35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಕರ್ತವ್ಯ ಲೋಪ : ಬಿಇಒ ಅಮಾನತು | BEO | SSLC | Examination | KG Hanumantappa | Delirection of Duty | Aurad | ಕರ್ತವ್ಯ ಲೋಪ : ಬಿಇಒ ಅಮಾನತು - Kannada Oneindia

ಕರ್ತವ್ಯ ಲೋಪ : ಬಿಇಒ ಅಮಾನತು

ಬೀದರ್, ಏ . 19 : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯದಿಂದಾಗಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ವಿಫಲವಾಗಿರುವ ಆರೋಪದ ಹಿನ್ನೆಲೆಯಲ್ಲಿ ಔರಾದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಹನುಮಂತಪ್ಪ ಅವರನ್ನು ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ.

ಮಾರ್ಚ್ 31ರಂದು ಔರಾದ್ ತಾಲೂಕಿನ ಪರೀಕ್ಷಾ ಕೇಂದ್ರಕ್ಕೆ ಔರಾದ ತಹಶೀಲ್ದಾರ್ ಅವರು ಭೇಟಿ ನೀಡಿದ ಸಂದರ್ಭದಲ್ಲಿ, ನಾಲ್ಕು ಅಡಿ ಉದ್ದದ ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ನೀಡಿರುವುದು ಕಂಡು ಬಂದಿತ್ತು. ಇದರಿಂದಾಗಿ ನಕಲು ಮಾಡಲು ಅವಕಾಶ ಮಾಡಿದಂತಾಗಿದ್ದು, ಇದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೇರ ಹೊಣೆಯಾಗಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಗುಲ್ಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿತ್ತು. ವಿಭಾಗೀಯ ಆಯುಕ್ತರ ಶಿಫಾರಸ್ಸಿನ ಮೇರೆಗೆ ಸರ್ಕಾರ ಸದರಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+