278660nr narayana murthyಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg278660nr narayana murthyಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpg278660nr narayana murthyಆ.29 ಕ್ಕೆ ಇನ್ಫಿ ಮೂರ್ತಿ ಮಗಳು ಮದುವೆ /news/2009/08/26/infy-murthys-daughter-all-set-to-tie-nuptial-knot.htmlಬೆಂಗಳೂರು, ಆ. 26 : ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಇದೇ 29 ರಂದು ಸಪ್ತಪದಿ ತುಳಿಯಲಿದ್ದಾರೆ. ಸ್ಟ್ಯಾನ್ ಫೋರ್ಡ್ ಬಿಸಿನೆಸ್ ಸ್ಕೂಲ್ ನ ತನ್ನ ಸಹಪಾಠಿ ರಿಷಿ ಸುಮುಖ್ ಅವರನ್ನು ಅಕ್ಷತಾ ಕೈಹಿಡಿಯಲಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಕ್ಲಿನ್ ಟೆಕ್ ಸ್ಪೇಸ್ ಸಂಸ್ಥೆಯಲ್ಲಿ ಹೂಡಿಕೆ ಸಲಹೆಗಾರರಾಗಿರುವ 29ರ ಹರೆಯದ ಅಕ್ಷತಾ ಭಾರತೀಯ ಮೂಲಕ 38833http://kannada.oneindia.com/img/2009/08/26-akshata-narayana-murthy2.jpg278660nr narayana murthy20 ಲಕ್ಷ ಷೇರು ಮಾರಿದ ಇನ್ಫಿ ಸುಧಾಮೂರ್ತಿ/news/2009/11/06/sudha-murthy-sells-infy-shares-for-nrns-fund.htmlಬೆಂಗಳೂರು, ನ. 6 : ಸಾಫ್ಟ್‌ವೇರ್ ದಿಗ್ಗಜ ಇನ್ಫೋಸಿಸ್‌ನ ಸುಧಾಮೂರ್ತಿ, ಕಂಪನಿಯಲ್ಲಿರುವ ತಮ್ಮ 20 ಲಕ್ಷ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಷೇರು ಮಾರಾಟದಿಂದ ಸಂಗ್ರಹವಾದ ಸುಮಾರು 9.2 ಕೋಟಿ ಡಾಲರ್ (ಅಂದಾಜು 430.37 ಕೋಟಿ ರುಪಾಯಿ) ಅನ್ನು ಉದ್ಯಮ ಉತ್ತೇಜನ ನಿಧಿಯಲ್ಲಿ ತೊಡಗಿಸುವ ಮೂಲಕ ಸುಧಾಮೂರ್ತಿ ಕೂಡ ಪತಿ ನಾರಾಯಣ ಮೂರ್ತಿ ಜತೆಗೆ ನೂತನ ಉದ್ಯಮದಲ್ಲಿ 40084http://kannada.oneindia.com/img/2009/11/06-sudha-murthy2.jpg124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg473663ಬಂಡವಾಳ ಹೂಡಿಕೆಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg473663ಬಂಡವಾಳ ಹೂಡಿಕೆನಾಲೆಡ್ಜ್ ಸಿಟಿಗೆ ಹರಿದು ಬರಲಿದೆ ಎನ್ಆರ್ಐ ಬಂಡವಾಳ/news/2009/06/24/nri-kannadigas-to-invest-in-bengaluru.htmlಬೆಂಗಳೂರು, ಜೂ. 24 : ಇಷ್ಟು ವರ್ಷಗಳ ಕಾಲ ಉದ್ಯಾನ ನಗರಿ, ಐಟಿ ಸಿಟಿ ಎಂದೆಲ್ಲ ಖ್ಯಾತಿ ಪಡೆದು ನಂತರ ಆ ಪಟ್ಟವನ್ನು ಕಳೆದುಕೊಂಡಿರುವ ಬೆಂಗಳೂರು ನಗರಿ ಇನ್ನು ಮುಂದೆ 'ನಾಲೆಡ್ಜ್ ಸಿಟಿ' ಎಂದು ಹೆಸರು ಪಡೆಯಲಿದೆ.ಬೆಂಗಳೂರಿನ ಆರ್ಥಿಕ ಸ್ಥಿತಿಯನ್ನು ಹಿಡಿದೆತ್ತಲು ಮತ್ತು ಬಡತನವನ್ನು ನಿರ್ಮೂಲ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು 'ನಾಲೆಡ್ಜ್ ಸಿಟಿ' ಎಂಬ ಯೋಜನೆಗೆ 37548http://kannada.oneindia.com/img/2009/06/24-yeddyurappa-new1.jpg473663ಬಂಡವಾಳ ಹೂಡಿಕೆಅನಿವಾಸಿ ಕನ್ನಡಿಗ ಪರದೇಸಿಯಾಗಿದ್ದೇ ಕನ್ನಡಕ್ಕಾಗಿ/response/2009/0626-nri-cell-investment-karnataka-kuntikanamata.htmlಅನಿವಾಸಿ ಕನ್ನಡಿಗರ ಕುರಿತಾಗಿ ದಟ್ಸ್ ಕನ್ನಡದಲ್ಲಿ ಪ್ರಕಟವಾದ ಲೇಖನ, ಅದಕ್ಕೆ ಬಂದಂತಹ ಪ್ರತಿಕ್ರಿಯೆ ನೋಡಿ ನಾನು ಎಲ್ಲ ಅನಿವಾಸಿ ಕನ್ನಡಿಗನ ನೋವು ನಲಿವಿನ ಕಥೆಯನ್ನು ಬರೆಯಬೇಕೆಂದು ಆಲೋಚಿಸಿದೆ. ಆ ಪ್ರಯುಕ್ತ ಎಲ್ಲ ಅನಿವಾಸಿ ಕನ್ನಡಿಗರು ಇದನ್ನು ಸಮರ್ಥಿಸಿಕೊಳ್ಳುತ್ತಾನೆಂದು ನಂಬಿಕೆ. ಎಲ್ಲ ಕನ್ನಡಿಗರು ನಮ್ಮ ಬಂಧು ಮಿತ್ರರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯಂದಿರು.ಪ್ರಪಂಚದ ಮೂಲೆ ಮೂಲೆಯಲ್ಲಿ ವಿಜ್ಞಾನಿಯಾಗಿ, ವೈದ್ಯನಾಗಿ, 37601http://kannada.oneindia.com/img/2009/06/26-kumar-kuntikanamata1.jpg473663ಬಂಡವಾಳ ಹೂಡಿಕೆನಮ್ಮನ್ಯಾಕೆ ಹಿಂಗೆ ದೂರ ಮಾಡ್ತೀರ?/response/2009/0627-letter-to-the-editor-by-vallisha-shastry.htmlಮೃತ್ಯುಂಜಯ ಕಲ್ಮಠರ 'ಅನಿವಾಸಿಗಳಿಗ್ಯಾಕೆ ಮಣೆ ಮುಖ್ಯಮಂತ್ರಿಗಳೇ?' ಅನ್ನುವ ಲೇಖನ ಓದಿ ಬಹಳಷ್ಟು ಅನಿವಾಸಿ ಕನ್ನಡಿಗರ ಮನಸ್ಸಿಗೆ ಖೇದವಾಗಿದೆ. ಅನಿವಾಸಿಗಳ ಬಗ್ಗೆ ಮೂಲ ಅರಿವೆಯೇ ಇಲ್ಲದ ಕಲ್ಮಠರಿಗೆ ಅರಿವು ಮೂಡಲಿ ಎಂದು ಈ ಲೇಖನ.ಯಾಕರಪ್ಪಾ ನಮಗೆಲ್ಲಾ ಹಿಂಗೆ ಗೋಳ್ಹುಯ್ಕೋತೀರಾ? ಮೊದಲೇ ಹೊಟ್ಟೆಪಾಡಿಗೆ ಊರ ಬಿಟ್ಟು, ಮನೆ ಬಿಟ್ಟು ಬಂದಿದೀವಿ. ನಮ್ಮ ಅಪ್ಪ ಅಮ್ಮ ಹಣವಂತರಾಗಿದ್ದಿದ್ರೆ ನಾವ್ಯಾಕೆ ಇಲ್ಲಿಗೆ ಬರ್ತಾ 37623http://kannada.oneindia.com/img/2009/06/27-mavasu2.jpg473663ಬಂಡವಾಳ ಹೂಡಿಕೆರಾಜ್ಯದಲ್ಲಿ ಬಂಡವಾಳ ಹೂಡಿ, ಸಿಎಂ ಮನವಿ/news/2009/09/04/yeddyurappa-invites-chinese-investors-to-karnataka.htmlಬೀಜಿಂಗ್, ಸೆ. 4 : ಜಾಗತಿಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಹೆಸರು ಅಚ್ಚಳಿಯದೇ ಉಳಿದಿದೆ. ಇದಕ್ಕೆ ಅನೇಕ ಅಂಶಗಳ ಜೊತೆಗೆ ಸರಕಾರದ ಉತ್ತೇಜನ ಕೂಡ ಕಾರಣವಾಗಿದೆ. ಬಂಡವಾಳ ಹೂಡಿಕೆಗೆ ಬೇಕಾದ ಸರಕಾರದ ಧೋರಣೆ, ಉತ್ತಮ ಹವಾಮಾನ, ದೂರಸಂಪರ್ಕ ವ್ಯವಸ್ಥೆ, ಕಾನೂನು ಮತ್ತು ಸುವವಸ್ಥೆ ಹೊಂದಿರುವ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿ ಎಂದು 39001http://kannada.oneindia.com/img/2009/09/04-bsy-china-meet1.jpgnews"> ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್ | NR Narayana Murthy | Venture Capital Fund | Infosys | Start up - ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್ - Kannada Oneindia

ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್

NR Narayana Murthy to start venture capital fund
ನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.

ಹತ್ತು ಸಾವಿರದಿಂದ 1.8 ಬಿಲಿಯನ್ ಡಾಲರ್ ಸಂಪತ್ತಿನ ಒಡೆಯರಾಗಿರುವ ನಾರಾಯಣ ಮೂರ್ತಿಯವರು 'ಕೆರೆಯ ನೀರನು ಕೆರೆಗೆ ಚೆಲ್ಲಿ' ಎಂಬಂತೆ ಹೊಸ ವಿಚಾರಧಾರೆ ಹೊಂದಿರುವ ಕಂಪನಿಗಳಲ್ಲಿ ಹಣ ಹೂಡುವ ಸಲುವಾಗಿ ನಿಧಿಯನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ, ಕಂಪ್ಯೂಟರ್ ಮತ್ತು ಹೈಟೆಕ್ ಉದ್ಯಮದ ಹೊರತಾಗಿಯೂ ಅನೇಕ ಉದ್ಯಮಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಪತ್ತೆಹಚ್ಚಿ ಅವುಗಳಲ್ಲಿ ತೊಡಗಿಕೊಳ್ಳಲು ಯುವಕರಿಗೆ ಉತ್ತೇಜನ ನೀಡುವ ಕಾರ್ಯ ಆಗಬೇಕು ಎಂದು ಹೇಳಿದ್ದಾರೆ. ಗ್ರಾಮೀಣ ಕ್ಷೇತ್ರವನ್ನು ಉದ್ಧಾರ ಮಾಡುವಂಥ ಯೋಜನೆಗಳಿಗೆ ಪ್ರೋತ್ಸಾಹ ನೀಡಬೇಕು ಮತ್ತು ನಗರದ ಬಡ ಯುವಕರಿಗೆ ಮಾರ್ಗದರ್ಶಿಯಾಗಿ ಸರಿಯಾದ ಉದ್ಯಮದಲ್ಲಿ ಬಂಡವಾಳ ಹೂಡುವಂತಾಗಬೇಕು ಎಂದು ತಿಳಿಸಿದ್ದಾರೆ.

ಇಂದಿನ ಯುವಪಡೆಯಲ್ಲಿ ಕನಸುಗಳಿಗೆ, ಅವುಗಳನ್ನು ಸಾಕಾರ ಮಾಡಿಕೊಳ್ಳಲು ಅಗತ್ಯವಿರುವ ಮನೋಸ್ಥೈರ್ಯವಿದೆ ಮತ್ತು ಕಾರ್ಯದಕ್ಷತೆಯನ್ನು ಸದುಪಯೋಗಪಡಿಸಿ ಉತ್ಪಾದನೆ ಹೆಚ್ಚಿಸುವ ಸಾಮರ್ಥ್ಯವಿದೆ. ಅಂಥವರಿಗೆ ಸಹಾಯಹಸ್ತ ಚಾಚಿ ಅವರನ್ನು ಯಶಸ್ವಿ ಉದ್ಯಮಿಗಳನ್ನಾಗಿ ಪರಿವರ್ತಿಸಲು ಸಿದ್ಧನಿದ್ದೇನೆ ಎಂದು ಯುವಜನತೆಯಲ್ಲಿ ಕನಸನ್ನು ಬಿತ್ತಿದ್ದಾರೆ. ಈ ಹಣಹೂಡಿಕೆ ನಿಧಿಯ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ.

ತಮ್ಮ ಮಕ್ಕಳಾದ ರೋಹನ್ ಮತ್ತು ಅಕ್ಷತಾ ಅವರು ಕೂಡ ಇನ್ಫೋಸಿಸ್ ಸೇರುವ ಸಾಧ್ಯತೆಯನ್ನು ಮೂರ್ತಿ ತಳ್ಳಿಹಾಕಲಿಲ್ಲ. ಅಕ್ಷತಾ ಸ್ಟಾನ್ ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪಡೆದಿದ್ದಾರೆ. ರೋಹನ್ ಹಾರ್ವರ್ಡ್ ನಲ್ಲಿ ಪಿಎಚ್ ಡಿ ಮಾಡುತ್ತಿದ್ದಾರೆ. ಅವರಿಬ್ಬರೂ ಶೈಕ್ಷಣಿಕವಾಗಿ ಸಾಕಷ್ಟು ಸಾಧಿಸಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ.

ಸದ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, ಸಂಕಷ್ಟಮಯ 2009ರ ಮುಗಿದ ಮೇಲೆ 2010ರ ಮಾರ್ಚ್ ನಂತರ ಭಾರತ ಆರ್ಥಿಕ ಪರಿಸ್ಥಿತಿ, ಅದರಲ್ಲೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಅಲ್ಲಿಯತನಕ ಹೊಸ ಕಂಪನಿಗಳಲ್ಲಿ ಬಂಡವಾಳ ಹೂಡುವ ನೂತನ ಯೋಜನೆಗೆ ಮೂರ್ತರೂಪ ದೊರೆಯಲಿದೆ.

ನಾರಾಯಣ ಮೂರ್ತಿಯವರಲ್ಲದೆ, ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್ ಜಿ, ಮೂರ್ತಿಯವರ ಮಾಜಿ ಸಹೋದ್ಯೋಗಿ ಎನ್ಎಸ್ ರಾಘವನ್, ಸನ್ ಮೈಕ್ರೋಸಿಸ್ಟಂಸ್ ಸ್ಥಾಪಿಸಿರುವ ಭಾರತೀಯ ವಿನೋದ್ ಖೋಸ್ಲಾ ಕೂಡ ವೆಂಚರ್ ಫಂಡ್ ಸ್ಥಾಪಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+