233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಲೋಕಸಭಾ ಚುನಾವಣೆಗೆ ಮಡಿಕೇರಿ ಸಜ್ಜು | Lok Sabha election 2009 | Mysore |Madikeri | Baldev Krishna | Voters | ಲೋಕಸಭಾ ಚುನಾವಣೆಗೆ ಮಡಿಕೇರಿ ಸಜ್ಜು - Kannada Oneindia

ಲೋಕಸಭಾ ಚುನಾವಣೆಗೆ ಮಡಿಕೇರಿ ಸಜ್ಜು

ಮಡಿಕೇರಿ. ಏ. 19 : ಏಪ್ರಿಲ್ 30 ರಂದು ನಡೆಯುವ ಮೈಸೂರು ಲೋಕಸಭಾ ಚುನಾವಣೆಗೆ ಕೊಡಗು ಜಿಲ್ಲಾಡಳಿತ ಸುಸೂತ್ರವಾಗಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಂಡಿದೆ.

ಚುನಾವಣೆ ದಿನದಂದು ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದೇ ಮತದಾರರು ಮುಕ್ತ ಮತ್ತು ನಿರ್ಭೀತಿಯಿಂದ ಮತ ಚಲಾಯಿಸಲು ಸೂಕ್ತ ಕ್ರಮಗಳು ಕೈಗೊಳ್ಳಲಾಗಿದೆ. ಹಾಗೆಯೇ ಮತದಾನ ದಿನದಂದು ಪ್ರಿಸೈಂಡಿಂಗ್ ಮತ್ತು ಪೋಲಿಂಗ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಎಲೆಕ್ಟ್ರಾನಿಕ್ ಮತಯಂತ್ರ ಬಳಕೆ, ಮತದಾನ ದಿನದಂದು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈಗಾಗಲೇ ಎರಡು ಸುತ್ತಿನ ತರಬೇತಿ ಹಮ್ಮಿಕೊಂಡು ಸೂಕ್ತ ಸಲಹೆ-ಸೂಚನೆಗಳನ್ನು ನೀಡಲಾಗಿದೆ. ಮತ್ತೊಂದು ಸುತ್ತಿನ ತರಬೇತಿ ಏ. 23 ರಂದು ನಡೆಯಲಿದೆ.

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿರುವ ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರ 274 ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 298 ಮತಕ್ಷೇತ್ರಗಳು ಸೇರಿದಂತೆ ಒಟ್ಟು 572 ಮತ ಕೇಂದ್ರಗಳಲ್ಲಿ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿಯಾದ ಎಂ.ಕೆ.ಬಲದೇವಕೃಷ್ಣ ಅವರು ಅಗತ್ಯ ಸಿದ್ದತೆಗಳನ್ನು ಕೈಗೊಂಡಿದ್ದಾರೆ.

ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 14,149 ಮತದಾರರಿಗೆ ಭಾವಚಿತ್ರವಿರುವ ಗುರುತುಗಳನ್ನು ವಿತರಿಸಲಾಗಿದೆ. ಮತದಾರರ ಭಾವಚಿತ್ರ ಗುರುತಿನ ಚೀಟಿ ಹೊಂದಿಲ್ಲದ ಮತದಾರರು ಸಹ ಮತದಾನ ಮಾಡಲು ಮತದಾರರಿಗೆ ಚುನಾವಣಾ ಆಯೋಗ ಅವಕಾಶ ನೀಡಿದೆ. ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಕಾರ್ಯಕ್ಕಾಗಿ ಒಟ್ಟು 2,292 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+