233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಬಿಜೆಪಿಗೆ ಮುಸ್ಲಿಂ ಸಂಘಟನೆ ಬೆಂಬಲ | Muslim Sangharsha Samiti | Lok Sabha election 2009 | M J Ali | BJP | ಬಿಜೆಪಿಗೆ ಮುಸ್ಲಿಂ ಸಂಘಟನೆ ಬೆಂಬಲ - Kannada Oneindia

ಬಿಜೆಪಿಗೆ ಮುಸ್ಲಿಂ ಸಂಘಟನೆ ಬೆಂಬಲ

ಬೆಂಗಳೂರು, ಏ. 19 : ಕೋಮುವಾದಿ ಎಂಬ ಪಟ್ಟಕಟ್ಟಿಕೊಂಡಿರುವ ಬಿಜೆಪಿ ಪಕ್ಷಕ್ಕೆ ಅಲ್ಪಸಂಖ್ಯಾತರು ದೂರದೂರ ಎನ್ನುವ ಮಾತು ಈ ಹೊತ್ತಿಗೂ ಚಾಲ್ತಿಯಲ್ಲಿದೆ. ಆದರೆ, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಮುಸ್ಲಿಂ ಸಂಘಟನೆಯೊಂದು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಬೆಂಬಲ ಘೋಷಿಸಿರುವುದು ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಕಾರಣವಾಗಿದೆ.

ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಅನೇಕ ಘಟಾನುಘಟಿ ಮುಖಂಡರು ಅಲ್ಪಸಂಖ್ಯಾತರ ವಿಷಯವನ್ನು ಮುಂದಿಟ್ಟುಕೊಂಡು ಮತ ಪಡೆದಿರುವುದು, ಹಾಗೂ ಪಡೆಯುತ್ತಿರುವುದು ಗೊತ್ತಿರುವ ಸಂಗತಿ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ಮುಸ್ಲಿಂ ಸಂಘರ್ಷ ಸಮಿತಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಮಿತಿ ಅಧ್ಯಕ್ಷ ಎಂ ಜೆ ಅಲಿ, ಕರ್ನಾಟಕ ಮುಸ್ಲಿಂ ಸಂಘರ್ಷ ಸಮಿತಿಯ ಕಾರ್ಯಕಾರಿ ಸಭೆಯಲ್ಲಿ ಬಿಜೆಪಿ ಬೆಂಬಲ ನೀಡುವ ಮಹತ್ವದ ವಿಷಯವನ್ನು ಚರ್ಚಿಸಲಾಗಿದೆ. ಡೋಂಗಿ ಜಾತ್ಯಾತೀತವಾದಿಗಳು ನಮ್ಮ ಮತಗಳನ್ನು ಪಡೆಯುತ್ತಾರೆ, ಹೊರೆತು ಯಾವ ಸೌಲಭ್ಯವನ್ನು ನೀಡಿಲ್ಲ. ಇದರಿಂದ ಬೇಸತ್ತು ಸಮಿತಿ ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಲು ಸರ್ವಾನುಮಚದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಲಿ ವಿವರಿಸಿದರು.

ಅಲ್ಪಸಂಖ್ಯಾತರ ಏಳಿಗೆ ಬಿಜೆಪಿ ಸರ್ಕಾರ ಶ್ರಮಿಸುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಈಗಾಗಲೇ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 170 ಕೋಟಿ ರುಪಾಯಿಯನ್ನು ತನ್ನ ಬಜೆಟ್ ನಲ್ಲಿ ಮೀಸರಿಸಿದೆ. ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ನೀಡಿರುವ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಡೋಂಗಿ ನಾಯಕರ ತಿರಸ್ಕರಿಸಿ ಅಲ್ಪಸಂಖ್ಯಾತರ ಪರವಾಗಿ ಪ್ರಮಾಣಿಕವಾಗಿ ಕಾಳಜಿ ವಹಿಸುವ ಪಕ್ಷ ಹಾಗೂ ನಾಯಕರಿಗೆ ಮಣಿ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಲಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+