138595ಲಾಲು ಪ್ರಸಾದ್ ಯಾದವ್ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138595ಲಾಲು ಪ್ರಸಾದ್ ಯಾದವ್ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg138595ಲಾಲು ಪ್ರಸಾದ್ ಯಾದವ್ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138595ಲಾಲು ಪ್ರಸಾದ್ ಯಾದವ್ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್/news/2009/04/20/after-lalu-paswan-blames-cong-for-babri-demolition.htmlಪಾಟ್ನಾ, ಏ. 20 : 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಾಲೂ ಇದೆ ಎಂದು ಹೇಳಿಕೆ ನೀಡಿರುವ ಲಾಲು ಪ್ರಸಾದ ಯಾದವ್ ಮಾತನ್ನು ಸಮರ್ಥಿಸಿಕೊಂಡಿರುವ ಲೋಕಜನ ಶಕ್ತಿ ಪಕ್ಷದ ರಾಂವಿಲಾಸ್ ಪಾಸ್ವಾನ್, ಲಾಲು ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಹಾಜೀಪುರ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ತೀವ್ರ 36079http://kannada.oneindia.com/img/2009/04/20-ram-vilas-paswan1.jpg138595ಲಾಲು ಪ್ರಸಾದ್ ಯಾದವ್ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg385046ಆರ್ ಜೆಡಿಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg385046ಆರ್ ಜೆಡಿನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg385046ಆರ್ ಜೆಡಿಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg385046ಆರ್ ಜೆಡಿಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ | Lalu Prasad Yadav | RJD | Congress | UPA | Lok Sabha election 2009 | ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ - Kannada Oneindia

ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ

Lalu Yadav holds Congress responsible for Babri Demolition
ಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ.

ಬಿಹಾರ ದರ್ಭಾಂಗ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, 1992 ರಲ್ಲಿ ಬಾಬ್ರಿ ಮಸೀದಿ ಕಟ್ಟಡ ಕೆಡವಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೂ ಮಸೀದಿಯನ್ನು ಆಗಲಿಲ್ಲ ಎದು ಹೇಳಿದ್ದಾರೆ. ಲಾಲು ಅವರ ಆರೋಪಕ್ಕೆ ಪ್ರತಿಕ್ರಿಯಿ ನೀಡಿರುವ ಕಾಂಗ್ರೆಸ್ ಸ ಮುಖಂಡ, ಕೇಂದ್ರ ಸಚಿವ ವಯಲಾರ್ ರವಿ ಅವರು ಲಾಲು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿದಿಲ್ಲ. ಈ ಶೈಲಿಯ ಹೇಳಿಕೆಯನ್ನು ಅವರಿಂದ ನಿರೀಕ್ಷಿಸರಿಲಿಲ್ಲ. ಲಾಲು ಮತ್ತು ಇತರರು ಕಾಂಗ್ರೆಸ್ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಲಾಲು ಪ್ರಸಾದ್ ಯಾದವ್ ಕೇಂದ್ರ ಸಚಿವರಾಗಿದ್ದರೂ ಕಾಂಗ್ರೆಸ್ ಮೇಲಿನ ವಾಗ್ದಾಳಿ ನಡೆಸುತ್ತಿರುವುದನ್ನು ಬಿಡುತ್ತಿಲ್ಲ. ಇತ್ತೀಚೆಗೆ ಅವರು ಪ್ರಚಾದನಕಾರಿ ಹೇಳಿಕೆ ನೀಡಿರುವ ವರುಣ್ ಗಾಂಧಿ ಮೇಲೆ ರೋಲರ್ ಹತ್ತಿಸಬೇಕು ಎಂಬ ವಿವಾದದ ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+