233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg148533dharam singhಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148533dharam singhಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg148533dharam singhಎಚ್ಡಿಕೆಗೆ ಸಚಿವ ಸ್ಥಾನ ನೀಡದಂತೆ ದಿಲ್ಲಿಗೆ ನಿಯೋಗ /news/2009/05/19/cong-leaders-visit-delhi-against-berth-for-hdk.htmlಬೆಂಗಳೂರು, ಮೇ. 19 : ಕೇಂದ್ರದ ಸಚಿವ ಸಂಪುಟದಲ್ಲಿ ಜೆಡಿಎಸ್ ಗೆ ಯಾವುದೇ ಕಾರಣಕ್ಕೂ ಪ್ರಾತಿನಿಧ್ಯ ನೀಡದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದೆ ಎನ್ನಲಾಗಿದೆ. ಬೀದರ್ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ 36764http://kannada.oneindia.com/img/2009/05/19-vishwanth-h.jpg148533dharam singhಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg148533dharam singhಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpgnews"> ರಾಯಚೂರು, ಬೀದರಿನಲ್ಲಿ ಅಕ್ರಮ ಮದ್ಯ ವಶ | Lok Sabha election 2009 | Dharma Singh | Bidar | illicit liquor seize | Congress | - Kannada Oneindia

ರಾಯಚೂರು, ಬೀದರಿನಲ್ಲಿ ಅಕ್ರಮ ಮದ್ಯ ವಶ

ರಾಯಚೂರು, ಏ. 19 : ಲೋಕಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಜಂಟಿಯಾಗಿ, ಜಿಲ್ಲೆಯ ಹೊರಗಡೆಯಿಂದ ಮದ್ಯ, ಮತ್ತಿತರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಬಹುದಾದಂತ ವಸ್ತುಗಳು ಒಳಗಡೆ ನುಸುಳದಂತೆ ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದಿದ್ದಾರೆ.

ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಚೆಕ್‌ಪೋಸ್ಟ್‌ನಲ್ಲಿ ಏಪ್ರಿಲ್ 17 ರಂದು ಬೆಂಗಳೂರು ಕಡೆಯಿಂದ ಬಂದ ಕೆಎ 52, 3090 ಲಾರಿಯಲ್ಲಿದ್ದ 14.74 ಲಕ್ಷ ರೂ ಮೌಲ್ಯದ ಮದ್ಯದ ಪೆಟ್ಟಿಗೆಗಳು ಹಾಗೂ 6 ಲಕ್ಷ ರೂ ಮೌಲ್ಯದ ವಾಹನ ಸೇರಿದಂತೆ 20.74 ಲಕ್ಷ ರೂ ಗಳನ್ನು ಸಮರ್ಪಕ ದಾಖಲೆ ಇಲ್ಲದ ಕಾರಣ ವಶಪಡಿಸಿಕೊಂಡಿದ್ದು, ಇಬ್ಬರು ವಾಹನ ಚಾಲಕರನನ್ನು ಬಂದಿಸಿ ಮಾನ್ವಿ ವಲಯ ನಿರೀಕ್ಷಕರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ ಹಾಗೂ ಸದರಿ ಪ್ರಕರಣವು ತನಿಖೆಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಮತ್ತು ಜಿಲ್ಲಾಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಅನಧಿಕೃತ ಮದ್ಯ ಸಾಗಾಣೆ ಲಾರಿ ಸಮೇತ ಮದ್ಯ ವಶ

ಬೀದರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಧರಂಸಿಂಗ್ ಅವರಿಗೆ ಸೇರಿದ ವಾಹನದಿಂದ 9,17ಲಕ್ಷ ರುಪಾಯಿ ಹಣವನ್ನು ಶನಿವಾರ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಧ್ಯಾಹ್ನ 2 ಗಂಟೆಯ ವೇಳೆಗೆ ನಗರದ ಚಿಟ್ಟಾ ಬಳಿ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಅವರು ಗುಲ್ಬರ್ಗಾದ ನೀಲಕಂಠಪ್ಪ ಮೂಲಗೆ ಎಂಬವರಿಗೆ ಸೇರಿದ ಕೆಎ 32 ಎಂ ಬಿ 29 ವಾಹನವನ್ನು ನಿಲ್ಲಿಸಿ ಪರಿಶೋಧನೆ ನಡೆಸಿದಾಗ ಲಕೋಟೆಗಳಲ್ಲಿ ಹಂಚಲು ಸಿದ್ಧಪಡಿಸಲಾಗಿದ್ದ ಹಣ ಪತ್ತೆಯಾಗಿದೆ. ವಾಹನದಲ್ಲಿ ಇದ್ದ ಮೂವರು ಪರಾರಿಯಾಗಿದ್ದು, ಚಾಲಕನನ್ನು ಹಿಡಿಯಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಹಂಚಲು ತರಲಾಗುತ್ತಿದ್ದ ಹಣ ಇದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ವಾಹನದಲ್ಲಿ ಇತರ ದಾಖಲೆಗಳು ಸಹ ಪತ್ತೆಯಾಗಿದ್ದು, ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹರ್ಷಗುಪ್ತಾ ಅವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಧರಂಗೆ ಸೇರಿದ 10 ಲಕ್ಷ ರು. ನಗದು ವಶ!
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+