಯಕುಮಾರ್ ಬಿಜೆಪಿಗೆ ಸೇರ್ಪಡೆ - Kannada Oneindia

ಜೆಡಿಎಸ್‌ಗೆ ಗುಡ್‌ಬೈ : ಜಯಕುಮಾರ್ ಬಿಜೆಪಿಗೆ ಸೇರ್ಪಡೆ

DT Jayakumar quits JDS joins BJP
ಬೆಂಗಳೂರು, ಏ. 18 : ಭಾರತೀಯ ಜನತಾ ಪಕ್ಷದ ಬದ್ಧ ವೈರಿಯಾಗಿದ್ದ ಡಿಟಿ ಜಯಕುಮಾರ್ ಅವರು ಜನತಾದಳ (ಜಾತ್ಯತೀತ) ಪಕ್ಷವನ್ನು ತೊರೆದಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಅವರ ಮನೆಯಲ್ಲಿ ಬಿಜೆಪಿಯನ್ನು ಇಂದು ಸೇರಿಕೊಂಡರು.

ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಜಯಕುಮಾರ್, ಬಿಜೆಪಿಯ ತತ್ತ್ವ ಸಿದ್ಧಾಂತಗಳನ್ನು ತೀವ್ರವಾಗಿ ವಿರೋಧಿಸುತ್ತಲೇ ಬಂದಿದ್ದರು. ಜೆಡಿಎಸ್ ಪಕ್ಷದಲ್ಲಿ ಉನ್ನತ ಸ್ಥಾನ ಕಲ್ಪಿಸಲಾಗಿದ್ದರೂ ಅದರ ಕಾರ್ಯವಿಧಾನದಿಂದ ಬೇಸತ್ತು ಬಿಜೆಪಿ ಸೇರುತ್ತಿರುವುದಾಗಿ ಸೇರ್ಪಡೆಯ ನಂತರ ಹೇಳಿದರು. ಜೆಡಿಎಸ್ ಪಕ್ಷದ ಆಂತರಿಕ ಕಾರ್ಯವೈಖರಿಯಿಂದ ನೊಂದು ಬೆಂದಿರುವ ತಾವು ಯಾವುದೇ ಷರತ್ತಿಲ್ಲದೆ, ಸ್ಥಾನಮಾನದ ಹಂಗಿಲ್ಲದೆ ಬಿಜೆಪಿ ಕೂಡಿಕೊಳ್ಳುತ್ತಿರುವುದಾಗಿ ತಿಳಿಸಿದರು.

ಈಗ ಯಾವುದೇ ಸ್ಥಾನಮಾನ ಕೇಳುತ್ತಿಲ್ಲವಾದರೂ ಬಿಜೆಪಿಯಲ್ಲಿ ಮುಂದೆ ಸಾಮಾಜಿಕ ನೆಲೆಯನ್ನು ನೀಡುವ ನಂಬುಗೆಯಿದೆ ಎಂದು ಮನಬಿಚ್ಚಿ ಮಾತನಾಡಿದರು. ನೆಲೆ ನೀಡಿದರೆ ನಮಗೂ ಒಳ್ಳೆಯದು ಮತ್ತು ಪಕ್ಷಕ್ಕೂ ಒಳ್ಳೆಯದು ಎಂದು ಮಾರ್ಮಿಕವಾಗಿ ನುಡಿದರು.

ನಂತರ ಮಾತನಾಡಿದ ಯಡಿಯೂರಪ್ಪನವರು, ಜಯಕುಮಾರ್ ಅವರ ಸೇರ್ಪಡೆ 'ಆಪರೇಷನ್ ಕಮಲ'ದ ಮುಂದುವರಿದ ಭಾಗವಲ್ಲ ಎಂದು ಸ್ಪಷ್ಟಪಡಿಸಿದರು. ಇದು ರಾಜ್ಯದಲ್ಲಿ ರಾಜಕೀಯ ಧೃವೀಕರಣದ ಮುನ್ಸೂಚನೆ ಎಂದು ಹೇಳಿದರು.

ಪ್ರಸ್ತುತ ಚುನಾವಣೆಯಲ್ಲಿ ಮೈಸೂರಿನ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ದೇವೇಗೌಡರನ್ನು ಟಿಟಿಜೆ ಆಗ್ರಹಿಸಿದ್ದರು. ಅದನ್ನು ನೀಡದ ಕಾರಣ ಅವರು ಅಸಮಾಧಾನಗೊಂಡಿದ್ದರು. ಈಗ ರಾಜಕೀಯ ಭವಿಷ್ಯ ಮತ್ತು ಭದ್ರತೆಯ ನೆವ ಮುನ್ನೊಡ್ಡಿಕೊಂಡು ಬಿಜೆಪಿ ಸೇರಿದ್ದಾರೆ.

ಜಯಕುಮಾರ್ ಬಿಜೆಪಿ ಸೇರುತ್ತಿದ್ದ ಸಂದರ್ಭದಲ್ಲಿ ಚಿತ್ರನಟಿ ವನಿತಾವಾಸು ಅವರು ಕೂಡ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+