39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg192712suresh angadiಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg192712suresh angadiಕನ್ನಡಿಗರ ಕ್ಷಮೆಯಾಚಿಸಿದ ಅಂಗಡಿ, ಪಾಟೀಲ್/news/2009/03/20/angadi-patil-appologise-to-kannada-people.htmlಬೆಳಗಾವಿ. ಮಾ. 20 : ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ ಪಾಟೀಲ್ ಅವರು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಧ್ವಜವಿವಾದಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ನಾವು ಪಾಲ್ಗೊಂಡಿದ್ದರಿಂದ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಕಟ್ಟಾಳುಗಳಿಗೆ ನೋವಾಗಿರುವುದನ್ನು ಗಮನಿಸಿದ್ದೇವೆ. ಅವರ ನೋವು ಸಮಸ್ತ ಕನ್ನಡಿಗರ ನೋವು ಎಂದು ಭಾವಿಸಿ ಕ್ಷಮೆಯಾಚಿಸುತ್ತಿದ್ದೇವೆ ಎಂದು ಈ ಇಬ್ಬರೂ 35367http://kannada.oneindia.com/img/2009/03/20-suresh-angadi1.jpg192712suresh angadiಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg192712suresh angadiಬೆಳಗಾವಿ ಲೋಕಸಭೆ ಕ್ಷೇತ್ರ ಪರಿಚಯ/news/2009/04/17/belgaum-lok-sabha-segment-profile.htmlಬೆಂಗಳೂರು, ಏ. 17 : ರಾಜ್ಯದ ಎರಡನೇ ರಾಜಧಾನಿ ಅನ್ನುವ ಪಟ್ಟ ನಗರಕ್ಕೆ ಒಂದು ರೀತಿಯ ಖದರ್ ಬಂದಿದೆ. ಅತ್ಯುತ್ತಮ ನಗರವಾಗಲು ಎಲ್ಲಾ ಅರ್ಹತೆ ಇದ್ದರೂ ಜನರ ಹೆಸರಲ್ಲಿ ನಡೆಯುವ ರಾಜಕಾರಿಣಿಗಳ ರಾಜಕಾರಣ ಮಾತ್ರ ಬದಲಾಗುತ್ತಿಲ್ಲ. ಇಲ್ಲಿನ ಜನತೆಗೆ ಕನ್ನಡ - ಮರಾಠಿ, ಕನ್ನಡ - ಭಗವದ್ವಾಜ, ಕರ್ನಾಟಕ - ಮಹಾರಾಷ್ಟ್ರ ಗಡಿ ಹೆಸರಲ್ಲಿ ನಡೆಯುವ ಹೋರಾಟ 36013http://kannada.oneindia.com/img/2009/04/17-suresh-angadi1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಬೆಳಗಾವಿ ಅಭ್ಯರ್ಥಿಗಳ ಚುನಾವಣಾ ವೆಚ್ಚ | Belgaum | Suresh Angadi | Amar Simha Patil | Lok Sabha election 2009 | ಬೆಳಗಾವಿ ಅಭ್ಯರ್ಥಿಗಳ ಚುನಾವಣಾ ವೆಚ್ಚ - Kannada Oneindia

ಬೆಳಗಾವಿ ಅಭ್ಯರ್ಥಿಗಳ ಚುನಾವಣಾ ವೆಚ್ಚ

ಬೆಳಗಾವಿ, ಏ. 19 : ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಏಪ್ರಿಲ್ 19 ರವರೆಗೆ ಮಾಡಲಾದ ವೆಚ್ಚದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದು, ಅದರ ವಿವರ ಈ ಕೆಳಗಿನಂತಿದೆ.

ಅಮರಸಿಂಹ ಪಾಟೀಲ (ಕಾಂಗ್ರೆಸ್)-3,14,383 ರುಪಾಯಿ, ಅಂಗಡಿ ಸುರೇಶ ಚನ್ನಬಸಪ್ಪ (ಭಾರತೀಯ ಜನತಾ ಪಕ್ಷ) 6,52, 285, ಎ.ಬಿ. ಪಾಟೀಲ(ಜನತಾದಳ ಜಾತ್ಯಾತೀತ) 3,70, 791, ರಾಮನಗೌಡ ಸಿದ್ದನಗೌಡ ಪಾಟೀಲ (ಬಿ.ಎಸ್.ಪಿ) 61,423, ಅಲ್ಲಪ್ಪಾ ರಾ. ಪಾಟೀಲ (ಪಕ್ಷೇತರ) 23, 131, ಕಸ್ತೂರಿ ಬಸನಗೌಡ ಭಾವಿ (ಪಕ್ಷೇತರ) 15,403, ಮೋಹನ ಎಚ್. ಗಾಡಿವಡ್ಡರ (ಪಕ್ಷೇತರ) 5,000, ರಾಮಚಂದ್ರ ಮರಿಯಪ್ಪ ತೋರಗಲ್ಲ (ಪಕ್ಷೇತರ) 5,000, ವಿಜಯಕುಮಾರ ಜಿನದತ್ತ ಉಪಾಧ್ಯಾಯ (ಪಕ್ಷೇತರ) 10,000 ಹಾಗೂ ಹಣ ಅಶೋಕ ಪಾಂಡು (ಪಕ್ಷೇತರ) 5, 000 ರುಪಾಯಿ ಇದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+